No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಜ್ಯದಲ್ಲಿ ಉದ್ದು, ಸೋಯಾಬಿನ್ ಗೂ ಬೆಂಬಲ ಬೆಲೆ ಖರೀದಿ ಕೇಂದ್ರ: ಸಚಿವ ಪ್ರಲ್ಹಾದ ಜೋಶಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 31, 2024
in ರಾಷ್ಟ್ರೀಯ
0
ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ರಾಜ್ಯದಲ್ಲಿ ಮತ್ತೆರೆಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Pralhad Joshi ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.
ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈತರಿಗೆ ಗಣೇಶ ಹಬ್ಬದ ಗಿಫ್ಟ್ ನೀಡಿದೆ ಎಂದಿದ್ದಾರೆ ಸಚಿವ ಜೋಶಿ.

Also read: ಪೂರ್ವಜನ್ಮದ ದುಷ್ಕರ್ಮ ಫಲ ರೋಗ: ರಾಘವೇಶ್ವರ ಶ್ರೀ

“ಹೆಸರು ಮತ್ತು ಸೂರ್ಯಕಾಂತಿ”ಗೆ ಬೆಂಬಲ ಬೆಲೆ ಘೋಷಿಸಿ ರಾಜ್ಯದಲ್ಲಿ ಖರೀದಿ ಕೇಂದ್ರ ತೆರೆಯುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವಾಲಯ ಇದೀಗ “ಉದ್ದು ಮತ್ತು ಸೋಯಾಬೀನ್” ಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

ಕರ್ನಾಟಕದಲ್ಲಿ 2024-25 ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್ ಟನ್ ಉದ್ದು ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.

ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ msp ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ರಾಜ್ಯದಲ್ಲಿ 90 ದಿನಗಳ ಅವಧಿಗೆ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬೀನ್ ಖರೀದಿಸುವಂತೆ ಕೇಂದ್ರ ಕೃಷಿ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನಿನ್ನೆಯೇ (ಆ.29)ಆದೇಶ ಹೊರಡಿಸಿದೆ ಎಂದು ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

ಉದ್ದಿನ ಕಾಳು 7400 ರು. ಮತ್ತು ಸೋಯಾಬಿನ್ ಗೆ 4892 ರು. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ಕಳೆದ ವರ್ಷ 6950 ರು. ಇದ್ದ ಉದ್ದಿನ ಬೆಂಬಲ ಬೆಲೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 450 ರು. ಹೆಚ್ಚಳ ಕಂಡಿದೆ. 4600 ದರವಿದ್ದ ಸೋಯಾಬಿನ್ ಬೆಂಬಲ ಬೆಲೆ ಈಗ 292 ರು. ಹೆಚ್ಚಳವಾಗಿದೆ.

http://kalpa.news/wp-content/uploads/2024/04/VID-20240426-WA0008.mp4

ತಕ್ಷಣ ಖರೀದಿ ಕೇಂದ್ರ ತೆರೆಯಲು ಒತ್ತಾಯ: ರಾಜ್ಯ ಸರ್ಕಾರ ತಕ್ಷಣವೇ ರಾಜ್ಯದ್ಯಂತ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಿ ಹೆಸರು, ಸೂರ್ಯಕಾಂತಿ ಜತೆಗೆ ಉದ್ದು ಮತ್ತು ಸೋಯಾಬಿನ್ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದ ರೈತರ ಸಂಕಷ್ಟಕ್ಕೆ ಪ್ರಧಾನಿ ಸ್ಪಂದನೆ: ರಾಜ್ಯದ ರೈತರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ನಿರಂತರ ಸ್ಪಂದಿಸುತ್ತಲೇ ಬಂದಿದ್ದಾರೆ. ಇದೀಗ ನಾಲ್ಕು ಬೆಳೆಗಳಿಗೆ ಬೆಂಬಲ ಬೆಳೆ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ದಾರೆಂದು ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                                                     

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaPralhad Joshiಕೇಂದ್ರ ಸಚಿವ ಪ್ರಲ್ಹಾದ ಜೋಶಿನವದೆಹಲಿ
Share196Tweet123Send
Previous Post

ಪೂರ್ವಜನ್ಮದ ದುಷ್ಕರ್ಮ ಫಲ ರೋಗ: ರಾಘವೇಶ್ವರ ಶ್ರೀ

Next Post

ಬಿಎಸ್‌ವೈ ಕುಟುಂಬದ ಭೂ ಹಗರಣಗಳನ್ನೂ ತನಿಖೆಗೆ ಒಳಪಡಿಸಲಿ: ಆಯನೂರು ಮಂಜುನಾಥ್ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಿಎಸ್‌ವೈ ಕುಟುಂಬದ ಭೂ ಹಗರಣಗಳನ್ನೂ ತನಿಖೆಗೆ ಒಳಪಡಿಸಲಿ: ಆಯನೂರು ಮಂಜುನಾಥ್ ಆಗ್ರಹ

ಬಿಎಸ್‌ವೈ ಕುಟುಂಬದ ಭೂ ಹಗರಣಗಳನ್ನೂ ತನಿಖೆಗೆ ಒಳಪಡಿಸಲಿ: ಆಯನೂರು ಮಂಜುನಾಥ್ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

April 30, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 30, 2026
ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

April 30, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಅಕಾಲಿಕ ಗಾಳಿ ಮಳೆ ಬೆಳೆ ಹಾನಿ ಹೆಕ್ಟೆರ್ ತೋಟಕ್ಕೆ 1ಲಕ್ಷ ರೂ. ಪರಿಹಾರ ಘೋಷಿಸಿ: ಬಿವೈಆರ್

April 30, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

April 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL