ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನಿ ನರೇಂದ್ರ ಮೋದಿ #PM Narendra Modi ನೇತೃತ್ವದ ಕೇಂದ್ರ ಸರ್ಕಾರದ ಈ ಬಾರಿಯ ಬಜೆಟನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ #Nirmala Sitaraman ಅವರು ಇಂದು ಮಂಡಿಸಿದ್ದು, ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ. ವೇತನ ನೀಡಲಾಗುತ್ತದೆ. ಒಂದು ತಿಂಗಳ ಸಂಬಳದ ನೇರ ಲಾಭ ವರ್ಗಾವಣೆ ಮೂಲಕ 15,000 ರೂ. ಹಣವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ.
Also read: ಸ್ವಂತ ವ್ಯವಹಾರದ ಕನಸು ಕಂಡಿದ್ದೀರಾ? ಹಾಗಾದರೆ ನಿಮಗಿದೆ ಮೋದಿ ಸರ್ಕಾರದ ಬಂಪರ್ ಗುಡ್ ನ್ಯೂಸ್

ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಯ ಭಾಗವಾಗಿ, ಔಪಚಾರಿಕ ವಲಯ ಮತ್ತು ಉತ್ಪಾದನಾ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಪಡೆದ ಎಲ್ಲರಿಗೂ ಸರ್ಕಾರ ಒಂದು ತಿಂಗಳ ವೇತನ ನೀಡಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post