No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಿನೂತನ ವಾಹನಗಳ ವಿಶ್ವರೂಪ ದರ್ಶನ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋಗೆ 2ನೇ ದಿನವೂ ಹೆಚ್‌ಡಿಕೆ ಭೇಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2025
in ರಾಷ್ಟ್ರೀಯ
0
ವಿನೂತನ ವಾಹನಗಳ ವಿಶ್ವರೂಪ ದರ್ಶನ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಇಲ್ಲಿನ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋಗೆ #Bharath Mobility Global Expo ಭೇಟಿ ನೀಡಿದ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು; ವಿವಿಧ ಅಟೋಮೊಬೈಲ್ ಮಳಿಗೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು.

ಒಂದೇ ಕಡೆಯಲ್ಲಿ ವಿನೂತನ ವಾಹನಗಳ ವಿಶ್ವರೂಪವನ್ನೇ ನೋಡುತ್ತಿದ್ದೇನೆ ಎಂದು ಉದ್ಘಾರ ತೆಗೆದ ಸಚಿವರು; ಅತ್ಯಾಧುನಿಕ ತಂತ್ರಜ್ಞಾನದಿಂದ ತಯಾರಾಗಿರುವ ಹೊಸ ತಲೆಮಾರಿನ ವಾಹನಗಳನ್ನು ಕಂಡು ಚಕಿತರಾದರು.
ಭಾರತ್ ಮೊಬಿಲಿಟಿ ಎಕ್ಸ್ ಪೋ ಗೆ ಎರಡನೇ ದಿನವೂ ಭೇಟಿ ನೀಡಿದ ಸಚಿವ ಕುಮಾರಸ್ವಾಮಿ ಅವರು, ಹೈಡ್ರೋಜನ್ ಇಂಧನ ತಂತ್ರಜ್ಞಾನದಿಂದ ತಯಾರಿಸಲಾಗಿರುವ ಟ್ರಕ್ ಅನ್ನು ವೀಕ್ಷಿಸಿದ ಸಚಿವರು, ಆ ಟ್ರಕ್ ನಲ್ಲಿ ಕೊಂಚ ದೂರ ಸಂಚರಿಸಿ ಅದರ ಕ್ಷಮತೆಯನ್ನು ಪರಿಶೀಲನೆ ಮಾಡಿದರು.

ಇಂಗಾಲ ಹೊರಸೂಸುವಿಕೆಯನ್ನು ಶೂನ್ಯ ಮಟ್ಟಕ್ಕೆ ಇಳಿಸುವ ಕೇಂದ್ರ ಸರಕಾರ ಉಪಕ್ರಮವಾಗಿ ಈಗಾಗಲೇ ಅನೇಕ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಹೈಡ್ರೋಜನ್ ತಂತ್ರಜ್ಞಾನ ಆಧಾರಿತ ವಾಹನಗಳ ತಯಾರಿಕೆಗೆ ಹೆಚ್ಚು ಪ್ರೋತ್ಸಾಹ ಕೊಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಖಾಸಗಿ ಗಗನಯಾನ ಕಂಪನಿಯ ಮಳಿಗೆಯೊಂದಕ್ಕೆ ಭೇಟಿ ನೀಡಿದ ಸಚಿವರು; ಎಲೆಕ್ಟ್ರಿಕ್ ಗಗನನೌಕೆ ಅಥವಾ ಹಾರುವ ಟ್ಯಾಕ್ಸಿ (eVTOL) ಯನ್ನು ಕುತೂಹಲದಿಂದ ವೀಕ್ಷಿಸಿದರು. ದೂರದಿಂದಲೇ ಅದನ್ನು ಗಮನಿಸಿದ ಸಚಿವರು, ಅದರತ್ತ ನಡೆದರಲ್ಲದೆ ಗಗನ ನೌಕೆಯನ್ನು ಒಳಾಂಗಣವನ್ನು ನೋಡಿದರು. ಅಲ್ಲದೆ; ಗಗನನೌಕೆ ತಾಂತ್ರಿಕ ಅಂಶಗಳು, ಅದರ ಬಳಕೆ, ಉಪಯೋಗಗಳ ಬಗ್ಗೆ ನಿಪುಣರಿಂದ ಮಾಹಿತಿ ಪಡೆದುಕೊಂಡರು.

Also Read: ಕಾರ್ಯಕ್ರಮಗಳಲ್ಲಿ ಮಕ್ಕಳಿಗೆ ಬಂಗಾರದ ಆಭರಣ ಹಾಕುವ ಮುನ್ನ ಈ ಸುದ್ದಿ ಓದಿ

ನಗರ ಪ್ರದೇಶಗಳಲ್ಲಿ ಹೆಚ್ಚು ಉಪಯುಕ್ತವಾಗಿರುವ ಹಾರುವ ಟ್ಯಾಕ್ಸಿಯ ಅಭಿವೃದ್ಧಿಗೆ ಆ ಕಂಪನಿಯು 10 ದಶಲಕ್ಷ ಡಾಲರ್ ಮೊತ್ತವನ್ನು ಹೂಡಿಕೆ ಮಾಡಿದೆ. 2028ಕ್ಕೆ ಈ ಹಾರುವ ಟ್ಯಾಕ್ಸಿ ಸೇವೆ ಆರಂಭಿಸಲು ಕಂಪ್ ಕಂಪನಿ ನಿರ್ಧರಿಸಿದೆ ಎನ್ನುವ ಮಾಹಿತಿಯನ್ನು ಸಚಿವರು ಪಡೆದುಕೊಂಡರು.

ಆಕರ್ಷಕ ಹಾರುವ ಟ್ಯಾಕ್ಸಿ ಜತೆಗೆ ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಇವಿ ವಲಯದಲ್ಲಿ ಆಗಿರುವ ಪ್ರಗತಿಯನ್ನು ಅನಾವರಣಗೊಳಿಸಿತು. ಎಲೆಕ್ಟ್ರಿಕ್ ವಲಯದ ಪ್ರಮುಖ ತಯಾರಕರು ತಮ್ಮ ಇತ್ತೀಚಿನ ಇವಿ ವಾಹನಗಳ ಮಾದರಿಗಳನ್ನು ಸಚಿವರು ವೀಕ್ಷಿಸಿದರು. ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ಸುಸ್ಥಿರ ಚಲನಶೀಲತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕ್ರಮಗಳ ಫಲ ಪ್ರದರ್ಶನದಲ್ಲಿ ಕಂಡು ಬಂದಿತು ಎಂದು ಇದೇ ಸಂದರ್ಭದಲ್ಲಿ ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಅಟೋಮೊಬೈಲ್ ಕ್ಷೇತ್ರದ ಜತೆಗೆ ಬೆಸೆದುಕೊಂಡಿರುವ ಉಕ್ಕು ಕ್ಷೇತ್ರದ ಹಲವಾರು ಕಂಪನಿಗಳು ಪ್ರದರ್ಶನದಲ್ಲಿ ತಮ್ಮ ಮಳಿಗೆಗಳನ್ನು ತೆರೆದಿದ್ದವು. ಮುಖ್ಯವಾಗಿ ಭಾರತೀಯ ಉಕ್ಕು ಪ್ರಾಧಿಕಾರ (SAIL) ಮಳಿಗೆಗೆ ಭೇಟಿ ಕೊಟ್ಟ ಸಚಿವರು; ರಾಷ್ಟ ನಿರ್ಮಾಣಕ್ಕಾಗಿ ಪ್ರಾಧಿಕಾರ ತೊಡಗಿಸಿಕೊಂಡಿರುವ ವಿವಿಧ ಯೋಜನೆಗಳ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಅಮರೆಂದು ಪ್ರಕಾಶ್ ಅವರಿಂದ ಕೂಲಂಕಷ ಮಾಹಿತಿ ಪಡೆದುಕೊಂಡರು.
ವಂದೇ ಭಾರತ್ ರೈಲು, ಯುದ್ಧ ಟ್ಯಾಂಕರ್ ಗಳು, ಬೃಹತ್ ಸೇತುವೆಗಳು, ಯುದ್ಧ ನೌಕೆಗಳು, ವಾಹನಗಳಿಗೆ ಉಕ್ಕು ಬಳಸಲ್ಪಟ್ಟಿರುವ ವಿವಿಧ ಯಂತ್ರಗಳನ್ನು ಸಚಿವರು ಗಮನಿಸಿದರು. ಇವೆಲ್ಲಕ್ಕೂ ಉಕ್ಕು ಪ್ರಾಧಿಕಾರ ವತಿಯಿಂದ ಗುಣಮಟ್ಟದ ಉಕ್ಕು ಪೂರೈಕೆ ಮಾಡಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು; ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025ನಲ್ಲಿ ಪ್ರದರ್ಶಿಸಲಾದ ಆವಿಷ್ಕಾರಗಳು ಸುಸ್ಥಿರ ಮತ್ತು ಸುಧಾರಿತ ಚಲನಶೀಲತೆ ಪರಿಹಾರಗಳಲ್ಲಿ ಪ್ರಮುಖವಾದವು. ದೇಶದ ಮುನ್ನಡೆಗೆ ಅವು ಪೂರಕವಾಗಿವೆ. ಭವಿಷ್ಯದ ಭಾರತಕ್ಕೆ ಇವೆಲ್ಲವೂ ದೊಡ್ಡ ಶಕ್ತಿಯನ್ನು ತುಂಬುತ್ತವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Bharath Mobility Global ExpoH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_Kannadaನವದೆಹಲಿಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋಹೆಚ್.ಡಿ. ಕುಮಾರಸ್ವಾಮಿ
Share196Tweet123Send
Previous Post

ಕಾರ್ಯಕ್ರಮಗಳಲ್ಲಿ ಮಕ್ಕಳಿಗೆ ಬಂಗಾರದ ಆಭರಣ ಹಾಕುವ ಮುನ್ನ ಈ ಸುದ್ದಿ ಓದಿ

Next Post

ಆರ್ ಜಿ ಕಾರ್ ಟ್ರೈನಿ ವೈದ್ಯೆ ಅತ್ಯಾಚಾರ ಕೇಸ್ | ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆರ್ ಜಿ ಕಾರ್ ಟ್ರೈನಿ ವೈದ್ಯೆ ಅತ್ಯಾಚಾರ ಕೇಸ್ | ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಆರ್ ಜಿ ಕಾರ್ ಟ್ರೈನಿ ವೈದ್ಯೆ ಅತ್ಯಾಚಾರ ಕೇಸ್ | ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL