ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ದೇಶದಾದ್ಯಂತ ಎಲ್‌ಪಿಜಿ ಅಡುಗೆ ಅನಿಲ ದರ 5೦ರೂ. ಏರಿಕೆಯಾಗಿದ್ದು, ನಿನ್ನೆ ರಾತ್ರಿಯಿಂದಲೇ ಇದು ಜಾರಿಗೆ ಬಂದಿದೆ.
ಫೆ.4ರಂದು 14.2 ಕೆಜಿ ಸಬ್ಸಿಡಿ ರಹಿತ ಸಿಲಿಂಡರ್ ದರವನ್ನು 25ರೂ. ಏರಿಕೆ ಮಾಡಲಾಗಿತ್ತು. ಈಗ 50 ರೂಪಾಯಿ ಏರಿಕೆ ಮಾಡಲಾಗಿದೆ.
ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರವನ್ನು ಸಾಮಾನ್ಯವಾಗಿ ತಿಂಗಳಿಗೊಮ್ಮೆ ಏರಿಕೆ ಮಾಡಲಾಗುತ್ತದೆ. ಸ್ಥಳೀಯ ತೆರಿಗೆ ಆಧಾರದಲ್ಲಿ ದೇಶಾದ್ಯಂತ ಎಲ್‌ಪಿಜಿ ದರ ವ್ಯತ್ಯಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
 
	    	



 Loading ...
 Loading ... 
							



 
                
Discussion about this post