No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡಿ: ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

kalpa News by kalpa News
December 3, 2024
in ರಾಷ್ಟ್ರೀಯ
0
ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡಿ: ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ #PMFBY ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ #Tobacco ಬೆಂಬಲ ಬೆಲೆ ನೀಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ #Nikhil Kumaraswamy ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಸೋಮವಾರ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ #Piyush Goyal ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಕಾಯಿತು. ನಮ್ಮ ಮನವಿ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈ ಕುರಿತು ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ನಾವು ಸಚಿವರಿಗೆ ಈ ಮನವಿ ಸಲ್ಲಿಸಿದ್ದೇವೆ. ಇದೇ ವೇಳೆ ನಮ್ಮ ಜತೆಯಲ್ಲಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ಸಚಿವ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು ಎಂದು ನಿಖಿಲ್ ಅವರು ಹೇಳಿದ್ದಾರೆ.

Also read: ಸಿಎಂ ಸೂಚನೆ ಮೇರೆಗೆ ಭೂ ಕಬಳಿಕೆಗೆ ಆದೇಶ | ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಹೊಣೆ | ಆರ್‌. ಅಶೋಕ

ನೆರೆ ರಾಜ್ಯಗಳಲ್ಲಿ ತಂಬಾಕು ಬೆಳೆಗಾರಿಗೆ ಉತ್ತಮ ದರ ಸಿಗುತ್ತಿದೆ. ಕರ್ನಾಟಕದ ಬೆಳೆಗಾರರಿಗೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಾವು ಗಮನ ಹರಿಸಿ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು. ಆಂಧ್ರ ಪ್ರದೇಶದಲ್ಲಿ ತಂಬಾಕಿನ ಬೆಲೆ ಪ್ರತಿ ಕೆಜಿಗೆ ಸರಾಸರಿ ₹320 ಇದೆ. ಕರ್ನಾಟಕದಲ್ಲಿ ಪ್ರತಿ ಕೆಜಿಗೆ ₹265 ಇದೆ. ಕಡಿಮೆ ಬೆಳೆಯಿಂದಗಾಗಿ ಬಡ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಬಹಳ ನಷ್ಟವಾಗುತ್ತಿದೆ ಎಂಬ ಅಂಶವನ್ನು ಗೋಯಲ್ ಅವರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂದರೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಸಹಾಯ ಆಗುತ್ತದೆ ಹಾಗೂ ತಂಬಾಕು ಬೆಳೆಗೂ ಬೆಂಬಲ ಬೆಲೆ ನೀಡಿದರೆ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಿದಂತೆ ಆಗುತ್ತದೆ. ಐಟಿಸಿಯಂತಹ ಬೃಹತ್ ಕಂಪನಿಗಳು ಇಂತಹ ಬೆಳೆಗಾರರಿಂದ ನೇರವಾಗಿ ತಂಬಾಕು ಖರೀದಿಸುವಂತೆ ಸೂಚನೆ ಕೊಡಬೇಕು ಎಂದು ಪಿಯೂಷ್ ಗೋಯಲ್ ಅವರಲ್ಲಿಅನಾವಿ ಮಾಡಲಾಗಿದೆ ಎಂದು ನಿಖಿಲ್ ಅವರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಅತ್ಯಂತ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿ, ಅಧಿಕಾರಿಗಳಿಗೆ ಕೆಲ ಆದೇಶಗಳನ್ನು ನೀಡಿದ್ದಾರೆ. ಮತ್ತೊಮ್ಮೆ ಅಧಿಕಾರಿಗಳನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಆಮೂಲಾಗ್ರವಾಗಿ ಚರ್ಚೆ ಮಾಡುವಂತೆ ಹೇಳಿದರು. ಅದರಂತೆ ನಾವು ಅವರ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಕೊಡಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಮಾಜಿ ಸಚಿವರಾದ ಸಾ.ರಾ.ಮಹೇಶ್, ಹುಣಸೂರು ಶಾಸಕರಾದ ಜಿ.ಟಿ.ಹರೀಶ್ ಗೌಡ, ಕೋಲಾರ ಸಂಸದರಾದ ಮಲ್ಲೇಶ್ ಬಾಬು ಹಾಗೂ ತಂಬಾಕು ಬೆಳೆಗಾರರು ನಿಯೋಗದಲ್ಲಿ ಇದ್ದರು.

ಇದಕ್ಕೂ ಮುನ್ನ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಿಯೋಗವು, ಇದೇ ವಿಷಯಕ್ಕೆ ಸಂಬಂಧಿಸಿ ಮನವಿ ಸಲ್ಲಿಸಿತು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaNikhil KumaraswamyPiyush GoyalPMFBYTobaccoನವದೆಹಲಿನಿಖಿಲ್ ಕುಮಾರಸ್ವಾಮಿಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಸಚಿವ ಪಿಯೂಷ್ ಗೋಯಲ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಎಂ ಸೂಚನೆ ಮೇರೆಗೆ ಭೂ ಕಬಳಿಕೆಗೆ ಆದೇಶ | ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಹೊಣೆ | ಆರ್‌. ಅಶೋಕ

Next Post

ಗೀತಾ ಜಯಂತಿ | ಡಿ.4-8 ‘ಶ್ರೀಮದ್ ಭಗವದ್ಗೀತೆ’ ಧಾರ್ಮಿಕ ಪ್ರವಚನ

kalpa News

kalpa News

Next Post
ಗೀತಾ ಜಯಂತಿ | ಡಿ.4-8 ‘ಶ್ರೀಮದ್ ಭಗವದ್ಗೀತೆ’ ಧಾರ್ಮಿಕ ಪ್ರವಚನ

ಗೀತಾ ಜಯಂತಿ | ಡಿ.4-8 'ಶ್ರೀಮದ್ ಭಗವದ್ಗೀತೆ' ಧಾರ್ಮಿಕ ಪ್ರವಚನ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL