No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ | ಹಲವು ಗಣ್ಯರ ಶುಭ ಹಾರೈಕೆ

kalpa News by kalpa News
September 17, 2024
in ರಾಷ್ಟ್ರೀಯ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಪ್ರಧಾನಮಂತ್ರಿ ನರೇಂದ್ರ ಮೋದಿಯವರು #PM Narendra Modi 74ನೇ ಜನ್ಮದಿನಾಚರಣೆಯ ಸಂಭ್ರಮದಲ್ಲಿದ್ದು, ಗಣ್ಯರು ಹಾಗೂ ಬಿಜೆಪಿ ನಾಯಕರು ಶುಭಾಶಯ ಕೋರಿದ್ದಾರೆ.

ರಾಜ್ಯ ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಜಗಮೆಚ್ಚಿದ ಜನನಾಯಕ, ಭಾರತ ಕಂಡ ಹೆಮ್ಮೆಯ ಪ್ರಧಾನಿ, ದಕ್ಷ ಆಡಳಿತ, ಸಮರ್ಥ ನಾಯಕತ್ವ, ಸ್ಪಂದನಶೀಲ ಪ್ರಧಾನಿಯಾಗಿ ಜಗತ್ತೇ ಮೆಚ್ಚಿದ ವಿಶ್ವನಾಯಕನಾಗಿ, ದಣಿವರಿಯದೆ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಮೋದಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯ ಹಾರೈಸಲಾಗಿದೆ.
ಇನ್ನು ಗೃಹ ಸಚಿವ ಅಮಿತ್ ಶಾ, #Amith Shah ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಪ್ರಧಾನಿಯವರಿಗೆ ಹುಟ್ಟು ಹಬ್ಬದ ಶುಭಹಾರೈಸಿದ್ದಾರೆ.

Also read: ಇಂಜಿನೀಯರ್‍ಸ್ ದಿನಾಚರಣೆ | ಸರ್. ಎಮ್. ವಿಶ್ವೇಶ್ವರಯ್ಯರಿಗೆ ಗೌರವಂದನೆ | ಸ್ವಚ್ಛತಾ ಪ್ರತಿಜ್ಞೆ ಸ್ವೀಕಾರ

ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ #B S Yadiyurappa ಅವರು ಪೋಸ್ಟ್ ಮಾಡಿ, ಆದರಣೀಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ಇನ್ನೂ ಸುದೀರ್ಘ ಕಾಲ ತಮ್ಮ ಸಾರ್ಥಕ ದೇಶಸೇವೆ ನಡೆಯುತ್ತಿರುವಂತೆ ದೇವರ ಆಶೀರ್ವಾದವಿರಲಿ ಎಂದು ಹಾರೈಸುತ್ತೇನೆಂದು ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ. ನಡ್ಡಾ #J P Nadda ಅವರು ಪೋಸ್ಟ್ ಮಾಡಿ, ರಾಷ್ಟ್ರದ ಸೇವೆ ಮತ್ತು ಜನರ ಉನ್ನತಿಗಾಗಿ ಪ್ರತಿ ಕ್ಷಣವನ್ನೂ ‘ಅಂತ್ಯೋದಯ’ ಮಂತ್ರವನ್ನು ಸಾಕ್ಷಾತ್ಕರಿಸಲು ಮೀಸಲಿಟ್ಟ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಜನ್ಮದಿನದಂದು ಹೃತ್ಪೂರ್ವಕವಾಗಿ ಅಭಿನಂದನೆ ತಿಳಿಸುತ್ತೇನೆ. ನಿಮ್ಮ ನಾಯಕತ್ವದಲ್ಲಿ, ನಮ್ಮ ಗುರಿ, ಸೇವೆ, ಉತ್ತಮ ಆಡಳಿತ ಮತ್ತು ಅಭಿವೃದ್ಧಿಯು ನಿಜವಾಗುತ್ತಿದೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ? ಎಂಬುದು ಜನರ ಸಂಕಲ್ಪವಾಗಿದೆ. ನಿಮ್ಮ ನಾಯಕತ್ವ ಮತ್ತು ಮಾರ್ಗದರ್ಶನ ಅನೇಕ ಬಿಜೆಪಿ ಕಾರ್ಯಕರ್ತರಿಗೆ ಸದಾ ಸ್ಫೂರ್ತಿಯಾಗಿದೆ. ನಿಮ್ಮ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ದೇವರನ್ನು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.

ಅಮಿತ್ ಶಾ ಅವರು ಪೋಸ್ಟ್ ಮಾಡಿ, ಮೋದಿಯವರು ಪರಂಪರೆಯಿಂದ ವಿಜ್ಞಾನದವರೆಗೆ ಎಲ್ಲವನ್ನೂ ‘ನವ ಭಾರತ’ದ ದೃಷ್ಟಿಯೊಂದಿಗೆ ಜೋಡಿಸಿದ್ದಾರೆ. ತಮ್ಮ ಇಚ್ಛಾಶಕ್ತಿ ಮತ್ತು ಜನಕಲ್ಯಾಣದ ಸಂಕಲ್ಪ ಅಸಾಧ್ಯವೆಂದು ತೋರುವ ಅನೇಕ ಕಾರ್ಯಗಳನ್ನು ಸಾಧ್ಯವಾಗಿಸುವ ಮೂಲಕ ಬಡವರ ಕಲ್ಯಾಣಕ್ಕಾಗಿ ಹೊಸ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ದೇಶವು ಭದ್ರತೆಗಾಗಿ ದುಡಿದ, ಹಿಂದುಳಿದವರ ಬದುಕಿನಲ್ಲಿ ಬದಲಾವಣೆ ತಂದು ಅವರನ್ನು ಮುಖ್ಯವಾಹಿನಿಗೆ ತಂದ ನಿರ್ಣಾಯಕ ನಾಯಕನನ್ನು ಮೋದಿ ರೂಪದಲ್ಲಿ ದೇಶ ಪಡೆದಿದೆ. ಮೋದಿಯವರ ನಾಯಕತ್ವದಲ್ಲಿ ದೇಶದ ಜನತೆಯ ಸ್ವಾಭಿಮಾನ ಹೆಚ್ಚಾಗಿರುವುದರೊಂದಿಗೆ ಭಾರತದ ಬಗೆಗಿನ ಜಾಗತಿಕ ದೃಷ್ಟಿಕೋನವೂ ಬದಲಾಗಿದೆ. ದೇಶದ ಪ್ರತಿಷ್ಠೆಯನ್ನು ಸಮುದ್ರದ ಆಳದಿಂದ ಬಾಹ್ಯಾಕಾಶದ ಎತ್ತರಕ್ಕೆ ಏರಿಸಿದ ಮೋದಿ ಅವರು ವಿಶ್ವದಾದ್ಯಂತ ಶಾಂತಿ, ಸಹಾನುಭೂತಿಗೆ ಸ್ಫೂರ್ತಿಯಾಗಿದ್ದಾರೆಂದು ಕೊಂಡಾಡಿ, ಮೋದಿಯವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.
ಭಾರತ ಮಾತ್ರವಲ್ಲದೆ ಇಡೀ ವಿಶ್ವವೇ ಮೋದಿಯವರ ದೂರದೃಷ್ಟಿ ಮತ್ತು ಬಲಿಷ್ಠ ನಾಯಕತ್ವವನ್ನು ಕಂಡಿದೆ. ಮೋದಿಜಿಯವರು ಸಂಪೂರ್ಣ ಸನ್ನದ್ಧತೆ, ಸಮರ್ಪಣಾ ಮನೋಭಾವ ಮತ್ತು ತಪಸ್ಸಿನಿಂದ ದೇಶವನ್ನು ಮುನ್ನಡೆಸಿದ್ದಾರೆ. ಇಂದಿಗೂ ಅದನ್ನೇ ಮಾಡುತ್ತಿದ್ದಾರೆ. ಅವರ ಜನ್ಮದಿನಕ್ಕೆ ಹೃದಯ ಪೂರ್ವಕ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು #Mallikarjuna Kharge ಪೋಸ್ಟ್ ಮಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ದೇವರು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಆಶೀರ್ವದಿಸಲಿ ಎಂದು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Amith ShahB S YadiyurappaJ P NaddaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMallikarjuna KhargeNew DelhiNews_in_KannadaNews_KannadaPM Narendra Modiಅಮಿತ್ ಶಾಜೆಪಿ. ನಡ್ಡಾನವದೆಹಲಿಪ್ರಧಾನಮಂತ್ರಿ ನರೇಂದ್ರ ಮೋದಿಬಿ.ಎಸ್. ಯಡಿಯೂರಪ್ಪಮಲ್ಲಿಕಾರ್ಜುನ ಖರ್ಗೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂಜಿನೀಯರ್‍ಸ್ ದಿನಾಚರಣೆ | ಸರ್. ಎಮ್. ವಿಶ್ವೇಶ್ವರಯ್ಯರಿಗೆ ಗೌರವಂದನೆ | ಸ್ವಚ್ಛತಾ ಪ್ರತಿಜ್ಞೆ ಸ್ವೀಕಾರ

Next Post

ಮೂರು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಮನೆಗೆ ಹೋಗುತ್ತದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

kalpa News

kalpa News

Next Post
ನಾಗಮಂಗಲವನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಮಂಡ್ಯ ಎಸ್ಪಿಗೆ ಸಚಿವ ಜೋಶಿ ಎಚ್ಚರಿಕೆ

ಮೂರು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಮನೆಗೆ ಹೋಗುತ್ತದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!