ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭಾರತ-ಪಾಕಿಸ್ತಾನ #India-Pakistan ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ #PM Narendra Modi ಅವರು ಮಂಗಳವಾರ ಪಂಜಾಬ್‌ನ ಆದಂಪುರ ವಾಯುನೆಲೆಗೆ ಭೇಟಿ ನೀಡಿ, ಯೋಧರೊಂದಿಗೆ ಮಾತುಕತೆ ನಡೆಸಿದ್ದಾರೆ.
ಮೋದಿಯವರು ವಾಯುನೆಲೆಗೆ #Airbase ಭೇಟಿ ನೀಡುತ್ತಿದ್ದಂತೆಯೇ ಸೈನಿಕರು ಸಂತಸದಿಂದ ಪ್ರಧಾನಮಂತ್ರಿಗಳನ್ನು ಸ್ವಾಗತಿಸಿದರು. ಮೋದಿಯವರನ್ನು ಸುತ್ತುವರೆದ ಅವರು ಮಾತುಕತೆ ನಡೆಸಿದರು. ಈ ವೇಳೆ ಭಾರತ್ ಮಾತಾ ಕೀ ಜೈ ಘೋಷವಾಕ್ಯ ಮುಗಿಲು ಮುಟ್ಟಿತ್ತು.

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ ಪ್ರಧಾನಿ ಮೋದಿ ಇಂದು ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ,
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post