ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭಾರತ ಮತ್ತು ಪಾಕಿಸ್ತಾನದ #India-Pakistan ನಡುವೆ ಯುದ್ಧದ ಕಾರ್ಮೋಡ ಕವಿದಿರುವ ಹಿನ್ನೆಲೆ ಐಪಿಎಲ್ #IPL ಟೂರ್ನಿಯ ಮುಂದಿನ ಪಂದ್ಯಾವಳಿಗಳನ್ನು ಬಿಸಿಸಿಐ ಮುಂದೂಡಿದೆ.
ಮಾರ್ಚ್ 22ರಿಂದ ಶುರುವಾಗಿದ್ದ ಐಪಿಎಲ್ ಟೂರ್ನಿ ಮೇ 25ಕ್ಕೆ ಮುಕ್ತಾಯವಾಗಬೇಕಿತ್ತು. ಇನ್ನು 16 ಪಂದ್ಯಗಳು ಬಾಕಿ ಉಳಿದಿದ್ದವು. ಆದರೆ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಇಂದು ಸಭೆ ನಡೆಸಿದ ಬಿಸಿಸಿಐ ಐಪಿಎಲ್ ಪಂದ್ಯಾವಳಿಗಳನ್ನು ಮುಂದೂಡಿಕೆ ಮಾಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post