No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಕ್ಫ್ ಆಸ್ತಿ ಕಬಳಿಸಿದವರಲ್ಲಿ ಅವರೇ ಹೆಚ್ಚು | ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

kalpa News by kalpa News
April 2, 2025
in ರಾಷ್ಟ್ರೀಯ
0
ಈ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯ ಆರ್’ಎಸ್’ಎಸ್’ನ್ನು ಟೀಕಿಸುತ್ತಾರೆ | ಬೊಮ್ಮಾಯಿ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಇಡೀ ದೇಶದ ತುಂಬ ವಕ್ಪ್ ಆಸ್ತಿಯನ್ನು #Waqf Property ಕಬಳಿಕೆ ಮಾಡಿದವರೇ ಕಾಂಗ್ರೆಸ್‌ನವರು, ಅವರು ಮಾಡಿರುವ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಸ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಆರೋಪಿಸಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಸ್ ಬಿಲ್ 1950ರ ದಶಕದಲ್ಲಿ ಬಂದಿದ್ದು. 1990 ಹಾಗೂ 2013 ರಲ್ಲಿ ತಿದ್ದುಪಡಿಯಾಗಿದೆ. ಈಗ ತಿದ್ದುಪಡಿ ಮಾಡುತ್ತಿರುವುದೇನು ಹೊಸದೇನಲ್ಲ. 2013 ಕ್ಕಿಂತ ಮುಂಚೆ ಕೇಂದ್ರದ ಮಾಜಿ ಸಚಿವ ಕೆ. ರೆಹಮಾನ್ ಖಾನ್ ಸಮಿತಿ ಕೆಲವು ಶೀಫಾರಸು ಮಾಡಿತ್ತು. ಅವುಗಳಲ್ಲಿ ಆಗಿನ ಯುಪಿಎ ಸರ್ಕಾರ ಕೆಲವೇ ಕೆಲವು ಅಂಶಗಳನ್ನು ತಿದ್ದುಪಡಿ ಮಾಡಿ ಕೆಲವು ಅಂಶಗಳನ್ನು ಹಾಗೇ ಬಿಟ್ಟಿತ್ತು. ಮುಖ್ಯವಾಗಿ ದೇಶದ ಕಾನೂನು ಬಹಳ ದೊಡ್ಡದು, ಸಂವಿಧಾನ ದೊಡ್ಡದು. 1990 ಹಾಗೂ 2013ರ ಕಾಯ್ದೆಯಲ್ಲಿ ಎಲ್ಲ ಕಾನೂನಿಗಿಂತ ವಕ್ಪ್ ದೊಡ್ಡದು ಎಂದು ಹೇಳಿದೆ. ಸುಪ್ರೀಂ ಕೋರ್ಟ್ ಕೂಡ ಇದರಲ್ಲಿ ಮಧ್ಯಸ್ಥಿಕೆ ವಹಿಸದಂತೆ ಮಾಡಲಾಗಿದೆ. ಅದನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

Also read: ಈ ಆಸ್ತಿ ಇನ್ಮುಂದೆ ವಕ್ಫ್ ಆಸ್ತಿ ಆಗಿರಲ್ಲ | ಏನಿದು ತಿದ್ದುಪಡಿಯಲ್ಲಿನ ಮಹತ್ವದ ಅಂಶ?

http://kalpa.news/wp-content/uploads/2025/03/PES-Video.mp4

ಇನ್ನೊಂದು ಇದರಲ್ಲಿ ಸಾಕಷ್ಟು ವ್ಯಾಜ್ಯಗಳಿವೆ. ಮುಸಲ್ಮಾನರ ಆಸ್ತಿಯೇ ವಕ್ಪ್ ಗೆ ಹೋಗಿದೆ. ವಕ್ಸ್ ಆಸ್ತಿಯೇ ಕಾಂಗ್ರೆಸ್ ನಾಯಕರ ಕೈಗೆ ಹೋಗಿದೆ. ಕರ್ನಾಟಕದಲ್ಲಿ ವಕ್ಪ್ ಆಸ್ತಿ ಕಾಂಗ್ರೆಸ್ ನಾಯಕರ ಕೈಯಲ್ಲಿರುವ ಬಗ್ಗೆ ದೊಡ್ಡ ವರದಿಯೇ ಇದೆ. ಸುಮಾರು 1500 ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನ ವಕ್ಪ್ ಆಸ್ತಿ ಎಂದು ಮಾಡಲಾಗಿದೆ. ಸರ್ಕಾರದ ಆಸ್ತಿ ವಕ್ಪ್ ಆಸ್ತಿ ಎನ್ನಲಾಗಿದೆ. ಬೇರೆ ಎಲ್ಲಾ ಸಮುದಾಯಗಳಿಗೆ ಕಂದಾಯ ಕಾಯ್ದೆಯೇ ಸುಪ್ರೀಂ ಆಗಿದೆ. ಆದರೆ, ವಕ್ಪ್ ಗೆ ಮಾತ್ರ ಅನ್ವಯ ಆಗುವುದಿಲ್ಲ. ಕಂದಾಯ ಕಾಯ್ದೆಯೇ ಸುಪ್ರೀಂ ಆಗಬೇಕು. ಅದನ್ನು ಸರಿಪಡಿಸಲು ಜಂಟಿಸದನ ಸಮಿತಿ ಸಾಕಷ್ಟು ಚರ್ಚೆ ಮಾಡಿದೆ. ದೇಶಾದ್ಯಂತ ತಿರುಗಾಡಿ ಅಭಿಪ್ರಾಯ ಪಡೆದಿದೆ. ಮುಸ್ಲಿಂ ಸೇರಿದಂತೆ ಹಲವಾರು ಸಮುದಾಯಗಳು, ಕ್ರಿಶ್ಚಿಯನ್ನರೂ, ಅಜೀರ್ ದರ್ಗಾದವರು ಇದನ್ನು ಸ್ವಾಗತ ಮಾಡಿದ್ದಾರೆ. ಈ ಬಗ್ಗೆ ಚರ್ಚೆಯಾಗಲಿ’ ಎಂದರು.

ಯಾವುದೇ ವ್ಯಾಜ್ಯ ಇಲ್ಲದ ವಕ್ಸ್ ಆಸ್ತಿ ವಕ್ಪ್ ಆಸ್ತಿಯಾಗಿಯೇ ಉಳಿಯಲಿದೆ. ದೇಶದ ಕಾನೂನು ಏನಿದೆ ಅದರ ಅನುಗುಣವಾಗಿ ತಿದ್ದುಪಡಿ ಮಾಡಲಾಗಿದೆ. ಸತ್ಯ ಹೇಳಬೇಕೆಂದರೆ ಇಡೀ ದೇಶದ ತುಂಬ ವಕ್ಸ್ ಆಸ್ತಿಯನ್ನು ಕಬಳಿಕೆ ಮಾಡಿದವರೇ ಕಾಂಗ್ರೆಸ್‌ನವರು, ಅವರ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಸ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಮುಸ್ಲೀಮ್ ಮಂಡಳಿಯಲ್ಲಿ ಹಿಂದುಗಳನ್ನು ಸದಸ್ಯರನ್ನಾಗಿ ಮಾಡಿರುವ ಬಗ್ಗೆ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕರಾವಳಿ ಭಾಗದಲ್ಲಿ ಮುಜರಾಯಿ ಇಲಾಖೆಯ ಅನೇಕ ದೇವಸ್ಥಾನಗಳಲ್ಲಿ ಮುಸ್ಲಿಮರೇ ಆಡಳಿತಾಧಿಕಾರಿಗಳಾಗಿದ್ದರು ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: Basavaraja BommaiKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaWaqf Propertyನವದೆಹಲಿವಕ್ಪ್ ಆಸ್ತಿಸಂಸದ ಬಸವರಾಜ ಬೊಮ್ಮಾಯಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ಆಸ್ತಿ ಇನ್ಮುಂದೆ ವಕ್ಫ್ ಆಸ್ತಿ ಆಗಿರಲ್ಲ | ಏನಿದು ತಿದ್ದುಪಡಿಯಲ್ಲಿನ ಮಹತ್ವದ ಅಂಶ?

Next Post

ಬೇಕಾದ ಸವಲತ್ತು, ಸಹಕಾರ ಕೊಡುತ್ತೇವೆ, ರೌಡಿಸಂ ಮಟ್ಟಹಾಕಿ | ಪೊಲೀಸರಿಗೆ ಸಿಎಂ ಘೋಷಣೆ

kalpa News

kalpa News

Next Post
ಬೇಕಾದ ಸವಲತ್ತು, ಸಹಕಾರ ಕೊಡುತ್ತೇವೆ, ರೌಡಿಸಂ ಮಟ್ಟಹಾಕಿ | ಪೊಲೀಸರಿಗೆ ಸಿಎಂ ಘೋಷಣೆ

ಬೇಕಾದ ಸವಲತ್ತು, ಸಹಕಾರ ಕೊಡುತ್ತೇವೆ, ರೌಡಿಸಂ ಮಟ್ಟಹಾಕಿ | ಪೊಲೀಸರಿಗೆ ಸಿಎಂ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL