ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭೆ ಚುನಾವಣೆಯ #Loka Sabha Election ಮೊದಲ ಹಂತದ ಮತದಾನ ಪ್ರಕ್ರಿಯೆ ಇಂದು ಆರಂಭವಾಗಿದ್ದು, ಹಲವು ಪ್ರಮಖ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, #Nithin Gadkari ಭೂಪೇಂದ್ರ ಯಾದವ್, ಕಿರಣ್ ರಿಜಿಜು, ಸಂಜೀವ್ ಬಲಿಯಾನ್, ಜಿತೇಂದ್ರ ಸಿಂಗ್, ಅರ್ಜುನ್ ರಾಮ್ ಮೇಘವಾಲ್ ಮತ್ತು ಸರ್ಬಾನಂದ ಸೋನೋವಾಲ್ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ. ಕಾಂಗ್ರೆಸ್‌ನ ಗೌರವ್ ಗೊಗೋಯ್, ಡಿಎಂಕೆಯ ಕನಿಮೊಳಿ ಹಾಗೂ ಬಿಜೆಪಿಯ ತಮಿಳುನಾಡು ಮುಖ್ಯಸ್ಥ ಕೆ ಅಣ್ಣಾಮಲೈ #Annamalai ಕೂಡ ಕಣದಲ್ಲಿದ್ದಾರೆ.
Also read: ಮೊದಲ ಹಂತದ ಲೋಕ ಮಹಾ ಸಮರ | ದಾಖಲೆ ಮತ ಚಲಾಯಿಸಿ: ಪ್ರಧಾನಿ ಮೋದಿ ಕರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post