ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ #Nirmala Seetharaman ಅವರು ಇಂದು 2024-25ರ ಪೂರ್ಣ ಬಜೆಟ್ ಮಂಡಿಸಲಿದ್ದು, ಸತತ ಏಳನೆ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.
ಬಜೆಟ್ ಮಂಡನೆಗೆ ಸಂಸತ್ತಿಗೆ ತೆರಳುವ ಮುನ್ನ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು #President Droupadi Murmu ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿ ಮುರ್ಮು ಅವರು ನಿರ್ಮಲಾ ಸೀತಾರಾಮನ್ ಅವರಿ ಮೊಸರು ಸಕ್ಕರೆ ನೀಡಿ ಶುಭಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post