No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕರೂರು ಕಾಲ್ತುಳಿತ ಪ್ರಕರಣ | ಟಿವಿಕೆ ಮುಖ್ಯಸ್ಥ, ನಟ ವಿಜಯ್’ಗೆ ಸಿಬಿಐ 2ನೇ ಸುತ್ತಿನ ವಿಚಾರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 19, 2026
in ರಾಷ್ಟ್ರೀಯ
0
ಕರೂರು ಕಾಲ್ತುಳಿತ ಪ್ರಕರಣ | ಟಿವಿಕೆ ಮುಖ್ಯಸ್ಥ, ನಟ ವಿಜಯ್’ಗೆ ಸಿಬಿಐ 2ನೇ ಸುತ್ತಿನ ವಿಚಾರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ #Karur stampede case ಸಂಬಂಧಿಸಿದಂತೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ #Actor Vijay ಅವರನ್ನು ಸಿಬಿಐ ಪ್ರಧಾನ ಕಚೇರಿಯಲ್ಲಿ ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸಲಾಗಿದೆ.

ನವದೆಹಲಿಯ ಲೋಧಿ ರಸ್ತೆಯಲ್ಲಿರುವ ಸಿಬಿಐ ಪ್ರಧಾನ ಕಚೇರಿಯಲ್ಲಿರ ವಿಜಯ್ ಅವರನ್ನು ಇಂದು ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸಲಾಗಿದೆ.
ವಿಚಾರಣೆಗಾಗಿ ಸಿಬಿಐ #CBI ಪ್ರಧಾನ ಕಚೇರಿಗೆ ವಿಜಯ್ ಅವರು ಐಷಾರಾಮಿ ಎಸ್’ಯುವಿ ಕಾರುಗಳಲ್ಲಿ ಹಲವರೊಟ್ಟಿಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.

ಸಿಬಿಐ ಭ್ರಷ್ಟಾಚಾರ ನಿಗ್ರಹ ಘಟಕದಿಂದ ಆಯ್ಕೆಯಾದ ಉಪ ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಯ ನೇತೃತ್ವದ ಅಧಿಕಾರಿಗಳ ತಂಡವು ಅವರನ್ನು ಇಂದು ವಿಚಾರಣೆ ನಡೆಸುತ್ತಿದೆ.

ಜನವರಿ 12 ರಂದು ನವದೆಹಲಿಯ ಸಿಬಿಐ ಪ್ರಧಾನ ಕಚೇರಿಯಲ್ಲಿ ವಿಜಯ್ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಕಳೆದ ಮಂಗಳವಾರ ಮತ್ತೆ ಬರಲು ಅವರನ್ನು ಸೂಚಿಸಲಾಗಿತ್ತು. ಆದರೆ ಪೊಂಗಲ್ ಹಬ್ಬದ ಕಾರಣ ನಟ ಮತ್ತೊಂದು ದಿನಾಂಕವನ್ನು ಕೋರಿದ್ದರು. ಅದರಂತೆ ಇಂದು ವಿಚಾರಣೆ ನಡೆದಿದೆ.
ಸುಪ್ರೀಂ ಕೋರ್ಟ್ ಆದೇಶದ ನಂತರ ಫೆಡರಲ್ ಏಜೆನ್ಸಿ ಈ ಪ್ರಕರಣವನ್ನು ಎಸ್‌ಟಿಯಿಂದ ವಹಿಸಿಕೊಂಡಿದೆ.

2025ರ ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ವಿಜಯ್ ಬೃಹತ್ ರ‍್ಯಾಲಿ ನಡೆಸಿದ್ದರು. ಆ ವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಬಲಿಯಾಗಿದ್ದರು. ಘಟನೆಯಲ್ಲಿ 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಇನ್ನೂ ಸಹ ಸಾಕ್ಷಿಗಳನ್ನು ಸಂಗ್ರಹಿಸಲಾಗುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Actor VijayCBIKannada NewsKannada News LiveKannada News OnlineKannada News WebsiteKannada WebsiteKarur stampede caseLatest News KannadaNew DelhiNews in KannadaNews Kannadaಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣನಟ ವಿಜಯ್ನವದೆಹಲಿಸಿಬಿಐ
Share198Tweet124Send
Previous Post

ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Next Post

ಕುಕ್ಕೆ ಸುಬ್ರಹ್ಮಣ್ಯ | ಸ್ನಾನಕ್ಕೆ ಇಳಿದ ಇಬ್ಬರು ಕುಮಾರಧಾರ ನದಿಯಲ್ಲಿ ಮುಳುಗಿ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುಕ್ಕೆ ಸುಬ್ರಹ್ಮಣ್ಯ | ಸ್ನಾನಕ್ಕೆ ಇಳಿದ ಇಬ್ಬರು ಕುಮಾರಧಾರ ನದಿಯಲ್ಲಿ ಮುಳುಗಿ ಸಾವು

ಕುಕ್ಕೆ ಸುಬ್ರಹ್ಮಣ್ಯ | ಸ್ನಾನಕ್ಕೆ ಇಳಿದ ಇಬ್ಬರು ಕುಮಾರಧಾರ ನದಿಯಲ್ಲಿ ಮುಳುಗಿ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

March 5, 2026
ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

March 5, 2026
ಭಾರತದ ದೇಶೀಯ ಕ್ವಾಂಟಮ್ ಹಾರ್ಡ್‌ವೇರ್ ಅಭಿವೃದ್ಧಿಗೆ ‘ಮಾಹೆ’ ಕ್ವಾಂಟಮ್ ಹಬ್ ಸ್ಥಾಪನೆ

ಭಾರತದ ದೇಶೀಯ ಕ್ವಾಂಟಮ್ ಹಾರ್ಡ್‌ವೇರ್ ಅಭಿವೃದ್ಧಿಗೆ ‘ಮಾಹೆ’ ಕ್ವಾಂಟಮ್ ಹಬ್ ಸ್ಥಾಪನೆ

March 5, 2026
ಪಿಂಕ್‌ಥಾನ್ 2026: ಮಹಿಳಾ ಓಟದ ಸಂಭ್ರಮಕ್ಕೆ ಸಾಥ್ ನೀಡಿದ ಆಸ್ಪೆಕ್ಟ್ ಸ್ಪೋರ್ಟ್ಸ್ !

ಪಿಂಕ್‌ಥಾನ್ 2026: ಮಹಿಳಾ ಓಟದ ಸಂಭ್ರಮಕ್ಕೆ ಸಾಥ್ ನೀಡಿದ ಆಸ್ಪೆಕ್ಟ್ ಸ್ಪೋರ್ಟ್ಸ್ !

March 5, 2026
ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ | ರಾಜ್ಯಸಭೆಗೆ ಪ್ರವೇಶ ಖಚಿತ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ | ರಾಜ್ಯಸಭೆಗೆ ಪ್ರವೇಶ ಖಚಿತ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL