No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಿಶ್ವದ ಅತಿದೊಡ್ಡ ಪಕ್ಷ ಬಿಜೆಪಿಗೆ ಕಿರಿಯ ವಯಸ್ಸಿನ ಸಾರಥಿ | ನಿತಿನ್ ನಬಿನ್ ನೂತನ ರಾಷ್ಟ್ರಾಧ್ಯಕ್ಷ

ನೂತನ ಸಾರಥಿಯ ಔಪಚಾರಿಕ ಘೋಷಣೆ | ಪ್ರಧಾನಿ ಮೋದಿ ಅಭಿನಂದನೆ

kalpa News by kalpa News
January 20, 2026
in ರಾಷ್ಟ್ರೀಯ
0
ವಿಶ್ವದ ಅತಿದೊಡ್ಡ ಪಕ್ಷ ಬಿಜೆಪಿಗೆ ಕಿರಿಯ ವಯಸ್ಸಿನ ಸಾರಥಿ | ನಿತಿನ್ ನಬಿನ್ ನೂತನ ರಾಷ್ಟ್ರಾಧ್ಯಕ್ಷ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ವಿಶ್ವದಲ್ಲೇ ಅತಿ ದೊಡ್ಡ ಪಕ್ಷ ಎಂಬ ಖ್ಯಾತಿ ಪಡೆದಿರುವ ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಗೆ #BJP ಇತಿಹಾಸದಲ್ಲೇ ಮೊದಲ ಬಾರಿಗೆ ಅತ್ಯಂತ ಕಿರಿಯ ಸಾರಥಿಯನ್ನು ಘೋಷಿಸಲಾಗಿದೆ.

ಇಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನಿತಿನ್ ನಬಿನ್ #Nitin Nabin ಅವರನ್ನು ಔಪಚಾರಿಕವಾಗಿ ಘೋಷಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ, #PM Narendra Modi ಬಿಜೆಪಿ ಮಾಜಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು #J P Nadda ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, #Rajnath Singh ಅಮಿತ್ ಶಾ ಮತ್ತು #Amith Shah ನಿತಿನ್ ಗಡ್ಕರಿ #Nitin Gadkari ಅವರು ಕಾರ್ಯಕ್ರಮದಲ್ಲಿ ನಬಿನ್ ಅವರನ್ನು ಸ್ವಾಗತಿಸಿದರು.

ಬಿಜೆಪಿ ಸಾಂಸ್ಥಿಕ ಚುನಾವಣೆಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಸಾಂಸ್ಥಿಕ ಚುನಾವಣೆಯ ಫಲಿತಾಂಶಗಳನ್ನು ಘೋಷಿಸಿದರು. ಪಕ್ಷದ ಉನ್ನತ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ವಯಸ್ಸಿನ 45 ವರ್ಷದ ನಬಿನ್ ಅವರಿಗೆ ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.
ಬಿಹಾರದಿಂದ ಐದು ಬಾರಿ ಶಾಸಕರಾಗಿರುವ ನಬಿನ್ ಅವರನ್ನು ಸೋಮವಾರ ಬಿಜೆಪಿಯ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಬಿಜೆಪಿ ಪ್ರಧಾನ ಕಚೇರಿಯಲ್ಲಿ ದಿನವಿಡೀ ನಡೆದ ನಾಮಪತ್ರ ಪ್ರಕ್ರಿಯೆಯ ನಂತರ ಈ ಘೋಷಣೆ ಹೊರಬಿದ್ದಿದ್ದು, ಅಲ್ಲಿ ಅವರು ಮಾತ್ರ ಕಣದಲ್ಲಿದ್ದರು.

ಇದನ್ನು ಘೋಷಿಸಿದ ರಾಜ್ಯಸಭಾ ಸದಸ್ಯ ಕೆ. ಲಕ್ಷ್ಮಣ್, ನಬಿನ್ ಪರವಾಗಿ 37 ಸೆಟ್ ನಾಮಪತ್ರಗಳನ್ನು ಸಲ್ಲಿಸಲಾಗಿತ್ತು. ಈ ವೇಳೆ ಮಾತನಾಡಿದ ಜೆ.ಪಿ. ನಡ್ಡಾ, ನಮ್ಮ ಯುವ, ಶಕ್ತಿಯುತ ಮತ್ತು ಪ್ರತಿಭಾನ್ವಿತ ನಿತಿನ್ ನಬಿನ್ ಅವರು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಇಂದು ಬಹಳ ಐತಿಹಾಸಿಕ ಸಂದರ್ಭವಾಗಿದೆ. ನನ್ನ ಪರವಾಗಿ ಮತ್ತು ಕೋಟ್ಯಂತರ ಕಾರ್ಯಕರ್ತರ ಪರವಾಗಿ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Amith ShahBJPJ P NaddaKannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews KannadaNitin GadkariNitin NabinPM Narendra ModiRajnath Singhಅಮಿತ್ ಶಾಕೇಂದ್ರ ಸಚಿವ ರಾಜನಾಥ್ ಸಿಂಗ್ಜನತಾ ಪಾರ್ಟಿ(ಬಿಜೆಪಿ)ಜೆ.ಪಿ. ನಡ್ಡಾನವದೆಹಲಿನಿತಿನ್ ಗಡ್ಕರಿನಿತಿನ್ ನಬಿನ್ಪ್ರಧಾನಿ ನರೇಂದ್ರ ಮೋದಿ
Share209Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಪುರಂದರದಾಸರ ಆರಾಧನೆ ಸಂಪನ್ನ

Next Post

ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

kalpa News

kalpa News

Next Post
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL