ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ | ಪ್ರಧಾನಿ ಮೋದಿ ಭಾವುಕ ಮಾತು

ಕಲ್ಪ ಮೀಡಿಯಾ ಹೌಸ್  | ನವದೆಹಲಿ | ಸತತ ಮೂರು ಬಾರಿ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಗೆಲುವಿನತ್ತ ಮುನ್ನಡೆಸಿದ ಪ್ರಧಾನಿ ನರೇಂದ್ರ ಮೋದಿ PM Narendra Modi ತಮ್ಮ ದೀರ್ಘಾವಧಿಯ ಸೇವೆಯ ಬಗ್ಗೆ ಮಾತನಾಡುತ್ತಾ ಭಾವುಕರಾದರು. ಎನ್‌ಡಿಎ ನಾಯಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ನಾನು ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ. ಭಾರತಮಾತೆಗೆ 12 ವರ್ಷ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದ್ದು ದೇವರ ಕೃಪೆ” ಎಂದು ಹೇಳಿದರು. ರಾಜಕೀಯ ಸ್ಥಿರತೆಯ ಮಹತ್ವ ಒತ್ತಿಹೇಳಿದ ಪ್ರಧಾನಿ ದೇಶದ … Continue reading ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ | ಪ್ರಧಾನಿ ಮೋದಿ ಭಾವುಕ ಮಾತು