ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಇಂದು ಬೆಳಗ್ಗೆ 7ರಿಂದ ಪ್ರಾರಂಭವಾಗಿರುವ ಲೋಕಸಭಾ ಚುನಾವಣೆ ಮೊದಲಹಂತದ ಮತದಾನ ಪ್ರಕ್ರಿಯೆಯಲ್ಲಿ ಹಲವು ಗಣ್ಯರು ಮತಗಟ್ಟೆಗೆ ಆಗಮಿಸಿ ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ್ದಾರೆ.
Also read: ಮೊದಲ ಹಂತದ ಚುನಾವಣಾ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳ ಮಾಹಿತಿ ಹೀಗಿದೆ
ಕಾಂಗ್ರೆಸ್ ನಾಯಕ ಪಿ ಚಿದಂಬರಂ, #P Chidambaram ತಮಿಳುನಾಡಿನ ಬಿಜೆಪಿ ಅಭ್ಯರ್ಥಿ ಕೆ ಅಣ್ಣಾಮಲೈ, #Annamalai ನಟರಾದ ರಜಿನಿಕಾಂತ್, #Rajnikanth ಕಮಲ್‌ಹಾಸನ್, #Kamalhasan ಅಜಿತ್ ಕುಮಾರ್, #Ajithkumar ಈಶಾ ಫೌಂಡೇಷನ್‌ನ ಸದ್ಗುರು ಜಗ್ಲಿ ವಾಸುದೇವ್, ಸಚಿವ ರಾಜವರ್ಧನ ರಾಥೋಡ್, ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್, ಮಣಿಪುರ ಸಚಿವ ಬಿರೇನ್ ಸಿಂಗ್ ಸೇರಿದಂತೆ ಹಲವರು ಮತ ಚಲಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























