No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅಂತಿಮ ನಮನ

kalpa News by kalpa News
December 28, 2024
in ರಾಷ್ಟ್ರೀಯ
0
ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ದೆಹಲಿಯ ಸಾರ್ವಜನಿಕ ಸ್ಮಶಾನವಾದ ನಿಗಮ್ಬೋಧ್ ಘಾಟ್ ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ #Manmohan Sing ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆನಡೆಯಿತು.

ಇದಕ್ಕೂ ಮುನ್ನ ಮಾಜಿ ಪ್ರಧಾನಿಯ ಪಾರ್ಥಿವ ಶರೀರವನ್ನು ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಗೆ ಕೊಂಡೊಯ್ಯಲಾಯಿತು. ಸುಮಾರು ಒಂದು ಗಂಟೆ ಕಾಲ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿದ್ದು, ಮಲ್ಲಿಕಾರ್ಜುನ ಖರ್ಗೆ, #Mallikarjuna Kharge ಸೋನಿಯಾ ಗಾಂಧಿ, #Sonia Gandhi ರಾಹುಲ್ ಗಾಂಧಿ #Rahul gandhi ಸೇರಿದಂತೆ ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರು ಅಂತಿಮ ನಮನ ಸಲ್ಲಿಸಿದರು.
ಕಾಂಗ್ರೆಸ್ ನಾಯಕರು ತಮ್ಮ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ ಎಐಸಿಸಿ ಪ್ರಧಾನ ಕಚೇರಿಯಿಂದ ಸಿಂಗ್ ಅವರ ಅಂತಿಮ ಯಾತ್ರೆ ಪ್ರಾರಂಭವಾಯಿತು. ಸಿಂಗ್ ಅವರ ಪಾರ್ಥಿವ ಶರೀರವನ್ನು ಹೊತ್ತ ಹೂವಿನಿಂದ ಅಲಂಕೃತ ವಾಹನವು “ಮನಮೋಹನ್ ಸಿಂಗ್ ಅಮರ್ ರಹೇ” ಘೋಷಣೆಗಳ ನಡುವೆ ಕಾಂಗ್ರೆಸ್ ಪ್ರಧಾನ ಕಛೇರಿಯಿಂದ  ಮೆರವಣಿಗೆ ಹೊರಟಿತು.

Also read: ರಾಮಕೃಷ್ಣ ಗುರುಕುಲದಲ್ಲಿ ಹೊಸ ವರ್ಷದ ಮೊದಲ ದಿನ ಜನ್ಮದಾತರಿಗೆ ಪಾದಪೂಜೆ

ರಾಷ್ಟ್ರಪತಿ ದ್ರೌಪದಿ ಮುರ್ಮು #President Droupadi Murmu ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರದ ಸಂದರ್ಭದಲ್ಲಿ ನಿಗಮಬೋಧ ಘಾಟ್‌ನಲ್ಲಿ ಅಂತಿಮ ನಮನ ಸಲ್ಲಿಸಿದರು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಸಿಂಗ್ ಅವರಿಗೆ ಗೌರವ ಸೂಚಕವಾಗಿ ಕೇಂದ್ರವು ದೇಶಾದ್ಯಂತ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ, ರಾಷ್ಟ್ರಧ್ವಜವನ್ನು ಭಾರತದಾದ್ಯಂತ ಅರ್ಧಮಟ್ಟದಲ್ಲಿ ಹಾರಿಸಲಾಗುವುದು. ಸಂಸ್ಥಾಪನಾ ದಿನಾಚರಣೆ ಸೇರಿದಂತೆ ಪಕ್ಷದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಮುಂದಿನ ಏಳು ದಿನಗಳವರೆಗೆ ರದ್ದುಗೊಳಿಸಲಾಗುವುದು ಮತ್ತು ಜನವರಿ 3 ರಂದು ಪುನರಾರಂಭಿಸಲಾಗುವುದು ಎಂದು ಕಾಂಗ್ರೆಸ್ ಘೋಷಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMallikarjuna KhargeManmohan SingNew DelhiNews_in_KannadaNews_KannadaPresident Droupadi MurmuRahul GandhiSonia Gandhiನವದೆಹಲಿಮಲ್ಲಿಕಾರ್ಜುನ ಖರ್ಗೆಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ರಾಷ್ಟ್ರಪತಿ ದ್ರೌಪದಿ ಮುರ್ಮುರಾಹುಲ್ ಗಾಂಧಿಸೋನಿಯಾ ಗಾಂಧಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಮಕೃಷ್ಣ ಗುರುಕುಲದಲ್ಲಿ ಹೊಸ ವರ್ಷದ ಮೊದಲ ದಿನ ಜನ್ಮದಾತರಿಗೆ ಪಾದಪೂಜೆ

Next Post

ತೀರ್ಥಹಳ್ಳಿ | ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ

kalpa News

kalpa News

Next Post
ತೀರ್ಥಹಳ್ಳಿ | ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ

ತೀರ್ಥಹಳ್ಳಿ | ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL