ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭೆ ಚುನಾವಣೆಯ #Lok Sabha Election 2024 ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಿದ್ದು, 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ ಹಾಗೂ ಉತ್ತರ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿ ಸೇರಿದಂತೆ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ.
Also read: ಹಿಂದೂ ಕಾರ್ಯಕರ್ತರಿಗೆ ಅಲ್ಲಾಹು ಅಕ್ಬರ್ ಕೂಗುವಂತೆ ಬಲವಂತ | ಆರಗ ಜ್ಞಾನೇಂದ್ರ ಹೇಳಿದ್ದೇನು?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post