No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಹುಲ್ ಗಾಂಧಿ ದೋಷಿ! ಸೂರತ್ ಕೋರ್ಟ್ ಮಹತ್ವದ ತೀರ್ಪು: ಕಾರಣವೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 23, 2023
in ರಾಷ್ಟ್ರೀಯ
0
ಬಜೆಟ್ ದಿನವೇ ಕಾಂಗ್ರೆಸ್’ನ ಮರ್ಯಾದೆ ಹರಾಜು ಹಾಕಿದೆ ಆ ಒಂದು ಟ್ವೀಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ನವದೆಹಲಿ |

‘ಮೋದಿ‘ ಎಂಬ ಉಪನಾಮದ ಬಗ್ಗೆ ಅಪಮಾನಕರವಾಗಿ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಯವರನ್ನು Rahul Gandhi ದೋಷಿ ಎಂದು ಗುಜರಾತ್​ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದ ಹಿನ್ನೆಲೆ ಬಿಜೆಪಿ ವರಿಷ್ಠರೊಬ್ಬರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಬಗ್ಗೆ ಅಂತಿಮ ವಿಚಾರಣೆ ನಡೆಸಿ ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿದ್ದು, 2 ವರ್ಷ ಜೈಲು ಶಿಕ್ಷೆ ಹಾಗೂ  15 ಸಾವಿರ ರೂಪಾಯಿ ದಂಡವನ್ನು ವಿಧಿಸಿದೆ.
ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ Narendra Modi ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು ಎಂಬ ರಾಹುಲ್​ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ, ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ನ್ಯಾಯಾಲಯ ರಾಹುಲ್​ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ ಎಂದು ವ್ಯಂಗ್ಯ ಮಾಡುವ ಮೂಲಕ ಪರೋಕ್ಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ದೋಷಿ ಎಂದು ಗುಜರಾತ್​ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿ, ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದ್ದು, 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿದೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

 

 

 

 

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News Kannadanarendra modiNewDelhiNewsinKannadaNewsKannadaRahul Gandhiನರೇಂದ್ರ ಮೋದಿನವದೆಹಲಿರಾಹುಲ್ ಗಾಂಧಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ, ಜೀವಬೆದರಿಕೆ ಹಿನ್ನೆಲೆ: ಆರೋಪಿಗಳಿಗೆ 3 ವರ್ಷ ಜೈಲು

Next Post

ನನಗೆ ಟಿಕೆಟ್ ಕೊಡಿ: ಮೌನ ಮುರಿದ ಆಯನೂರು ಮಂಜುನಾಥ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಐಎಸ್’ಎಲ್, ಎಂಪಿಎಂ ಉಳಿಸಲು ಪ್ರಯತ್ನ: ನಾಳೆ ಸಿಎಂ ಜೊತೆ ಕಾರ್ಮಿಕರ ಮಹತ್ವದ ಮಾತುಕತೆ

ನನಗೆ ಟಿಕೆಟ್ ಕೊಡಿ: ಮೌನ ಮುರಿದ ಆಯನೂರು ಮಂಜುನಾಥ್

Leave a Reply Cancel reply

Your email address will not be published. Required fields are marked *

No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL