No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬಾಂಗ್ಲಾದಂತೆ ಭಾರತದಲ್ಲೂ ಅರಾಜಕತೆ ಸೃಷ್ಠಿಸಲು ಕಾಂಗ್ರೆಸ್ ಸಂಚು | ಕೇಂದ್ರ ಸಚಿವ ಜೋಶಿ ಕಿಡಿ

kalpa News by kalpa News
August 20, 2024
in ರಾಷ್ಟ್ರೀಯ
0
ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಭಾರತದಲ್ಲೂ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಮನಸ್ಥಿತಿ, ಸ್ಪಷ್ಟ ಉದ್ದೇಶ ಕಾಂಗ್ರೆಸ್ ಪಕ್ಷದ್ದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Prahlad Joshi ಕಿಡಿ ಕಾರಿದ್ದಾರೆ.

ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಮುಖಂಡ ಐವಾನ್ ಡಿಸೋಜ #Aiwan D’soza ಅವರ ಹೇಳಿಕೆ ಅರಾಜಕತೆ ಸೃಷ್ಟಿಯನ್ನು ಪುಷ್ಟೀಕರಿಸುತ್ತಿದೆ ಎಂದು ವ್ಯಾಖ್ಯಾನಿಸಿ ಸಚಿವ ಜೋಶಿ ಟ್ವೀಟ್ ಮಾಡಿದ್ದಾರೆ.
ಭ್ರಷ್ಟಾಚಾರದ ಜನಕ ಕಾಂಗ್ರೆಸ್ ಪಕ್ಷ ಈ ರೀತಿ ಅರಾಜಕತೆಯ ಮಾತುಗಳನ್ನಾಡುವುದು ಅಕ್ಷಮ್ಯ ಮತ್ತು ಅತ್ಯಂತ ಖಂಡನೀಯ ಎಂದು ಸಚಿವರು ಆಕ್ಷೇಪಿಸಿದ್ದಾರೆ. ಕಾಂಗ್ರೆಸ್ ನ ನಡೆ ನೋಡಿದರೆ ಬಾಂಗ್ಲಾ ದೇಶದಂತಹ ಅರಾಜಕತೆ ಸೃಷ್ಟಿಸುವ ರೀತಿ ವರ್ತಿಸುತ್ತಿರುವಂತಿದೆ ಎಂದು ಆರೋಪಿಸಿದ್ದಾರೆ.

Also read: ಗಮನಿಸಿ! ಆ.21ರಂದು ಭದ್ರಾವತಿಯ ಹಲವೆಡೆ ವಿದ್ಯುತ್ ಇರುವುದಿಲ್ಲ

ಸಂವಿಧಾನ ದತ್ತವಾಗಿರುವ ರಾಜ್ಯಪಾಲರ ಸ್ಥಾನಕ್ಕೆ ಘನತೆ-ಗೌರವ ತೋರುವ ಬದಲು ಅದಕ್ಕೆ ಧಕ್ಕೆ ತರುವ ರೀತಿ ಕಾಂಗ್ರೆಸ್ ವರ್ತಿಸುತ್ತಿದೆ. ರಾಜಭವನ ಮತ್ತು ರಾಜ್ಯಪಾಲರ ಗೃಹಕ್ಕೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕುತ್ತಿರುವುದು ನಿಜಕ್ಕೂ ಆಡಳಿತಾರೂಢ ಸರ್ಕಾರದ ಸರ್ವಾಧಿಕಾರಿ ಧೋರಣೆ ಎನ್ನುವಂತಿದೆ ಎಂದು ಜೋಶಿ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ರಾಜ್ಯಪಾಲರ ಹುದ್ದೆ ಘನತೆಯ ಅರಿವೆ ಇಲ್ಲ. ಸಂವಿಧಾನದ ಹತ್ಯೆ ಮಾಡಿ ದೇಶದಲ್ಲಿ ಎಮರ್ಜೆನ್ಸಿ ಹೇರಿ ಜನಜೀವನ ಅಸ್ತವ್ಯಸ್ಥಗೊಳಿಸಿದ್ದ ಕಾಂಗ್ರೆಸ್ ಪಕ್ಷ ಇನ್ನೂ ಅದೇ ವರ್ತನೆ, ಮನಸ್ಥಿತಿಯಲ್ಲಿದೆ. ಅದನ್ನಿನ್ನೂ ತಿದ್ದಿಕೊಂಡಿಲ್ಲ ಎಂದು ಆರೋಪಿಸಿರುವ ಸಚಿವ ಪ್ರಲ್ಹಾದ ಜೋಶಿ, ಇದಕ್ಕೆ ಜನರೇ ತಕ್ಕ ಪಾಠವ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Aiwan D'sozaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaPrahlad Joshiಐವಾನ್ ಡಿಸೋಜಕೇಂದ್ರ ಸಚಿವ ಪ್ರಲ್ಹಾದ ಜೋಶಿನವದೆಹಲಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಆ.21ರಂದು ಭದ್ರಾವತಿಯ ಹಲವೆಡೆ ವಿದ್ಯುತ್ ಇರುವುದಿಲ್ಲ

Next Post

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನಾ ವೈಭವ

kalpa News

kalpa News

Next Post
ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನಾ ವೈಭವ

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನಾ ವೈಭವ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL