ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 125ರ #CRPC Sec 125 ಅಡಿಯಲ್ಲಿ ತನ್ನ ಗಂಡನ ವಿರುದ್ಧ ಜೀವನಾಂಶಕ್ಕಾಗಿ ಅರ್ಜಿ ಸಲ್ಲಿಸಲು ಮುಸ್ಲಿಂ ಮಹಿಳೆ ಅರ್ಹಳು ಎಂದು ಸುಪ್ರೀಂ ಕೋರ್ಟ್ #Supreme Court ಬುಧವಾರ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು, ಸೆಕ್ಷನ್ 125 ಸಿಆರ್‌ಪಿಸಿ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಮಧ್ಯಂತರ ಜೀವನಾಂಶವನ್ನು ನೀಡುವ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯ ಅರ್ಜಿಯನ್ನು ವಜಾಗೊಳಿಸಿದೆ. ಹಾಗೂ ಮುಸ್ಲಿಂ ಮಹಿಳೆಯರ (ವಿಚ್ಛೇದನದ ಮೇಲಿನ ಹಕ್ಕುಗಳ ರಕ್ಷಣೆ) ಕಾಯ್ದೆ 1986 ರ ನಿಬಂಧನೆಗಳು ಜಾತ್ಯತೀತ ಕಾನೂನನ್ನು ಅತಿಕ್ರಮಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
Also read: ಹಾಲಿನ ಟ್ಯಾಂಕರ್‌ಗೆ ಡಬಲ್‌ಡೆಕ್ಕರ್ ಬಸ್ ಢಿಕ್ಕಿ: 18 ಮಂದಿ ಸಾವು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post