ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ #Nirmala Sitaraman ಅವರು 2024-25ನೇ ಹಣಕಾಸು ವರ್ಷದ ಬಜೆಟ್‌ನಲ್ಲಿ ಚಿನ್ನ ಪ್ರಿಯರಿಗೆ ಶುಭ ಸುದ್ಧಿ ನೀಡಿದ್ದು, ಚಿನ್ನ, ಬೆಳ್ಳಿ #Gold and Silver ಮೇಲಿನ ಕಸ್ಟಮ್ಸ್ ತೆರಿಗೆಯನ್ನು ಕಡಿತಗೊಳಿಸಿದ್ದಾರೆ.
Also read: ಕೇಂದ್ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಘೋಷಣೆಯಾಗಿರುವ ಮೊತ್ತವೆಷ್ಟು?
ಚಿನ್ನ, ಬೆಳ್ಳಿ ಮೇಲೆ ಶೇ.6ರಷ್ಟು ಹಾಗೂ ಪ್ಲಾಟಿಮ್ ಮೇಲಿನ ಶೇ.೬.೪ರಷ್ಟು ಕಸ್ಟಮ್ಸ್ ತೆರಿಗೆಯನ್ನು ಕಡಿತಗೊಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post