No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕೊಲ್ಲೂರು ಕಾರಿಡಾರ್’ಗೆ ಎಂಪಿ ರಾಘವೇಂದ್ರ ಪ್ರಯತ್ನ | ಹೇಗಿದೆ ಮಾಸ್ಟರ್ ಪ್ಲಾನ್? ಏನೆಲ್ಲಾ ಇರಲಿದೆ?

kalpa News by kalpa News
August 2, 2024
in ಉಡುಪಿ, ರಾಷ್ಟ್ರೀಯ
0
ಕೊಲ್ಲೂರು ಕಾರಿಡಾರ್’ಗೆ ಎಂಪಿ ರಾಘವೇಂದ್ರ ಪ್ರಯತ್ನ | ಹೇಗಿದೆ ಮಾಸ್ಟರ್ ಪ್ಲಾನ್? ಏನೆಲ್ಲಾ ಇರಲಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ/ಕೊಲ್ಲೂರು  |

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮನವಿ ಮಾಡಿದ ಬೆನ್ನಲ್ಲೇ ಕೊಲ್ಲೂರು ಕಾರಿಡಾರ್ ನಿರ್ಮಾಣಕ್ಕೂ ಸಹ ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ #Minister Nirmala Sitaraman ಅವರನ್ನು ಭೇಟಿಯಾಗಿ ಸಂಸದರು ಮನವಿ ಸಲ್ಲಿಸಿದ್ದಾರೆ.
ಸಂಸದರು ವಿವರಿಸಿದ್ದೇನು?
ಸುಮಾರು 1200 ವರ್ಷಗಳ ಇತಿಹಾಸವಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ ಎಂದಿದ್ದಾರೆ.

Also read: ಕರ್ನಾಟಕಕ್ಕೆ ಅಕ್ಕಿ ಕೊಡಲು ಸಿದ್ದರಿದ್ದೇವೆ | ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಘೋಷಣೆ

ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಕಾರಿಡಾರ್ ನಿರ್ಮಾಣದ ಅಗತ್ಯವಿದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟರು.

ಏನೆಲ್ಲಾ ಇದೆ ಯೋಜನೆಯಲ್ಲಿ?
ಕ್ಷೇತ್ರದಲ್ಲಿ ಮೂಲಸೌಕರ್ಯದ ಜೊತೆಗೆ ಸೌಪರ್ಣಿಕಾ ನದಿ ಸ್ವಚ್ಛತೆ, ಶಂಕರಾಚಾರ್ಯ ಥೀಮ್ ಪಾರ್ಕ್, ಮಲ್ಟಿಲೆವೆಲ್ ಪಾರ್ಕಿಂಗ್, ವಿಮಾನ, ರೈಲ್ವೆ, ಬಸ್ ಹಾಗೂ ಬಂದರು ಸಂಪರ್ಕ, ಕೇಬಲ್ ಕಾರ್, ಬೈಂದೂರಿನ ಇತಿಹಾಸ ಪ್ರಸಿದ್ಧ ದೇವಸ್ಥಾಗಳ ರಸ್ತೆ ಸಂಪರ್ಕ, ಕಡಲ ತೀರ ಹಾಗೂ ಜಲಪಾತಗಳ ಅಭಿವೃದ್ಧಿ, ಪಂಚಗAಗಾವಳಿ ನದಿ ಅಭಿವೃದ್ಧಿ ಸಹಿತ ಹಲವು ಯೋಜನೆಗಳನ್ನು ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ಹೊಂದಿದೆ.

ಶೀಘ್ರ ಯೋಜನೆಗೆ ಮಂಜೂರಾತಿ ನೀಡುವಂತೆ ಸಂಸದರು ಮನವಿ ಮಾಡಿದ್ದಾರೆ.
ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣದ ಬಗ್ಗೆ #Kolluru Mookambika Corridor ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಕೊಲ್ಲೂರು ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿಗಳಾದ ಶ್ರೀ ಕೃಷ್ಣ ಪ್ರಸಾದ ಅಡಯಂತಾಯ, ಬೈಂದೂರಿನ ವೆಂಕಟೇಶ್ ಕಿಣಿ ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada News WebsiteKannada_NewsKannada_News_LiveKannada_News_OnlineKannada_WebsiteKolluru Mookambika CorridorLatest News KannadaMinister Nirmala SitaramanMP B Y RaghavendraNew Delhi/KolluruNews_in_KannadaNews_Kannadaಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಕೊಲ್ಲೂರು ಮೂಕಾಂಬಿಕಾ ಕಾರಿಡಾನವದೆಹಲಿ/ಕೊಲ್ಲೂರುಸಂಸದ ಬಿ.ವೈ. ರಾಘವೇಂದ್ರ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ನಾಟಕಕ್ಕೆ ಅಕ್ಕಿ ಕೊಡಲು ಸಿದ್ದರಿದ್ದೇವೆ | ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಘೋಷಣೆ

Next Post

ಹ್ಯಾಟ್ಸಾಫ್ ಇಂಡಿಯನ್ ಆರ್ಮಿ | 16 ಗಂಟೆಯಲ್ಲಿ 190 ಅಡಿ ಉದ್ದದ ಸೇತುವೆ ನಿರ್ಮಾಣ ಪೂರ್ಣ

kalpa News

kalpa News

Next Post
ಹ್ಯಾಟ್ಸಾಫ್ ಇಂಡಿಯನ್ ಆರ್ಮಿ | 16 ಗಂಟೆಯಲ್ಲಿ 190 ಅಡಿ ಉದ್ದದ ಸೇತುವೆ ನಿರ್ಮಾಣ ಪೂರ್ಣ

ಹ್ಯಾಟ್ಸಾಫ್ ಇಂಡಿಯನ್ ಆರ್ಮಿ | 16 ಗಂಟೆಯಲ್ಲಿ 190 ಅಡಿ ಉದ್ದದ ಸೇತುವೆ ನಿರ್ಮಾಣ ಪೂರ್ಣ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL