Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಹೇಮಮಾಲಿನಿ ವಿರುದ್ಧ ಅಸಹ್ಯಕರವಾಗಿ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ನಾಯಕ ಸರ್ಜೆವಾಲಾ

ಕಂಗನಾ ರೇಟ್ ಎಷ್ಟು ಎಂದಿದ್ದ ಸುಪ್ರಿಯಾಗೆ ಆಯೋಗ ನಿಷೇಧ ಹೇರಿದ ಬಳಿಕ ಮತ್ತೊಂದು ವಿವಾದ

April 4, 2024
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಲೋಕಸಭಾ ಚುನಾವಣೆಯ #Loksabha election ಬಿಜೆಪಿ ಅಭ್ಯರ್ಥಿ ಕಂಗನಾ ರಾಣಾವತ್ ರೇಟ್ ಎಷ್ಟು ಎಂದು ಕೈ ನಾಯಕಿ ಸುಪ್ರಿಯಾ ಶ್ರೀನಾಥ್ ಕೇಳಿದ್ದ ಪ್ರಕರಣದ ನಂತರ ಇಂತಹುದ್ದೇ ಕೀಳು ಮಟ್ಟದ ಹೇಳಿಕೆಯನ್ನು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ #Ranadeep Surjewala ನೀಡಿದ್ದು, ಈಗ ಮತ್ತೊಂದು ವಿವಾದವನ್ನು ಸೃಷ್ಠಿಸಿದೆ.

ಕೆಲವು ದಿನಗಳ ಹಿಂದೆ ಕಂಗನಾ ಫೋಟೋ ಹಾಕಿ ರೇಟ್ ಎಷ್ಟು ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಥ್ ಪೋಸ್ಟ್ ಮಾಡಿದ್ದರು. ಇದು ವಿವಾದ ಹಾಗೂ ತೀವ್ರ ಆಕ್ರೋಶ ವ್ಯಕ್ತವಾದ ನಂತರ ಸುಪ್ರಿಯಾ ಅವರಿಗೆ ಚುನಾವಣಾ ಆಯೋಗ ನಿಷೇಧ ಹೇರಿತ್ತು.
ಈ ಘಟನೆಯ ಬೆನ್ನಲ್ಲೇ, ಬಿಜೆಪಿ ಸಂಸದೆ, ಹಿರಿಯ ನಟಿ ಹೇಮಮಾಲಿನಿ ಅವರನ್ನು ನೆಕ್ಕೋಕೆ ಎಂಪಿ ಮಾಡಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಹೇಳಿಕೆ ನೀಡಿದ್ದು, ಹೊಸ ವಿವಾದ ಆರಂಭವಾಗಿದೆ.

Also read: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್’ಗೆ 24 ಲಕ್ಷ ರೂ. ದಂಡ | ಕಾರಣವೇನು?

ಈ ಕುರಿತಂತೆ ಬಿಜೆಪಿ ಐಟಿ ಸೆಲ್ ಮಾಜಿ ಮುಖ್ಯಸ್ಥೆ ಅಮಿತ್ ಮಾಳವೀಯಾ ಅವರು ವೀಡಿಯೋವೊಂದನ್ನು ಹಂಚಿಕೊಂಡಿದ್ದು, ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರನ್ನು ಅವರ ಸೌಂದರ್ಯದ ಕಾರಣಕ್ಕಾಗಿಯೇ ಸಂಸದೆಯನ್ನಾಗಿ ಆಯ್ಕೆ ಮಾಡಲಾಗಿದೆ. ಲೋಕಸಭೆಯನ್ನೂ ಸಂಸದರು ಆಕೆಯನ್ನೇ ದುರುಗುಟ್ಟಿಕೊಂಡು ನೋಡುತ್ತಿರುತ್ತಾರೆ ಎಂದು ಹೇಳಿದ್ದರು.

`ನಾವು ಶಾಸಕರು/ಸಂಸದರನ್ನು ಯಾಕೆ ಆಯ್ಕೆ ಮಾಡುತ್ತೇವೆ? ಅವರು ನಮ್ಮ ದನಿಯನ್ನು ಅಲ್ಲಿ ಕೇಳಬೇಕು ಎನ್ನುವುದು ಇದರ ಹಿಂದಿನ ಉದ್ದೇಶ. ನಮ್ಮ ಮನವಿಗಳು ಅಲ್ಲಿ ಸಲ್ಲಿಕೆಯಾಗಬೇಕು. ಇವರು ಹೇಮಾ ಮಾಲಿನಿ ರೀತಿಯಲ್ಲ. ಹೇಮಾ ಮಾಲಿನಿ ಅವರನ್ನು ನೆಕ್ಕೋಕೆ ಸಂಸದರನ್ನಾಗಿ ಮಾಡಿದ್ದಾರೆ’ ಎಂದು ಸುರ್ಜೆವಾಲಾ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಿಜೆಪಿಯ ಅಮಿತ್ ಮಾಳವಿಯಾ ಅವರು ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಸುರ್ಜೇವಾಲಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಿಳೆಯರನ್ನು ನೆಕ್ಕುವ ಬಗ್ಗೆ ಯಾರು ಯೋಚನೆ ಮಾಡ್ತಾರೆ ಎಂದು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4
Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLoksabha electionNew DelhiNews in KannadaNews KannadaRanadeep Surjewalaನವದೆಹಲಿರಣದೀಪ್ ಸುರ್ಜೆವಾಲಲೋಕಸಭಾ ಚುನಾವಣೆ
Previous Post

ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್’ಗೆ 24 ಲಕ್ಷ ರೂ. ದಂಡ | ಕಾರಣವೇನು?

Next Post

ಬರ್ತ್ ಡೇ ಸೆಲೆಬ್ರಷನ್’ಗೆ ಅಬುಧಾಬಿಗೆ ಹಾರಿದ ರಶ್ಮಿಕಾ ಮಂದಣ್ಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬರ್ತ್ ಡೇ ಸೆಲೆಬ್ರಷನ್'ಗೆ ಅಬುಧಾಬಿಗೆ ಹಾರಿದ ರಶ್ಮಿಕಾ ಮಂದಣ್ಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!