ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ʻಆಪರೇಷನ್ ಸಿಂಧೂರʼ #Operation Sindoor ದಾಳಿಯ ಬೆನ್ನಲ್ಲೇ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಉದ್ದಕ್ಕೂ ಉದ್ವಿಗ್ನತೆ ಹೆಚ್ಚಿರುವ ಕಾರಣ ಶ್ರೀನಗರ ವಿಮಾನ ನಿಲ್ದಾಣವನ್ನು ಭಾರತೀಯ ವಾಯುಪಡೆಯು #Indian Airforce ನಿಯಂತ್ರಣಕ್ಕೆ ಪಡೆದಿದೆ ಎಂದು ವರದಿಯಾಗಿದೆ.
ನಾಗರಿಕ ವಿಮಾನಗಳ ಹಾರಾಟವನ್ನೂ ಸಹ ಅನಿರ್ದಿಷ್ಟಾವಧಿವರೆಗೆ ಸ್ಥಗಿತಗೊಳಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡೀಗಢ, ಧರ್ಮಶಾಲಾ, ಲೇಹ್‌ನ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post