No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಇದು ನವ ಭಾರತ… ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ

G7 ನಾಯಕರಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ದಿಟ್ಟ ಉತ್ತರ

kalpa News by kalpa News
May 10, 2025
in ರಾಷ್ಟ್ರೀಯ
0
ಇದು ನವ ಭಾರತ… ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಭಾರತದ ಮೇಲಿನ ನಿಯಂತ್ರಣದ ಸಮಯ ಮುಗಿದಿದೆ. ಇದು ನವ ಭಾರತ. #NewIndia ನಾವು ನಮ್ಮ ಜನರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಬೇರೆ ಯಾವುದಕ್ಕಿಂತ ಹೆಚ್ಚಾಗಿ ಕಾಳಜಿ ವಹಿಸುತ್ತೇವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ #Jai Shankar ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭಾರತೀಯ ನಾಗರಿಕರು ದಾಳಿಗೆ ಒಳಗಾಗುತ್ತಿರುವ ಸಮಯದಲ್ಲಿ, ದಾಳಿಯ ರೂವಾರಿ ಪಾಕಿಸ್ತಾನಕ್ಕೆ ಐಎಂಎಫ್ #IMF ಆರ್ಥಿಕ ನೆರವು ನೀಡಿದ್ದು, ಈ ಮೂಲಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಒದಗಿಸಿದೆ. ಇದೀಗ ತನ್ನ ರಕ್ಷಣೆಗೆ ಮುಂದಾಗಿರುವ ಭಾರತವನ್ನು ಸುಮ್ಮನಿರಲು ಆದೇಶಿಸುತ್ತಿದೆ. ಭಾರತದ ಏಕತೆ-ಸೌಹಾರ್ಧತೆ ಮತ್ತು ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ ಎಂದು ಭಾರತ G7 ನಾಯಕರಿಗೆ #G7 Leader  ದಿಟ್ಟ ಉತ್ತರ ನೀಡಿದ್ದಾರೆ.
ಪಹಲ್ಗಾಮ್ ಉಗ್ರದಾಳಿ #Pehalgam Terror Attack ಮತ್ತು ಅದಕ್ಕೆ ಉತ್ತರವಾಗಿ ಭಾರತದ ನಡೆಸಿದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ #Pakistan ನಡುವೆ ಉಲ್ಬಣಗೊಂಡಿರುವ ಸಂಘರ್ಷದ ವಿಚಾರವಾಗಿ ಕಳವಳ ವ್ಯಕ್ತಪಡಿಸಿದ್ದ ಜಾಗತಿಕ ನಾಯಕರಿಗೆ ಭಾರತ ಖಡಕ್ ಸಂದೇಶ ರವಾನಿಸಿದ್ದು, ನೀವು ಎಲ್ಲೋ ಕುಳಿತು ಭಾರತವನ್ನು ಸುಮ್ಮನಿರುವುಂತೆ ಆದೇಶಿಸಿದರೆ ನಾವು ಸುಮ್ಮನಿರುತ್ತೇವೆ ಎಂದು ವಿದೇಶಗಳು ಭಾವಿಸುತ್ತಿವೆ. ಆದರೆ ಇದು ಹೊಸ ಭಾರತ… ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.

ಇನ್ನು ಭಾರತ ಮತ್ತು ಪಾಕಿಸ್ತಾನ ನಡುವೆ ಭುಗಿಲೆದ್ದಿರುವ ಸೇನಾ ಸಂಘರ್ಷ ವಿಚಾರವಾಗಿ ಇತ್ತೀಚೆಗೆ G7 ದೇಶಗಳ ವಿದೇಶಾಂಗ ಮಂತ್ರಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ G7 ವಿದೇಶಾಂಗ ಮಂತ್ರಿಗಳು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಸಭೆಯ ಬಳಿಕ ಹೇಳಿಕೆ ಬಿಡುಗಡೆ ಮಾಡಿದ್ದ ಈ ನಾಯಕರು, ‘ನಾವು G7 ವಿದೇಶಾಂಗ ಮಂತ್ರಿಗಳು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಪ್ರತಿನಿಧಿ, ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ಭಾರತ ಮತ್ತು ಪಾಕಿಸ್ತಾನ ಎರಡೂ ಕಡೆಯಿಂದ ಗರಿಷ್ಠ ಸಂಯಮವನ್ನು ಕೋರುತ್ತೇವೆ.

ಮತ್ತಷ್ಟು ಮಿಲಿಟರಿ ಉಲ್ಬಣವು ಪ್ರಾದೇಶಿಕ ಸ್ಥಿರತೆಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ. ಎರಡೂ ಕಡೆಯ ನಾಗರಿಕರ ಸುರಕ್ಷತೆಯ ಬಗ್ಗೆ ನಾವು ತೀವ್ರ ಕಳವಳ ಹೊಂದಿದ್ದೇವೆ. ತಕ್ಷಣವೇ ಉದ್ವಿಗ್ನತೆಯನ್ನು ಕಡಿಮೆ ಮಾಡಲು ನಾವು ಕರೆ ನೀಡುತ್ತೇವೆ ಎಂದಿದ್ದರು.

https://kalpa.news/wp-content/uploads/2025/03/PES-Video.mp4

ಅಲ್ಲದೆ ಶಾಂತಿಯುತ ಫಲಿತಾಂಶಕ್ಕಾಗಿ ಎರಡೂ ದೇಶಗಳು ನೇರ ಸಂವಾದದಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ನಾವು ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇವೆ ಮತ್ತು ತ್ವರಿತ ಮತ್ತು ಶಾಶ್ವತ ರಾಜತಾಂತ್ರಿಕ ನಿರ್ಣಯಕ್ಕಾಗಿ ನಮ್ಮ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ ಎಂದು ಜಂಟಿ ಹೇಳಿಕೆ ನೀಡಿತ್ತು.

ಇದೀಗ ಇದೇ ಬೆಳವಣಿಗೆ ವಿರುದ್ಧ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕಿಡಿಕಾರಿದ್ದು, ಉಭಯ ದೇಶಗಳ ನಡುವೆ ಸಂಯಮ ಕೋರುವ ಪಾಶ್ಚಿಮಾತ್ಯ ದೇಶಗಳು ಪಾಕಿಸ್ತಾನಕ್ಕೆ ಐಎಂಎಫ್ ಆರ್ಥಿಕ ನೆರವು ನೀಡದಂತೆ ಏಕೆ ತಡೆಯಲಿಲ್ಲ ಎಂದು ಪರೋಕ್ಷವಾಗಿ ಪ್ರಶ್ನಿಸಿದ್ದಾರೆ. ಅಲ್ಲದೆ ಈ ಹಣವನ್ನು ಪಾಕಿಸ್ತಾನ ಖಂಡಿತಾ ಭಾರತದ ವಿರುದ್ಧವೇ ಬಳಸುತ್ತದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: G7 LeaderIMFJai shankarKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNewIndiaNews_in_KannadaNews_KannadaPakistanPehalgam Terror Attackಐಎಎಫ್ಜೈಶಂಕರ್ನವ ಭಾರತನವದೆಹಲಿಪಹಲ್ಗಾಮ್ ಉಗ್ರದಾಳಿಪಾಕಿಸ್ತಾನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ್ಞಾನಾಧಾರಿತ, ವಿದ್ಯಾರ್ಥಿ ಸ್ನೇಹಿ ವ್ಯವಸ್ಥೆ ಅಳವಡಿಸಿಕೊಂಡಿರುವ ವಿಭಿನ್ನ ಶಿಕ್ಷಣ ಸಂಸ್ಥೆ ಕ್ರೈಸ್ಟ್‌ಕಿಂಗ್

Next Post

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

kalpa News

kalpa News

Next Post
ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL