No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೋದಿ ರಾಜತಾಂತ್ರಿಕತೆಗೆ ಬಿಗ್ ಸಕ್ಸಸ್ | ಭಾರತದ ತೈಲ ಹಡಗುಗಳಿಗೆ ಹರ್ಮುಜ್ ಜಲಸಂಧಿ ಓಪನ್

ಹರ್ಮುಜ್ ಜಲಸಂಧಿ ಭಾರತಕ್ಕೆ ಏಕೆ ಮಹತ್ವದ್ದು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 12, 2026
in ರಾಷ್ಟ್ರೀಯ
0
ಮೋದಿ ರಾಜತಾಂತ್ರಿಕತೆಗೆ ಬಿಗ್ ಸಕ್ಸಸ್ | ಭಾರತದ ತೈಲ ಹಡಗುಗಳಿಗೆ ಹರ್ಮುಜ್ ಜಲಸಂಧಿ ಓಪನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಪ್ರಧಾನಿ ನರೇಂದ್ರ ಮೋದಿ #PM Narendra Modi ನೇತೃತ್ವದ ಭಾರತ ಸರ್ಕಾರಕ್ಕೆ ರಾಜತಾಂತ್ರಿಕವಾಗಿ ದೊಡ್ಡ ಜಯ ದೊರೆತಿದ್ದು, ಹರ್ಮುಜ್ ಜಲಸಂಧಿ #Strait of Hormuz ಮೂಲಕ ಭಾರತದ ತೈಲ ಟ್ಯಾಂಕರ್ ಮತ್ತು ಕಂಟೇನರ್ ಹಡಗು ಸಂಚರಿಸಲು ಅನುಮತಿ ನೀಡಲಾಗಿದೆ.

ಭಾರತದ ವಿದೇಶಾಂಗ ಸಚಿವ ಜೈಶಂಕರ್ #Minister Jaishankar ಹಾಗೂ ಇರಾನ್ ವಿದೇಶಾಂಗ ಸಚಿವ ಸೈಯ್ಯದ್ ಅಬ್ಬಾಸ್ ನಡುವೆ ನಡೆದ ಮಹತ್ವದ ಮಾತುಕತೆ ಯಶಸ್ವಿಯಾಗಿದ್ದು, ಇದರ ಪರಿಣಾಮವಾಗಿ ಹರ್ಮುಜ್ ಜಲಸಂಧಿ ಮೂಲಕ ಭಾರತೀಯ ತೈಲ ಟ್ಯಾಂಕರ್’ಗಳು ಮತ್ತು ಕಂಟೈನರ್ ಹಡಗುಗಳು ಸಂಚರಿಸಲು ಅನುಮತಿ ನೀಡಿದೆ. ಈ ನಿರ್ಧಾರವು ಜಾಗತಿಕ ಇಂಧನ ಸರಬರಾಜಿನ ಹಿನ್ನೆಲೆಯಲ್ಲಿ ಭಾರತಕ್ಕೆ ದೊಡ್ಡ ನಿರಾಳತೆಯನ್ನು ತಂದಿದೆ.
ಇತ್ತೀಚೆಗೆ ನಡೆದ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿ, ಅಮೆರಿಕಾ, ಇಸ್ರೇಲ್ ಹಾಗೂ ಅದರ ಮಿತ್ರ ರಾಷ್ಟ್ರಗಳ ಹಡಗುಗಳು ಪ್ರವೇಶಿಸಿದರೆ ದಾಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು.

ಈಗ ನಡೆದ ಮಾತುಕತೆಯ ಬಳಿಕ ಪರಿಸ್ಥಿತಿ ಬದಲಾಗಿದೆ. ಇದಾದ ಬಳಿಕ ಭಾರತೀಯ ಟ್ಯಾಂಕರ್’ಗಳಾದ ಪುಷ್ಪಕ್ ಮತ್ತು ಪರಿಮಲ್ ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತವಾಗಿ ಸಂಚರಿಸುತ್ತಿವೆ ಎಂದು ವರದಿಯಾಗಿದೆ.

ಹರ್ಮುಜ್ ಜಲಸಂಧಿ ಭಾರತಕ್ಕೆ ಏಕೆ ಮಹತ್ವದ್ದು?

ಭಾರತ ತನ್ನ ಎಲ್‌ಎನ್’ಜಿ ಆಮದುಗಳಲ್ಲಿ ಸುಮಾರು ಶೇ.50ರಷ್ಟನ್ನು ವಿದೇಶಗಳಿಂದ ಪಡೆದುಕೊಳ್ಳುತ್ತದೆ. ಆ ಆಮದುಗಳಲ್ಲಿ ಸುಮಾರು ಶೇ.90ರಷ್ಟು ಸರಕುಗಳು ಹಾರ್ಮುಜ್ ಜಲಸಂಧಿಯ ಮೂಲಕವೇ ಸಾಗುತ್ತವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMinister JaishankarNew DelhiNews in KannadaNews KannadaPM Narendra ModiStrait of Hormuzನವದೆಹಲಿಪ್ರಧಾನಿ ನರೇಂದ್ರ ಮೋದಿಸಚಿವ ಜೈಶಂಕರ್ಹರ್ಮುಜ್ ಜಲಸಂಧಿ
Share214Tweet134Send
Aniruddha Vasishta S R

Aniruddha Vasishta S R

Editor-in-Chief

Previous Post

ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

Next Post

ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾ. ಅಭಯ್ ಓಕಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾ. ಅಭಯ್ ಓಕಾ

ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾ. ಅಭಯ್ ಓಕಾ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!