ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಈಗಾಗಲೇ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿ ಹೋಗಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ #Shocking News ಎದುರಾಗಿದೆ.
ಈ ಕುರಿತಂತೆ ಮಾತನಾಡಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, #Prahlad Joshi ಸಕ್ಕರೆ ಬೆಲೆಯಲ್ಲಿ ಏರಿಕೆಯಾಗಿದೆ #Sugar Price Hike ಎಂದಿದ್ದಾರೆ.
Also read: ಶಿವಮೊಗ್ಗ | ಶಾಸಕರಿಂದ ಪಾಲಿಕೆ ಮೀಟಿಂಗ್ | ಏನೆಲ್ಲಾ ಚರ್ಚೆಯಾಯ್ತು? ಇಲ್ಲಿದೆ 12 ಪಾಯಿಂಟ್ಸ್

ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವ ಕುರಿತು ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದೆ. ಸಕ್ಕರೆಯ ಎಂಎಸ್’ಪಿ ಪ್ರತಿ ಕೆಜಿಗೆ 31 ರೂ.ಗಳಲ್ಲಿ ಬದಲಾಗದೆ ಉಳಿದಿದೆ. ಇದು ಫೆಬ್ರವರಿ 2019 ರಲ್ಲಿ ನಿಗದಿಯಾದ ದರವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post