No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ – ಅವರ ಪತ್ನಿ ಪಾರ್ವತಿಗೆ ಬಿಗ್ ರಿಲೀಫ್

kalpa News by kalpa News
July 21, 2025
in ರಾಷ್ಟ್ರೀಯ
0
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ: ಸಿಎಂ ಸಿದ್ಧರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದಹೆಲಿ  |

ಮುಡಾ ಪ್ರಕರಣಕ್ಕೆ #MUDA Case ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ #CM Siddaramaiah ಹಾಗೂ ಅವರ ಪತ್ನಿ ಪಾರ್ವತಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಹೌದು… ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ #Karnataka High Court ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ #Supreme Court ಇಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ರದ್ದುಪಡಿಸಿದೆ.

ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್ ಗವಾಯಿ ನೇತೃತ್ವದ ಪೀಠ ಇಡಿಯನ್ನು ಟೀಕಿಸಿದೆ. ರಾಜಕಾರಣಿಗಳು ರಾಜಕೀಯ ಮಾಡಿಕೊಳ್ಳಲಿ, ಇದರಲ್ಲಿ ನಿಮಗೆ ಏನು ಕೆಲಸ ಬಾಯಿ ತೆರೆಯಲು ನಮಗೆ ಬಲವಂತ ಮಾಡಬೇಡಿ. ಇಲ್ಲದಿದ್ದರೆ ಇಡಿ ಬಗ್ಗೆ ತೀಕ್ಷ್ಣ ಟಿಪ್ಪಣಿ ಮಾಡಬೇಕಾದಿತು ಎಂದು ಹೇಳಿದೆ.

ರಾಜಕಾರಣಿಗಳು ರಾಜಕೀಯ ಮಾಡಿಕೊಳ್ಳಲಿ, ಇದರಲ್ಲಿ ನಿಮಗೆ ಏನು ಕೆಲಸ ಎಂದು ಇಡಿಗೆ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ನನಗೆ ಇದರ ಬಗ್ಗೆ ಮಹಾರಾಷ್ಟ್ರದಲ್ಲಿ ಕೆಲವು ಅನುಭವಗಳಾಗಿವೆ. ದೇಶದಾದ್ಯಂತ ನೀವು ಇದನ್ನು ಮುಂದುವರಿಸಕೂಡದು ಎಂದು ಇ.ಡಿ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ರಾಜು ಅವರೊಂದಿಗೆ ಸಿಜೆಐ ಕಠಿಣವಾಗಿ ಮಾತನಾಡಿದ್ದಾರೆ. ಮುಂದುವರಿದು, ಏಕಸದಸ್ಯ ಪೀಠದ ತೀರ್ಪಿನಲ್ಲಿ ನಮಗೆ ಲೋಪ ಕಂಡುಬಂದಿಲ್ಲ. ಹೀಗಾಗಿ ಇಡಿ ಅರ್ಜಿಯನ್ನು ವಜಾಗೊಳಿಸುತ್ತಿದ್ದೇವೆ ಎಂದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‍ಗೆ ಇ.ಡಿ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: CM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteKarnataka High CourtLatest News KannadaMUDA CaseNew DelhiNews_in_KannadaNews_KannadaSupreme Courtಕರ್ನಾಟಕ ಹೈಕೋರ್ಟ್ನವದಹೆಲಿಮುಡಾ ಪ್ರಕರಣಸಿಎಂ ಸಿದ್ದರಾಮಯ್ಯಸುಪ್ರೀಂ ಕೋರ್ಟ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗುಡ್ ನ್ಯೂಸ್ | ವಂದೇ ಭಾರತ್ ರೈಲಿಗೆ ನಿಲ್ದಾಣದಿಂದಲೇ ಟಿಕೆಟ್ ಬುಕಿಂಗ್ ಸೌಲಭ್ಯ

Next Post

ಮಳೆಗಾಲ ಹಿನ್ನೆಲೆ | ಹಕ್ಕಿಪಿಕ್ಕಿ ಸಮುದಾಯದವರಿಗೆ ಅಗತ್ಯ ವಸ್ತು ವಿತರಣೆ

kalpa News

kalpa News

Next Post
ಮಳೆಗಾಲ ಹಿನ್ನೆಲೆ | ಹಕ್ಕಿಪಿಕ್ಕಿ ಸಮುದಾಯದವರಿಗೆ ಅಗತ್ಯ ವಸ್ತು ವಿತರಣೆ

ಮಳೆಗಾಲ ಹಿನ್ನೆಲೆ | ಹಕ್ಕಿಪಿಕ್ಕಿ ಸಮುದಾಯದವರಿಗೆ ಅಗತ್ಯ ವಸ್ತು ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL