ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಅಚ್ಚರಿಯ ಬೆಳವಣಿಗೆಯಲ್ಲಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಇನ್ಫೋಸಿಸ್ ಸುಧಾಮೂರ್ತಿ Sudha Murthy ಅವರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಅಭಿಮಾನ ಮೆರೆದಿದ್ದಾರೆ.
ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಸಂಸತ್ ಭವನದ ತಮ್ಮ ಕಚೇರಿಯಲ್ಲಿ ಸುಧಾಮೂರ್ತಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

Also read: ಪಶ್ಚಿಮ ಬಂಗಾಳದಲ್ಲಿ ಅಚ್ಚರಿ ಫಲಿತಾಂಶಕ್ಕೆ ಸಿದ್ದರಾಗಿ: ಪ್ರಶಾಂತ್ ಕಿಶೋರ್ ಭವಿಷ್ಯ
ಇಂದು ರಾಜ್ಯಸಭೆಯ ಸದಸ್ಯೆಯಾಗಿ ಪ್ರಮಾಣ ವಚನವನ್ನು ಕನ್ನಡದಲ್ಲೇ ಸ್ವೀಕರಿಸುವ ಮೂಲಕ ಮತ್ತೊಮ್ಮೆ ತಮ್ಮ ಕನ್ನಡಾಭಿಮಾನ ಮೆರೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post