No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್ ಜಾಮೀನು ತೀರ್ಪು ಮುಂದೂಡಿಕೆ

kalpa News by kalpa News
July 24, 2025
in ರಾಷ್ಟ್ರೀಯ
0
ಮನೆ ಊಟಕ್ಕಾಗಿ ದರ್ಶನ್ ನ್ಯಾಯಾಲಯದ ಮೊರೆ: ಹೈಕೋರ್ಟ್ ಆದೇಶವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ #Renukaswamy Murder Case ಸಂಬಂಧಪಟ್ಟಂತೆ 10 ದಿನಗಳ ಬಳಿಕ ದರ್ಶನ್ ಜಾಮೀನು #Bail ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ #Darshan ಹಾಗೂ ಏಳು ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ಗೆ #Supreme Court ಮನವಿ ಮಾಡಿತ್ತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧಿತರಾದ ದರ್ಶನ್ ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್​ನಿಂದ #Karnataka High Court ಸಂಪೂರ್ಣ ಜಾಮೀನು ದೊರೆತಿತ್ತು. ಇದನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಈಗ ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಅಲ್ಲದೆ, ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದ ಬಗ್ಗೆ ಅಸಮಾಧಾನ ಹೊರಹಾಕಿದೆ.

ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್​ಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಆದೇಶ ನೀಡಿತ್ತು. ಈ ಆದೇಶವನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ಮೊದಲು ವಾದ ಮಂಡಿಸಿದರು. ‘ಇದು ಭೀಕರ ಕೊಲೆ ಕೇಸ್. ಏಳು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜಾಮೀನು ರದ್ದಾಗಬೇಕು ಎನ್ನುವುದು ನಮ್ಮ ವಾದ ಎಂದು ಅವರು ವಾದಿಸಿದರು. ಸದ್ಯ ಏಳು ಆರೋಪಿಗಳ ಜಾಮೀನನ್ನು ಮಾತ್ರ ರದ್ದು ಮಾಡಬೇಕು ಎಂದು ಕೋರಿದರು.

ಸಂಪೂರ್ಣ ವಾದ ಆಲಿಸಿದ ನ್ಯಾ. ಪರ್ದೀವಾಲಾ ನೇತೃತ್ವದ ಸುಪ್ರೀಂ ಪೀಠತೀರ್ಪನ್ನು ಕಾಯ್ದಿರಿಸಿದ್ದು ವಾರಗಳ ಬಳಿಕ ದರ್ಶನ್ ಬೇಲ್‌ ಭವಿಷ್ಯ ತಿಳಿಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BailDarshanKannada News WebsiteKannada_NewsKannada_News_LiveKannada_News_OnlineKannada_WebsiteKarnataka High CourtLatest News KannadaNew DelhiNews_in_KannadaNews_KannadaRenukaswamy Murder CaseSupreme Courtಕರ್ನಾಟಕ ಹೈಕೋರ್ಟ್ಜಾಮೀನುದರ್ಶನ್ನವದೆಹಲಿರೇಣುಕಾಸ್ವಾಮಿ ಕೊಲೆ ಪ್ರಕರಣಸುಪ್ರೀಂ ಕೋರ್ಟ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

VISL ಕಾರ್ಖಾನೆ ಪುನಶ್ಚೇತನಕ್ಕೆ HDK ಶಪಥ | ಶೀಘ್ರದಲ್ಲೇ ಮರುಸ್ಥಾಪನೆ: ನಿಖಿಲ್ ಕುಮಾರಸ್ವಾಮಿ

Next Post

ಇಂದಿರಾಗಾಂಧಿ ಮುಕ್ತ ವಿವಿ | ಉನ್ನತ ಶಿಕ್ಷಣಕ್ಕಾಗಿ ಅರ್ಜಿ ಸಲ್ಲಿಸಲು ಆ.15 ಕೊನೆಯ ದಿನ

kalpa News

kalpa News

Next Post
ಇಂದಿರಾಗಾಂಧಿ ಮುಕ್ತ ವಿವಿ | ಉನ್ನತ ಶಿಕ್ಷಣಕ್ಕಾಗಿ ಅರ್ಜಿ ಸಲ್ಲಿಸಲು ಆ.15 ಕೊನೆಯ ದಿನ

ಇಂದಿರಾಗಾಂಧಿ ಮುಕ್ತ ವಿವಿ | ಉನ್ನತ ಶಿಕ್ಷಣಕ್ಕಾಗಿ ಅರ್ಜಿ ಸಲ್ಲಿಸಲು ಆ.15 ಕೊನೆಯ ದಿನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL