No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 4, 2026
in ರಾಷ್ಟ್ರೀಯ
0
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಹಿಂದೂ ವಿವಾಹ ಸಂಪ್ರದಾಯದ #Hindu marriage rituals ಅಡಿಯಲ್ಲಿನ ಶಾಸ್ತೋಕ್ತ ಸಂಪ್ರದಾಯಗಳನ್ನು ಪಾಲಿಸದ ಮದುವೆಯು ಮಾನ್ಯವಾಗುವುದಿಲ್ಲ. ಕೇವಲ ನೋಂದಣಿ ಪ್ರಮಾಣಪತ್ರ ಹೊಂದಿದ್ದ ತಕ್ಷಣ ಒಬ್ಬ ಪುರುಷ ಮತ್ತು ಮಹಿಳೆ ಕಾನೂನಾತ್ಮಕವಾಗಿ ಗಂಡ-ಹೆಂಡತಿಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ #Supreme Court ಹೇಳಿದೆ.

ಇಬ್ಬರು ಪೈಲಟ್ಗಳು ಖಾಸಗಿ ಸಂಸ್ಥೆಯೊಂದರಿಂದ ಮದುವೆ ಪ್ರಮಾಣಪತ್ರ ಪಡೆದಿದ್ದರು. ಆದರೆ, ಅವರಿಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು. ಆದರೆ, ವಾಸ್ತವದಲ್ಲಿ ಅವರ ನಡುವೆ ಯಾವುದೇ ಹಿಂದೂ ಸಂಪ್ರದಾಯದ ಮದುವೆ ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ, ಸಂವಿಧಾನದ 142ನೇ ವಿಧಿಯಡಿ ತನ್ನ ವಿಶೇಷ ಅಧಿಕಾರ ಬಳಸಿ ಸುಪ್ರೀಂ ಕೋರ್ಟ್, ಇಲ್ಲಿ ಮದುವೆಯೇ ನಡೆದಿಲ್ಲ ಎಂದು ಘೋಷಿಸಿ ಎಲ್ಲ ಪ್ರಕರಣಗಳನ್ನು ವಜಾಗೊಳಿಸಿತು.
ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 7 ರ ಪ್ರಕಾರ, ಮದುವೆಯು ಮಾನ್ಯವಾಗಬೇಕಾದರೆ ಸೂಕ್ತವಾದ ಆಚರಣೆಗಳು ಮತ್ತು ಶಾಸ್ತ್ರಗಳು (ಸಪ್ತಪದಿಯಂತಹ ವಿಧಿಗಳು) ನಡೆಯಲೇಬೇಕು. ಇವುಗಳು ನಡೆಯದಿದ್ದರೆ ಆ ಮದುವೆಯನ್ನು ‘ಸೋಲೆಮನೈಸ್ಟ್’ ಎಂದು ಕರೆಯಲು ಸಾಧ್ಯವಿಲ್ಲ. ಮದುವೆ ಎಂಬುದು ಕೇವಲ ‘ಜಂಟಿ ಬ್ಯಾಂಕ್ ಖಾತೆ’ ಅಥವಾ ‘ವೀಸಾ’ ಪಡೆಯುವ ಮಾರ್ಗವಲ್ಲ, ಅದು ಭಾರತೀಯ ಸಮಾಜದ ಬುನಾದಿ ಎಂದು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಹೇಳಿದೆ.

ವೀಸಾ ಪಡೆಯಲು ಅಥವಾ ಇನ್ಯಾವುದೋ ಪ್ರಾಯೋಗಿಕ ಕಾರಣಗಳಿಗಾಗಿ ಮದುವೆಯಾಗದೆಯೇ ಪ್ರಮಾಣಪತ್ರ ಪಡೆಯುವ ಟ್ರೆಂಡ್ ಬಗ್ಗೆ ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Hindu marriage ritualsKannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews KannadaSupreme Courtನವದೆಹಲಿಸುಪ್ರೀಂ ಕೋರ್ಟ್ಹಿಂದೂ ವಿವಾಹ ಸಂಪ್ರದಾಯ
Share199Tweet124Send
Previous Post

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

Next Post

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!