No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿಮ್ಸ್ ಆಸ್ಪತ್ರೆಯ NICU ವಿಸ್ತರಣೆಗೆ ಸಹಕರಿಸಿ: ಕೇಂದ್ರ ವಿತ್ತ ಸಚಿವರಿಗೆ ಸಂಸದ ರಾಘವೇಂದ್ರ ಮನವಿ

ಸಂಸದರ ಕಾಳಜಿಗೆ ಕೇಂದ್ರ ಸಚಿವರ ಸಕಾರಾತ್ಮಕ ಸ್ಪಂದನೆ | ಅಗತ್ಯ ನೆರವಿನ ಭರವಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 13, 2026
in ಶಿವಮೊಗ್ಗ
0
ಸಿಮ್ಸ್ ಆಸ್ಪತ್ರೆಯ NICU ವಿಸ್ತರಣೆಗೆ ಸಹಕರಿಸಿ: ಕೇಂದ್ರ ವಿತ್ತ ಸಚಿವರಿಗೆ ಸಂಸದ ರಾಘವೇಂದ್ರ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ/ಶಿವಮೊಗ್ಗ  |

ಮಲೆನಾಡು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಪಾಲಿಗೆ ಸಂಜೀವಿನಿಯಂತಿರುವ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಯ (SIMS) ನವಜಾತ ಶಿಶುಗಳ ತುರ್ತು ಚಿಕಿತ್ಸಾ ಘಟಕವನ್ನು (NICU) ಆಧುನೀಕರಿಸಿ, ವಿಸ್ತರಿಸಲು ಸಂಸದ ಬಿ.ವೈ.ರಾಘವೇಂದ್ರ #MP B Y Raghavendra ಮುಂದಾಗಿದ್ದಾರೆ.

ಪ್ರಸ್ತುತ ಇರುವ ಘಟಕದ ಮೇಲೆ ಒತ್ತಡ ಹೆಚ್ಚಾಗುತ್ತಿರುವುದರಿಂದ, ಅಗತ್ಯ ನವಜಾತ ಶಿಶುಗಳ ಅನುಕೊಲಕ್ಕಾಗಿ ಹೆಚ್ಚುವರಿಯಾಗಿ 30 ಸುಸಜ್ಜಿತ ಹಾಸಿಗೆಗಳನ್ನು ಅಳವಡಿಸಲು ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ #Minister Nirmala Sitaraman ಅವರಿಗೆ ಸಂಸದ ರಾಘವೇಂದ್ರ ಮನವಿ ಸಲ್ಲಿಸಿದ್ದಾರೆ. ಸದರಿ ವಿಸ್ತರಣಾ ಯೋಜನೆಗೆ ಸಚಿವರ ಪ್ರದೇಶಾಭಿವೃದ್ಧಿ ನಿಧಿ (MPLADs) ಅಥವಾ ಸಾಧ್ಯವಿರುವ ಯಾವುದೇ ಸೂಕ್ತ ಕಾರ್ಯಕ್ರಮದ ಅಡಿಯಲ್ಲಿ ಬೆಂಬಲವನ್ನು ನೀಡುವಂತೆ ಸಂಸದ ರಾಘವೇಂದ್ರ ಕೋರಿದ್ದಾರೆ.
ಪ್ರತಿಯೊಂದು ಮಗುವು ಉತ್ತಮ ಆರೋಗ್ಯದೊಂದಿಗೆ ಜೀವನ ಆರಂಭಿಸಬೇಕು ಎಂಬ ಕಾಳಜಿಯೊಂದಿಗೆ ಈ ಪ್ರಯತ್ನದಲ್ಲಿ ತೊಡಗಿರುವ ಸಂಸದರು, ವಿಸ್ತರಣೆಯಿಂದ ಕೇವಲ ಶಿವಮೊಗ್ಗ ಜಿಲ್ಲೆಯಷ್ಟೇ ಅಲ್ಲದೆ ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಡ ಕುಟುಂಬಗಳಿಗೆ ಹೆಚ್ಚಿನ ಅನುಕೊಲ ಕಲ್ಪಿಸಿದಂತಾಗಲಿದೆ ಎಂದಿದ್ದಾರೆ.

ಸಕಾಲಕ್ಕೆ ಸೂಕ್ತ ಚಿಕಿತ್ಸೆ, ಆರೈಕೆ, ಮತ್ತು ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಲಭ್ಯವಾಗುವುದರಿಂದ ನವಜಾತ ಶಿಶುಗಳ ಮರಣ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಬಹುದಾಗಿದೆ. ಈ ತುರ್ತು ಚಿಕಿತ್ಸಾ ಘಟಕವನ್ನು ಆದಷ್ಟು ಶೀಘ್ರದಲ್ಲಿ ಕಾರ್ಯರೂಪಕ್ಕೆ ತರುವ ನಿಟ್ಟನಲ್ಲಿ ಸಂಸದ ರಾಘವೇಂದ್ರ ಕಾರ್ಯನಿರತರಾಗಿದ್ದಾರೆ. ಬಡ ನವಜಾತ ಶಿಶುಗಳ ಆರೈಕೆ ನಿಟ್ಟಿನಲ್ಲಿ ಸಂಸದರ ಕಾಳಜಿಯನ್ನು ಶ್ಲಾಘಿಸಿರುವ ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲ ಸೀತಾರಾಮನ್, ಸದರಿ ಯೋಜನೆಗೆ ಅಗತ್ಯ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಸಂಸದ ರಾಘವೇಂದ್ರ ಅವರಿಗೆ ಭರವಸೆ ನೀಡಿದ್ದು, ಶೀಘ್ರದಲ್ಲಿ ನೆರವು ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteKannadaNewsWebsiteLatest News KannadaLatestNewsKannadaLocalNewsMalnadNewsMinister Nirmala SitaramanMP B Y RaghavendraNew DelhiNews in KannadaNews KannadaShimogaShivamoggaShivamoggaNewsSIMSನವದೆಹಲಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share198Tweet124Send
Previous Post

ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

Next Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮಾಹಿತಿ ನೀಡದ ಕೆಪಿಸಿಎಲ್ ಅಧಿಕಾರಿ | ಮಾಜಿ ಡಿಸಿಎಂ ಈಶ್ವರಪ್ಪ ಗರಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮಾಹಿತಿ ನೀಡದ ಕೆಪಿಸಿಎಲ್ ಅಧಿಕಾರಿ | ಮಾಜಿ ಡಿಸಿಎಂ ಈಶ್ವರಪ್ಪ ಗರಂ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮಾಹಿತಿ ನೀಡದ ಕೆಪಿಸಿಎಲ್ ಅಧಿಕಾರಿ | ಮಾಜಿ ಡಿಸಿಎಂ ಈಶ್ವರಪ್ಪ ಗರಂ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

April 2, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

April 2, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ತಿರುಪತಿ, ಹುಬ್ಬಳ್ಳಿ, ಹೈದರಾಬಾದ್ ಸೇರಿ ಹಲವು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

April 2, 2026
ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

April 2, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!