No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬೆಂಗಳೂರಿನ ಬಿಹೆಚ್ಇಎಲ್’ಗೆ ಶ್ರೇಷ್ಠತಾ ಪುರಸ್ಕಾರ | ರಕ್ಷಣೆ, ಬಾಹ್ಯಾಕಾಶ ಕ್ಷೇತ್ರದ ಕೊಡುಗೆಗೆ ಸಂದ ಗೌರವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 8, 2025
in ರಾಷ್ಟ್ರೀಯ
0
ಮೈಸೂರು ಜಿಲ್ಲೆಗೆ ಸಾಲು ಸಾಲು ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿಯ ‘ಉತ್ಕರ್ಷ ದಿವಸ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು, ಕಳೆದ ಸಾಲಿನಲ್ಲಿ ಕಂಪನಿಯ ಅಭಿವೃಧಿಗೆ ಕೊಡುಗೆ ನೀಡಿರುವ ಸಿಬ್ಬಂದಿಗೆ ‘ಉತ್ಕೃಷ್ಟತಾ ಪುರಸ್ಕಾರ’ (ಶ್ರೇಷ್ಠತಾ ಪುರಸ್ಕಾರ) #Uthkrushta Puraskara ಸೇರಿ ವಿವಿಧ ಪುರಸ್ಕಾರಗಳನ್ನು ನೀಡಿ ಗೌರವಿಸಿದರು.

ನವದೆಹಲಿಯ ನೋಯಿಡಾದಲ್ಲಿರುವ ಬಿಹೆಚ್ಇಎಲ್ ಟೌನ್ ಶಿಪ್ ನಲ್ಲಿ ನಡೆದ ಬಿಹೆಚ್ಇಎಲ್ ಡೇ ಹಾಗೂ ಉತ್ಕೃಷ್ಟತಾ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು; ದೇಶದ ವಿವಿಧ ನಗರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಘಟಕಗಳ ಉತ್ತಮ ಸಾಧನೆಯನ್ನು ಗುರುತಿಸಿ ಗೌರವಿಸಿದರು.

2019-20ನೇ ಸಾಲಿನ ಉತ್ಕೃಷ್ಟತಾ ಪುರಸ್ಕಾರಕ್ಕೆ ಪಾತ್ರವಾಗಿರುವ ಬೆಂಗಳೂರಿನ ಬಿಹೆಚ್ಇಎಲ್ ಎಲೆಕ್ಟ್ರಾನಿಕ್ ವಿಭಾಗದ ಮುಕೇಶ್ ಕುಮಾರ್, 2020-21ನೇ ಸಾಲಿನ ಉತ್ಕೃಷ್ಟತಾ ಪುರಸ್ಕಾರಕ್ಕೆ ಪಾತ್ರರಾಗಿರುವ ಇದೇ ಬೆಂಗಳೂರು ಘಟಕದ ತೌಸಿಫ್ ಅವರಿಗೆ ಸಚಿವರು ಪುರಸ್ಕಾರ ಪ್ರದಾನ ಮಾಡಿ ಗೌರವಿಸಿದರು.

ಅಲ್ಲದೆ; 2021-22ನೇ ಸಾಲಿನ ಪ್ರತಿಬದ್ಧತಾ ಪುರಸ್ಕಾರಕ್ಕೆ ಪಾತ್ರರಾಗಿರುವ ಬೆಂಗಳೂರಿನ ಬಿಹೆಚ್ಇಎಲ್ ಎಲೆಕ್ಟ್ರಾನಿಕ್ ವಿಭಾಗದ ರಾಖಿ ಎಲ್. ಮೋಹನ್ ಅವರಿಗೆ, 2022-23ನೇ ಸಾಲಿನ ಅನುಸಂಧಾನ ಪುರಸ್ಕಾರಕ್ಕೆ ಪಾತ್ರವಾಗಿರುವ ಬೆಂಗಳೂರಿನ ಬಿಹೆಚ್ಇಎಲ್ ಎಲೆಕ್ಟ್ರಾನಿಕ್ ವಿಭಾಗದ ಧ್ಯಾನ್ ಜ್ಯೋತಿ ಸೈಕಿಯಾ ಹಾಗೂ 2023-24ನೇ ಸಾಲಿನಲ್ಲಿ ಉತ್ಪಾದಕ ಪುರಸ್ಕಾರಕ್ಕೆ ಪಾತ್ರರಾಗಿರುವ ಇದೇ ಘಟಕದ ಆರ್.ಅನೂಪ್ ಕುಮಾರ್ ಅವರಿಗೆ ಸಚಿವರು ಪುರಸ್ಕಾರ ಪ್ರದಾನ ಮಾಡಿದರು.

ಇದಲ್ಲದೆ; ವಿವಿಧ ರಾಜ್ಯಗಳ ಕಂಪನಿಗಳ ಘಟಕಗಳ ಮುಖ್ಯಸ್ಥರು, ಸಿಬ್ಬಂದಿ ಸೇರಿ ಅನೇಕರು ಹಲವಾರು ಪುರಸ್ಕಾರಗಳಿಗೆ ಪಾತ್ರರಾದರು.

Also read: ಶಿಕ್ಷಣಕ್ಕೆ ಪೂರಕವಾದ ವಾತಾವರಣ ಲಭಿಸಿದಾಗ ಸುಶಿಕ್ಷಿತರಾಗಲು ಸಾಧ್ಯ

ಬಿಹೆಚ್ಇಎಲ್’ಗೆ ಎಲ್ಲಾ ಸಹಕಾರ:

ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದು, ಕಂಪನಿಯ ಅಭಿವೃದ್ಧಿಗೆ ದೊಡ್ಡ ಪ್ರಮಾಣದಲ್ಲಿ ಕೊಡುಗೆ ನೀಡುತ್ತಿದೆ. ಎಲೆಕ್ಟ್ರಿಕಲ್ ಕ್ಷೇತ್ರದಲ್ಲಿ ದೇಶೀಯ, ವಿದೇಶಿ ಮಟ್ಟದಲ್ಲಿ ಅಪಾರ ಮಟ್ಟದ ಬೇಡಿಕೆಗಳನ್ನು ಗಳಿಸುತ್ತಿರುವ ಕಂಪನಿ ದಕ್ಷತೆ, ಕ್ಷಮತೆಗೆ ಹೆಸರಾಗಿದೆ. ಈ ಹಿನ್ನೆಲೆಯಲ್ಲಿ ಸಚಿವಾಲಯದ ವತಿಯಿಂದ ಕಂಪನಿಗೆ ಸರ್ವ ಸಹಕಾರ ಕೊಡಲಾಗುವುದು ಎಂದು ಸಚಿವ ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು 2047ಕ್ಕೆ ವಿಕಸಿತ ಭಾರತ ಕನಸು ಹೊಂದಿದ್ದು, ಅದರ ಸಾಕಾರಕ್ಕಾಗಿ ನಾವು ಹಗಲಿರುಳು ಕ್ಕೆಲಸ ಮಾಡುತ್ತಿದ್ದೇವೆ. ನಮ್ಮ ಪ್ರಯತ್ನದಲ್ಲಿ ಬಿಹೆಚ್ಇಎಲ್ ಪಾತ್ರ ದೊಡ್ಡದು ಎಂದು ಸಚಿವರು ಹೇಳಿದರು.

ಇಂಧನ ಕ್ಷೇತ್ರದ ಜತೆಗೆ ರಕ್ಷಣೆ, ಬಾಹ್ಯಾಕಾಶ ಕ್ಷೇತ್ರಗಳಿಗೆ ಬಿಹೆಚ್ಇಎಲ್ ನಿರ್ಣಾಯಕ ಕೊಡುಗೆ ಕೊಟ್ಟಿದೆ. ದೇಶೀಯ ಆರ್ಥಿಕವಾಗಿ ರಾಷ್ಟ್ರಕ್ಕೆ ಅತಿಹೆಚ್ಚು ಕೊಡುಗೆ ನೀಡುತ್ತಿದೆ ಎನ್ನುವುದು ಹೆಮ್ಮೆಯ ವಿಷಯ. ಮೆಕ್ ಇನ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ ಪರಿಕಲ್ಪನೆಗಳ ಅಡಿಯಲ್ಲಿ ಸಮರ್ಥವಾಗಿ ಬಿಹೆಚ್ಇಎಲ್ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದರು.
ಕಳೆದ ವರ್ಷ ನಾನು ಬೆಂಗಳೂರಿನ ಬಿಹೆಚ್ಇಎಲ್ ಘಟಕದ ವಿದ್ಯುನ್ಮಾನ ಘಟಕಕ್ಕೆ ಭೇಟಿ ನೀಡಿದ್ದೆ. ಅಲ್ಲಿನ ದಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಕಣ್ಣಾರೆ ಕಂಡಿದ್ದೇನೆ. ಈ ದಿನ ಎರಡು ವರ್ಷಗಳ ಉತ್ಕೃಷ್ಟತಾ ಪುರಸ್ಕಾರ ಸೇರಿ ಇತರೆ ಪುರಸ್ಕಾರಗಳನ್ನು ಆ ಘಟಕ ಪಡೆದುಕೊಂಡಿದೆ. ಇತರೆ ಭಾಗಗಳ ಘಟಕಗಳೂ ಸಾಧನೆಯಲ್ಲಿ ಹಿಂದೆ ಬಿದ್ದಿಲ್ಲ. ಕಂಪನಿಯ ಭವಿಷ್ಯ ಉಜ್ವಲವಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಬೃಹತ್ ಕೈಗಾರಿಕೆ ಸಚಿವಾಲಯದ ಕಾರ್ಯದರ್ಶಿ ಕಮರನ್ ರಿಜ್ವಿ, ಬಿಹೆಚ್ಇಎಲ್ ಅಧ್ಯಕ್ಷ – ವ್ಯವಸ್ಥಾಪಕ ನಿರ್ದೇಶಕ ಕೆ.ಸದಾಶಿವ ಮೂರ್ತಿ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು, ಕಂಪನಿಯ ನಿರ್ದೇಶಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: 'ಉತ್ಕೃಷ್ಟತಾ ಪುರಸ್ಕಾರ'BHELH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaUthkrushta Puraskaraನವದೆಹಲಿಹೆಚ್.ಡಿ. ಕುಮಾರಸ್ವಾಮಿ
Share196Tweet123Send
Previous Post

ಶಿಕ್ಷಣಕ್ಕೆ ಪೂರಕವಾದ ವಾತಾವರಣ ಲಭಿಸಿದಾಗ ಸುಶಿಕ್ಷಿತರಾಗಲು ಸಾಧ್ಯ

Next Post

Minister George Instructs CESC to Submit Proposal for Additional 2 Hrs of Power for Mandya Sugarcane Farmers

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಂಡ್ಯ ಕಬ್ಬು ಬೆಳೆಗಾರರಿಗೆ ಸಚಿವ ಜಾರ್ಜ್ ಗುಡ್ ನ್ಯೂಸ್ | ಏನದು?

Minister George Instructs CESC to Submit Proposal for Additional 2 Hrs of Power for Mandya Sugarcane Farmers

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL