ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆ ದಾಖಲಾಗಿದ್ದ ಹಾಸ್ಯ ನಟ ರಾಜು ಶ್ರೀವಾಸ್ತವ Comedian Raju Shrivasthav ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಈ ಬಗ್ಗೆ ರಾಜು ಅವರು ಚಿಕಿತ್ಸೆ ಪಡೆಯುತ್ತಿರುವ ಏಮ್ಸ್ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾವು ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.

Also read: ಸಂಗೀತಾಭಿಮಾನಿಗಳ ಮನೆಮಾತಾಗಿದ್ದ ಶ್ರೇಷ್ಠ ಗಾಯಕ ಶಿವಮೊಗ್ಗ ಸುಬ್ಬಣ್ಣ: ಕನ್ನಡದಲ್ಲೇ ಪ್ರಧಾನಿ ಮೋದಿ ಸಂತಾಪ










Discussion about this post