No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಇತಿಹಾಸದಲ್ಲೇ ಮೊದಲು | ಭಾರತ ಮಾತೆಯ ಚಿತ್ರ ಇರುವ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 1, 2025
in ರಾಷ್ಟ್ರೀಯ
0
ಇತಿಹಾಸದಲ್ಲೇ ಮೊದಲು | ಭಾರತ ಮಾತೆಯ ಚಿತ್ರ ಇರುವ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ #Bharat Matha ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಲಾಗಿದೆ ಪ್ರಧಾನಿ ನರೇಂದ್ರ ಮೋದಿ #PM Narendra Modi  ಎಂದು ಹೇಳಿದರು.

ನವದೆಹಲಿಯ ಡಾ. ಅಂಬೇಡ್ಕರ್‌ ಇಂಟರ್‌ನ್ಯಾಷನಲ್‌ ಸೆಂಟರ್‌ನಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ #RSS ಶತಮಾನೋತ್ಸವದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿ ಮಾತನಾಡಿದದರು.
ವಿಜಯದಶಮಿಯಂದು #Vijayadashami ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ನವದೆಹಲಿಯಲ್ಲಿ ವಿಶೇಷ 100 ರೂಪಾಯಿ ನಾಣ್ಯ ಹಾಗೂ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.

ವಿಶೇಷವಾಗಿ ವಿನ್ಯಾಸಗೊಳಿಸಲಾದ ನಾಣ್ಯ ಮತ್ತು ಅಂಚೆಚೀಟಿಗಳು ರಾಷ್ಟ್ರಕ್ಕೆ ಆರ್‌ಎಸ್‌ಎಸ್ ಕೊಡುಗೆಯನ್ನು ಎತ್ತಿ ತೋರಿಸುತ್ತವೆ ಎಂದು ಪ್ರಧಾನಿ ಹೇಳಿದರು.
ನಾಣ್ಯದ ಮುಂಬದಿಯಲ್ಲಿ 100 ರೂಪಾಯಿಯನ್ನು ಗುರುತಿಸುವ ಅಂಕಿ ಇದ್ದರೆ, ಹಿಂಬದಿಯಲ್ಲಿ ‘ವರದ ಮುದ್ರೆ’ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ ಮತ್ತು ಸ್ವಯಂಸೇವಕರು ಆಕೆಯ ಮುಂದೆ ಸಮರ್ಪಣಾ ಭಾವದಿಂದ ನಮಸ್ಕರಿಸುವ ಚಿತ್ರ ಮುದ್ರಿಸಲಾಗಿದೆ. ಅದರೊಂದಿಗೆ ಹಿಂದಿ ಹಾಗೂ ಇಂಗ್ಲೀಷ್‌ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100 ವರ್ಷ ಎಂದು ಬರೆಯಲಾಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ನಮ್ಮ ಕರೆನ್ಸಿಯ ಮೇಲೆ ಭಾರತ ಮಾತೆಯ ಚಿತ್ರವನ್ನು ತೋರಿಸಿರುವುದು ಇದೇ ಮೊದಲು ಎಂದು ಪ್ರಧಾನಿ ಮೋದಿ ಹೇಳಿದರು.

1963 ರಲ್ಲಿ ಆರ್‌ಎಸ್‌ಎಸ್ ಕೂಡ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಹೆಮ್ಮೆಯಿಂದ ಭಾಗವಹಿಸಿತ್ತು ಎಂದು ಪ್ರಧಾನಿ ನೆನಪಿಸಿಕೊಂಡರು. ಈ ಅಂಚೆ ಚೀಟಿ ಆ ಐತಿಹಾಸಿಕ ಕ್ಷಣದ ಚಿತ್ರಣವನ್ನು ಹೊಂದಿದೆ ಎಂದು ಅವರು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Bharat MathaKannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews KannadaPM Narendra ModiRSSVijayadashamiನವದೆಹಲಿಪ್ರಧಾನಿ ನರೇಂದ್ರ ಮೋದಿಭಾರತ ಮಾತೆರಾಷ್ಟ್ರೀಯ ಸ್ವಯಂ ಸೇವಕ ಸಂಘವಿಜಯದಶಮಿ
Share196Tweet123Send
Previous Post

ದಸರಾ ಉತ್ಸವ | ಹಲವು ಮಜಲುಗಳ ಪ್ರತಿಭೆಯ ಅನಾವರಣಕ್ಕೆ ಸಹಕಾರಿ: ಚಂದ್ರಶೇಖರ್ ನಾಯಕ್

Next Post

ಪ್ರಕೃತಿಗೆ ವಿರುದ್ದವಾಗಿ ನಡೆದುಕೊಂಡರೆ ಆಪತ್ತು ಖಚಿತ: ರಾಮಚಂದ್ರಾಪುರ ಶ್ರೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಕೃತಿಗೆ ವಿರುದ್ದವಾಗಿ ನಡೆದುಕೊಂಡರೆ ಆಪತ್ತು ಖಚಿತ: ರಾಮಚಂದ್ರಾಪುರ ಶ್ರೀ

ಪ್ರಕೃತಿಗೆ ವಿರುದ್ದವಾಗಿ ನಡೆದುಕೊಂಡರೆ ಆಪತ್ತು ಖಚಿತ: ರಾಮಚಂದ್ರಾಪುರ ಶ್ರೀ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | 7 ಲಕ್ಷ ರೂ. ನಗದು ದೋಚಿದ್ದ ಇಬ್ಬರು ಕಳ್ಳರ ಬಂಧನ

June 1, 2026
ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

June 1, 2026
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

June 1, 2026
ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL