No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕಜಕಿಸ್ತಾನ | 70ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಪತನ | 30 ಮಂದಿ ಸಾವು

kalpa News by kalpa News
December 25, 2024
in ರಾಷ್ಟ್ರೀಯ
0
ಕಜಕಿಸ್ತಾನ | 70ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಪತನ | 30 ಮಂದಿ ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಅಜೆರ್ಬೈಜಾನ್ ಏರ್‌ಲೈನ್ಸ್‌ಗೆ ಸೇರಿದ್ದ 70 ಜನರು ಪ್ರಯಾಣಿಸುತ್ತಿದ್ದ ವಿಮಾನವೊಂದು ಪತನಗೊಂಡಿದ್ದು #Plane Crash ಘಟನೆ ಕಜಕಿಸ್ತಾನದ ಅಕ್ಟೌ ನಗರದಲ್ಲಿ ನಡೆದಿದ್ದು, ಕನಿಷ್ಠ 30 ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

70ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಅಜರ್‌ಬೈಜಾನ್ ಏರ್‌ಲೈನ್ಸ್ ವಿಮಾನ ಬಕು ನಗರದಿಂದ ರಷ್ಯಾದ ಗ್ರೋಜ್ನಿ ನಗರಕ್ಕೆ ಪ್ರಯಾಣ ಬೆಳೆಸಿತ್ತು. ಆದರೆ ಕಜಕಿಸ್ತಾನದ ಅಕ್ತಾವು ಬಳಿ ವಿಮಾನ ಏಕಾಏಕಿ ಪತನಗೊಂಡಿದೆ. ಪೈಲಟ್ ನಿಯಂತ್ರಣ ಕಳೆದುಕೊಂಡ ವಿಮಾನ ನೋಡ ನೋಡುತ್ತಲೇ ನೆಲಕ್ಕೆ ಅಪ್ಪಳಿಸಿ ಸ್ಫೋಟಗೊಂಡಿದೆ. ಭೀಕರ ಘಟನೆಯ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗುತ್ತಿದೆ.
ವಿಮಾನದಲ್ಲಿ ಕಂಡುಬಂದ ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣ ಇರಬಹುದು ಎಂದು ಅಂದಾಜಿಸಲಾಗಿದೆ. ಅಪಘಾತದಲ್ಲಿ ಕೆಲವು ಪ್ರಯಾಣಿಕರು ಬದುಕುಳಿದಿರುವ ಸಾಧ್ಯತೆ ಇದೆ ಎಂದು ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಧರಿಸಿ ‘ರಾಯಿಟರ್ಸ್’ ವರದಿ ಮಾಡಿದೆ.

Also read: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀಸನ್ ಆಫ್ ಸ್ಮೈಲ್ಸ್ ಆರಂಭ

ಅಕ್ಟೌ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲೇ ಅಪಘಾತ ಸಂಭವಿಸಿದ್ದು, ವಿಮಾನ ನಿಲ್ದಾಣದ ಬಳಿ ಬರುತ್ತಿದ್ದಂತೆಯೇ ನಿಯಂತ್ರಣ ಕಳೆದುಕೊಂಡ ಎಂಬ್ರೇರ್ 190 ವಿಮಾನದ ಪೈಲೆಟ್, ತುರ್ತು ಲ್ಯಾಂಡಿಂಗ್‌ಗಾಗಿ ನಿಲ್ದಾಣದ ಸಿಬ್ಬಂದಿಗೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಲ್ಯಾಂಡಿಂಗ್‌ಗೂ ಮೊದಲೇ ವಿಮಾನ ಅಪಘಾತಕ್ಕೀಡಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇನ್ನು ಮೂಲಗಳ ಪ್ರಕಾರ ದಟ್ಟ ಮಂಜಿನ ಕಾರಣ ವಿಮಾನದ ಮಾರ್ಗ ಕೊನೆಯ ಕ್ಷಣದಲ್ಲಿ ಬದಲಾಯಿಸಲಾಗಿತ್ತು. ರಷ್ಯಾದ ಗ್ರೋಜ್ನಿಗೆ ಹೊರಟಿದ್ದ ವಿಮಾನಕ್ಕೆ ಮಾರ್ಗ ಬದಲಾವಣೆ ಸೂಚನೆ ನೀಡಲಾಗಿತ್ತು. ಗ್ರೋಜ್ನಿಯಲ್ಲಿ ದಟ್ಟ ಮಂಜು ಆವರಿಸಿರುವ ಕಾರಣ ವಿಮಾನ ಹಾರಾಟ ಸವಾಲಾಗುವ ಸಾಧ್ಯತೆ ಇದೆ. ಹೀಗಾಗಿ ಮಾರ್ಗ ಬದಲಾವಣೆಗೆ ಸೂಚಿಸಲಾಗಿತ್ತು.
ಕಜಕಿಸ್ತಾನ ತುರ್ತು ಸಚಿವಾಲಯ ವಿಮಾನ ಪತನ ಕುರಿತು ಮಾಹಿತಿ ನೀಡಿದ್ದು, ಅಜರ್‌ಬೈಜಾನ್ ಏರ್‌ಲೈನ್ಸ್ ಅಕ್ತಾವುನಲ್ಲಿ ಪತನಗೊಂಡಿದೆ. 72 ಪ್ರಯಾಣಿಕರು ಈ ವಿಮಾನದಲ್ಲಿದ್ದರು. ಭೀಕರ ಪತನ ಇದಾಗಿರುವ ಕಾರಣ ಪ್ರಯಾಣಿಕರು ಸ್ಥಿತಿ ತಿಳಿದಿಲ್ಲ. ರಕ್ಷಣಾ ಕಾರ್ಯಗಳು ನಡೆಯುತ್ತಿದೆ. 52 ರಕ್ಷಣಾ ತಂಡದ ಸದಸ್ಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ. 11 ಯಂತ್ರಗಳನ್ನು ಬಳಸಿಕೊಳಲಾಗಿದೆ ಎಂದು ಮಾಹಿತಿ ನೀಡಿದೆ.

ಇನ್ನು ವಿಮಾನ ಪತನಕ್ಕೆ ಕಾರಣಗಳು ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ದಟ್ಟ ಮಂಜು ಅಥವಾ ತಾಂತ್ರಿಕ ದೋಷ ಕಾರಣ ಎಂದು ಹೇಳಲಾಗುತ್ತಿದ್ದರೂ ವಿಮಾನ ಹೈಜಾಕ್ ಮಾಡಿರುವ ಸಾಧ್ಯತೆ ಕೂಡ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆಯೂ ಕೂಲಂಕುಷ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaPlane crashನವದೆಹಲಿವಿಮಾನ ಪತನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀಸನ್ ಆಫ್ ಸ್ಮೈಲ್ಸ್ ಆರಂಭ

Next Post

ಶೀಘ್ರದಲ್ಲಿಯೇ ಶಿವಮೊಗ್ಗದಲ್ಲಿ ಕಾರ್ಗೋ ವಿಮಾನ ಹಾರಾಟ | ಸಂಸದ ರಾಘವೇಂದ್ರ ಮಾಹಿತಿ

kalpa News

kalpa News

Next Post
ಶೀಘ್ರದಲ್ಲಿಯೇ ಶಿವಮೊಗ್ಗದಲ್ಲಿ ಕಾರ್ಗೋ ವಿಮಾನ ಹಾರಾಟ | ಸಂಸದ ರಾಘವೇಂದ್ರ ಮಾಹಿತಿ

ಶೀಘ್ರದಲ್ಲಿಯೇ ಶಿವಮೊಗ್ಗದಲ್ಲಿ ಕಾರ್ಗೋ ವಿಮಾನ ಹಾರಾಟ | ಸಂಸದ ರಾಘವೇಂದ್ರ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL