ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಜಕಾರಣದಲ್ಲಿ ಕೆಲವು ವ್ಯಕ್ತಿಗಳನ್ನು ಪದೇ ಪದೇ ಲಾಂಚ್ ಮಾಡುತ್ತಿರಬೇಕು. ಏಕೆಂದರೆ, ಒಂದು ದಾರಿ ಸರಿ ಇರದಿದ್ದರೆ ಮತ್ತೊಂದು ಹಾದಿಯಲ್ಲಿ ಸಾಗುವ ಸ್ಟಾರ್ಟಪ್ ಕಂಪನಿಗಳಂತೆ ಅವರಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಪರೋಕ್ಷವಾಗಿ ರಾಹುಲ್ ಗಾಂಧಿ Rahul Gandhi ಅವರನ್ನು ಲೇವಡಿ ಮಾಡಿದ್ದಾರೆ.
ಸ್ಟಾರ್ಟಪ್ ಮಹಾಕುಂಭದಲ್ಲಿ ಭಾಷಣದಲ್ಲಿ ಮಾತನಾಡಿದ ಅವರು, ಯಾರ ಹೆಸರನ್ನೂ ಸಹ ಪ್ರಸ್ತಾಪಿಸದೇ ಪರೋಕ್ಷವಾಗಿ ರಾಹುಲ್ ಗಾಂಧಿ ಅವರಿಗೆ ಕಟಕಿಯಾಡಿದ್ದಾರೆ.

Also read: ಹೆಚ್ಚಾಗಲಿದೆ ಕಿಯಾ ಈ ಮಾದರಿ ಕಾರುಗಳ ಬೆಲೆ | ಎಷ್ಟು ಏರಿಕೆಯಾಗಲಿದೆ?
ಚುನಾವಣೆ ಮುಗಿದ ಬಳಿಕ ತಮ್ಮ ಸರ್ಕಾರ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ. ಪೂರ್ಣಾವಧಿ ಬಜೆಟ್ ಮಂಡಿಸಲಿದೆ. ಸಾಮಾನ್ಯವಾಗಿ ಚುನಾವಣೆ ಸಂದರ್ಭಗಳಲ್ಲಿ ಇಂತಹ ದೊಡ್ಡ ಕಾರ್ಯಕ್ರಮಗಳನ್ನು ಮುಂದೂಡಲಾಗುತ್ತದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post