No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Sunday, October 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಜ್ಯ ಕಾಂಗ್ರೆಸ್‌ ಸರ್ಕಾರ ‘ಶುಲ್ಕ ವಸೂಲಿಗಾರ ಸರ್ಕಾರ’ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

kalpa News by kalpa News
April 3, 2025
in ರಾಷ್ಟ್ರೀಯ
0
ನಾಗಮಂಗಲವನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಮಂಡ್ಯ ಎಸ್ಪಿಗೆ ಸಚಿವ ಜೋಶಿ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ರಾಜ್ಯ ಕಾಂಗ್ರೆಸ್‌ ಸರ್ಕಾರ, ಹಾಲು-ಮೊಸರಷ್ಟೇ ಅಲ್ಲ; ಈಗ ಮನೆಯ ಕಸಕ್ಕೂ ಕನಿಷ್ಠ ₹ 400 ವರೆಗೆ ಶುಲ್ಕ ವಿಧಿಸಿ ಗ್ಯಾರೆಂಟಿ “ಶುಲ್ಕ ವಸೂಲಿಗಾರ ಸರ್ಕಾರʼ ಆಗಿದ್ದು, ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯವನ್ನು ದಿವಾಳಿ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Pralhad Joshi ಕಿಡಿ ಕಾರಿದರು.

ದೆಹಲಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿಗಾಗಿ ಆಸ್ತಿ ತೆರಿಗೆಯಲ್ಲೇ #Property Tax ಅಡಕವಾಗಿದ್ದ ಕಡಿಮೆ ಉಪಕರದ ಬದಲು ಇದೀಗ ಕಟ್ಟಡದ ವಿಸ್ತೀರ್ಣದ ಮೇಲೆ ಸಾವಿರಾರು ರೂಪಾಯಿ ಶುಲ್ಕ ನಿಗದಿಪಡಿಸಿ ಜನಪರ ಬದಲು “ಜನ-ಕರʼ ವಸೂಲಿಗಾರ ಸರ್ಕಾರ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

https://kalpa.news/wp-content/uploads/2025/03/PES-Video.mp4

600 ಚದರ ಅಡಿ ನಿವೇಶನದಲ್ಲಿನ ವಸತಿ ಕಟ್ಟಡದ ಪ್ರತಿ ಮನೆಗೆ ಮಾಸಿಕ ₹120ವರೆಗೆ ಶುಲ್ಕ ವಿಧಿಸುತ್ತಿದೆ. ಆಸ್ತಿ ವಿಸ್ತೀರ್ಣ ಹೆಚ್ಚಿದಂತೆ ಬಳಕೆದಾರರ ಶುಲ್ಕವನ್ನೂ ಹೆಚ್ಚಿಸಲಾಗಿದೆ. 4 ಸಾವಿರ ಚದರಡಿ ಮತ್ತು ಅದಕ್ಕಿಂತ ಹೆಚ್ಚಿನ ವಿಸ್ತೀರ್ಣದ ಪ್ರತಿ ಮನೆಗೆ ಮಾಸಿಕ ತಲಾ ₹400ರಂತೆ ವಾರ್ಷಿಕ ₹4,800 ಶುಲ್ಕ ವಿಧಿಸುತ್ತಿರುವ ಸರ್ಕಾರದ ಕ್ರಮ ಅಕ್ಷಮ್ಯ ಎಂದು ಖಂಡಿಸಿದರು.

ಅಲ್ಲದೆ ಕಟ್ಟಡಗಳಿಗೆ ಪ್ರತಿ ವರ್ಷವೂ ಶೇ.5ರಷ್ಟು ಶುಲ್ಕ ಹೆಚ್ಚಳ ಮಾಡಿದೆ. ಸಾಲದ್ದಕ್ಕೆ ಲಿಫ್ಟ್‌, ಜನರೇಟರ್‌ ಪರಿಶೀಲನೆ ಮತ್ತು ರಿನಿವಲ್‌ಗೆ ₹800 ಇದ್ದ ದರ ಇದೀಗ ಏಕಾಏಕಿ ₹ 5,000 ದಿಂದ ₹8,000 ವರೆಗೆ ಏರಿಸಿ ಜನ-ಕರ ವಸೂಲಿ ಸರ್ಕಾರವಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮೂರು ಮೂರು ಬಾರಿ ಹೆಚ್ಚಳ: ಕಾಂಗ್ರೆಸ್‌ ಸರ್ಕಾರ ಹಾಲು, ವಿದ್ಯುತ್‌, ಪೆಟ್ರೋಲ್‌, ನೋಂದಣಿ ಶುಲ್ಕ, ಪಹಣಿ ಶುಲ್ಕ, ಅಬಕಾರಿ ಶುಲ್ಕ, ಮುದ್ರಾಂಕ ಶುಲ್ಕ, ಬಸ್ ಪ್ರಯಾಣ ದರ, ಮೆಟ್ರೋ ದರ, ಜನನ-ಮರಣ ಪ್ರಮಾಣ ಪತ್ರ ಶುಲ್ಕ, ಆಸ್ತಿ ತೆರಿಗೆ, ವಾಹನ ತೆರಿಗೆ, ರೋಡ್‌ ಟ್ಯಾಕ್ಸ್‌ ಹೀಗೆ ಪ್ರತಿಯೊಂದನ್ನೂ ಮೂರು ಮೂರು ಬಾರಿ ಹೆಚ್ಚಿಸಿ ಜನಸಾಮಾನ್ಯರ ಜೀವ ಹಿಂಡುತ್ತಿದೆ ಎಂದು ಹರಿಹಾಯ್ದರು.

ಹಾಲು ಉತ್ಪಾದಕರಿಗೆ ಇದ್ದ ಬೆಲೆಯೂ ಕಡಿತ: ರಾಜ್ಯ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದ 20 ತಿಂಗಳಲ್ಲಿ ಹಾಲು ಉತ್ಪಾದಕರಿಗೆ ಎನ್ನುತ್ತ ಮೂರು ಬಾರಿ ಹಾಲಿನ ದರ ಏರಿಸಿದೆ. ಈ ಸಲ ಅತಿ ಹೆಚ್ಚು ₹4 ಹೆಚ್ಚಿಸಿದೆ. ಆದರೆ, ಇತ್ತ ರೈತರಿಗೆ ಹಾಲಿನ ದರವನ್ನು ಏರಿಸಿಲ್ಲ, ಪ್ರೋತ್ಸಾಹ ಧನವನ್ನೂ ಕೊಟ್ಟಿಲ್ಲ ಬದಲಿಗೆ ಹೈನುಗಾರರಿಗೆ ₹ 3.50 ಕಡಿತ ಮಾಡಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
₹75-80 ಸಾವಿರ ಕೋಟಿ ವಸೂಲಿ: ರಾಜ್ಯ ಕಾಂಗ್ರೆಸ್‌ ಸರ್ಕಾರ ಗ್ಯಾರೆಂಟಿಗಳಿಗೆ ವಾರ್ಷಿಕವಾಗಿ ಹೆಚ್ಚೆಂದರೆ ₹50-60 ಸಾವಿರ ಕೋಟಿ ವೆಚ್ಚ ಮಾಡುತ್ತಿದೆ. ಆದರೆ, ಬೆಲೆ ಏರಿಕೆ, ಕರ ಹೆಚ್ಚಳ ಎನ್ನುತ್ತ ಜನರಿಂದ ನೇರವಾಗಿ ₹75ರಿಂದ 80 ಸಾವಿರ ಕೋಟಿ ವಸೂಲಿ ಮಾಡುತ್ತಿದೆ. ಇತ್ತ ಜನಸಾಮಾನ್ಯರಿಗೆ ಗ್ಯಾರೆಂಟಿಗಳನ್ನೂ ಸರಿ ಕೊಡುತ್ತಿಲ್ಲ, ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಗಂಭೀರ ಆರೋಪ ಮಾಡಿದರು.

ಹುಬ್ಬಳ್ಳಿಯಲ್ಲಿ ಮುಸ್ಲಿಂ ಏರಿಯಾವೇ ವಕ್ಫ್‌ ಪಾಲು: ರಾಜ್ಯದಲ್ಲಿ ಚಾಲುಕ್ಯರ ಆಡಳಿತದಲ್ಲಿ ಇದ್ದಂತಹ ಮಂದಿರಗಳೂ ವಕ್ಫ್‌ ಆಸ್ತಿ ಎಂದಾಗಿದೆ. ಇನ್ನು, ಹುಬ್ಬಳ್ಳಿಯಲ್ಲಿ ಮುಸಲ್ಮಾನರು ನೆಲೆಸಿರುವ ಇಡೀ ಒಂದು ಪ್ರದೇಶವೇ ವಕ್ಫ್‌ ಆಸ್ತಿ ಎಂದಾಗಿದೆ. ಈ ಅನ್ಯಾಯದ ವಿರುದ್ಧ ಆಸ್ತಿ ಮಾಲೀಕರು ಕೋರ್ಟ್‌ ಮೆಟ್ಟಿಲೇರಿದ್ದಾರೆ. ವಕ್ಫ್‌ನ ಇಂಥ ಭೂ ಕಬಳಿಕೆ ವಿರುದ್ಧ ಬಿಜೆಪಿ ಹೋರಾಡುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಸ್ಪಷ್ಪಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaPralhad JoshiProperty Taxಆಸ್ತಿ ತೆರಿಗೆಕೇಂದ್ರ ಸಚಿವ ಪ್ರಲ್ಹಾದ ಜೋಶಿನವದೆಹಲಿಶುಲ್ಕ ವಸೂಲಿಗಾರ ಸರ್ಕಾರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಪಾಸ್ | ಪರ-ವಿರೋಧ ಎಷ್ಟು ಮತ ಚಲಾವಣೆ ಆಯ್ತು?

Next Post

ರಾಜ್ಯದ ಹಲವಡೆ ಮೋಡ ವಾತಾವರಣ | ಈ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದ ಮಳೆ ಸಾಧ್ಯತೆ

kalpa News

kalpa News

Next Post
24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ರಾಜ್ಯದ ಹಲವಡೆ ಮೋಡ ವಾತಾವರಣ | ಈ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದ ಮಳೆ ಸಾಧ್ಯತೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL