No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೊಲ್ಲಿ ಯುದ್ಧ ಎಫೆಕ್ಟ್ | ಭಾರತದಲ್ಲಿ ಗೃಹಬಳಕೆ ಸಿಲಿಂಡರ್ ಬೆಲೆ ಏರಿಕೆ

kalpa News by kalpa News
March 7, 2026
in ರಾಷ್ಟ್ರೀಯ
0
ಕೊಲ್ಲಿ ಯುದ್ಧ ಎಫೆಕ್ಟ್ | ಭಾರತದಲ್ಲಿ ಗೃಹಬಳಕೆ ಸಿಲಿಂಡರ್ ಬೆಲೆ ಏರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಮಧ್ಯಪ್ರಾಚ್ಯ/ಕೊಲ್ಲಿಯಲ್ಲಿನ ಯುದ್ಧದ #Gulf War ಬಿಸಿ ಭಾರತಕ್ಕೆ ತಟ್ಟಲು ಆರಂಭವಾಗಿದ್ದು, ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ #Domestic cylinder price ಏರಿಕೆಯಾಗಿದೆ.

ಇಂದಿನಿಂದಲೇ ಜಾರಿಗೆ ಬರುವಂತೆ ಗೃಹ ಬಳಕೆಯ 14.2 ಕೆಜಿ ಎಲ್’ಪಿಜಿ ಸಿಲಿಂಡರ್ ದರ 60 ರೂ. ಏರಿಕೆಯಾಗಿದೆ.
ಗೃಹ ಬಳಕೆಯ 14.2 ಕೆಜಿ ಎಲ್’ಪಿಜಿ ಸಿಲಿಂಡರ್ ದರ 60 ರೂ. ಏರಿಕೆಯಾದರೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ 115 ರೂ. ಏರಿಕೆಯಾಗಿದೆ.

ದರ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್, ಸಣ್ಣ ವಾಣಿಜ್ಯ ಸಂಸ್ಥೆಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ.

ದರ ಏರಿಕೆಗೂ ಮೊದಲು ಬೆಂಗಳೂರಿನಲ್ಲಿ ಗೃಹ ಬಳಕೆಯ ಸಿಲಿಂಡರ್ ದರ 855.50 ರೂ. ಇತ್ತು. ಈಗ ಇದು 915.50 ರೂ.ಗೆ ಏರಿಕೆಯಾಗಿದೆ.

ಇನ್ನು, ದೆಹಲಿಯಲ್ಲಿ 913 ರೂ., ಮುಂಬೈನಲ್ಲಿ 912.50 ರೂ., ನ್ನೈನಲ್ಲಿ 928.50 ರೂ.ಗೆ ಏರಿಕೆಯಾಗಿದೆ. ಏಪ್ರಿಲ್ 2025 ರಿಂದ ದೇಶೀಯ ಎಲ್’ಪಿಜಿ ಸಿಲಿಂಡರ್ ಬೆಲೆ ಪರಿಷ್ಕರಣೆಯಾಗಿರಲಿಲ್ಲ.

ಜನವರಿಯಿಂದ ಅಮೆರಿಕದಿಂದ ಎಲ್’ಪಿಜಿ ಭಾರತಕ್ಕೆ ಬರಲು ಪ್ರಾರಂಭಿಸಿದೆ ಎಂದು ಮೂಲಗಳು ತಿಳಿಸಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Domestic cylinder priceGulf WarKannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews Kannadaಗೃಹ ಬಳಕೆಯ ಸಿಲಿಂಡರ್ ಬೆಲೆನವದೆಹಲಿ
Share210Tweet132Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

Next Post

ಸಾಗರ | ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

kalpa News

kalpa News

Next Post
udupi 82-year-old-woman-dies-by-suicide

ಸಾಗರ | ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL