No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಕುಸ್ತಿಪಟು ಬಜರಂಗ್ ಪುನಿಯಾ ನಾಲ್ಕು ವರ್ಷ ಬ್ಯಾನ್‌ | NADA ಆದೇಶ

kalpa News by kalpa News
November 27, 2024
in ಕ್ರೀಡೆ
0
ಕುಸ್ತಿಪಟು ಬಜರಂಗ್ ಪುನಿಯಾ ನಾಲ್ಕು ವರ್ಷ ಬ್ಯಾನ್‌ | NADA ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಕುಸ್ತಿಪಟು ಬಜರಂಗ್ ಪುನಿಯಾ #Bajrang Punia ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ #NADA ನಾಲ್ಕು ವರ್ಷಗಳ ಕಾಲ ಬ್ಯಾನ್‌ ಮಾಡಿದೆ.

ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾದ ನಂತರ ಪುನಿಯಾ ಮೂತ್ರದ ಮಾದರಿಯನ್ನು ಪರೀಕ್ಷೆಗೆ ನೀಡಲು ನಿರಾಕರಿಸಿದ್ದರು. ಇದನ್ನು ನಿಯಮ ಬಾಹಿರ ಎಂದು ಪರಿಗಣಿಸಿರುವ ಎನ್‌ಎಡಿಎ,  ಪೂನಿಯಾರನ್ನು ನಾಲ್ಕು ವರ್ಷಗಳ ಕಾಲ ಬ್ಯಾನ್‌ ಮಾಡಿದೆ.

Also read: ಬೆಂಗಳೂರು | ಹೋಟೆಲ್‌ನಲ್ಲಿ ಯುವತಿ ಹತ್ಯೆ | ಹಂತಕ ಪರಾರಿ
ಕಳೆದ ಏಪ್ರಿಲ್‌ 23ರಂದು ಪುನಿಯಾರನ್ನ ನಾಡಾ ಮೊದಲಬಾರಿಗೆ ಅಮಾನತುಗೊಳಿಸಿತ್ತು. ನಂತರ ವಿಶ್ವ ಕುಸ್ತಿ ಆಡಳಿತ ಮಂಡಳಿ ಸಹ ಅವರನ್ನ ಅಮಾನತುಗೊಳಿಸಿತ್ತು. ಇದರ ವಿರುದ್ಧ ಪುನಿಯಾ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ ನಾಡಾದ ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್ ಮುಂದಿನ ಸೂಚನೆ ನೀಡುವವರೆಗೆ ಮೇಲ್ಮನವಿಯನ್ನು ರದ್ದುಗೊಳಿಸಿತ್ತು.

ನಾಡಾಗೆ ಮೂತ್ರ ಮಾದರಿಯನ್ನು ನೀಡದೇ ಇದ್ದದ್ದು ಯಾಕೆ? ಎಂದು ಜೂನ್‌ 23 ರಂದು ಕುಸ್ತಿಪಟುಗೆ ನೋಟಿಸ್‌ ನೀಡಿತ್ತು. ಸೆಪ್ಟೆಂಬರ್ 20 ಮತ್ತು ಅಕ್ಟೋಬರ್ 4 ರಂದು ವಿಚಾರಣೆ ನಡೆಸಲಾಗಿತ್ತು. ಇದೀಗ ಆದೇಶ ಪ್ರಕಟಿಸಿರುವ ಎಡಿಡಿಪಿ, ಕಲಂ 10.3.1 ರ ಅಡಿಯಲ್ಲಿ ನಿರ್ಬಂಧಗಳಿಗೆ ಅಥ್ಲೀಟ್ ಹೊಣೆಗಾರನಾಗಿರುತ್ತಾನೆ ಮತ್ತು 4 ವರ್ಷಗಳ ಅವಧಿಗೆ ಅನರ್ಹತೆಗೆ ಹೊಣೆಗಾರನಾಗಿರುತ್ತಾನೆ ಎಂದು ಹೇಳಿದೆ. ಈ ಸಂದರ್ಭದಲ್ಲಿ ಬಜರಂಗ್ ಪುನಿಯಾ ಸ್ಪರ್ಧಾತ್ಮಕ ಕುಸ್ತಿಗೆ ಮರಳಲು ಮತ್ತು ವಿದೇಶದಲ್ಲಿ ಕೋಚಿಂಗ್‌ ಕೆಲಸಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ ಎಂದು ಸಹ ತನ್ನ ಆದೇಶದಲ್ಲಿ ತಿಳಿದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: Bajrang PuniaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNADANew DelhiNews_in_KannadaNews_Kannadaಕುಸ್ತಿಪಟು ಬಜರಂಗ್ ಪುನಿಯಾನವದೆಹಲಿರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ಹೋಟೆಲ್‌ನಲ್ಲಿ ಯುವತಿ ಹತ್ಯೆ | ಹಂತಕ ಪರಾರಿ

Next Post

ಬೆಂಗಳೂರು | ಮಂತ್ರಾಲಯ ಸುಬುಧೇಂದ್ರತೀರ್ಥ ಶ್ರೀಗಳಿಂದ ಗುರು ರಾಯರ ಪ್ರತೀಕ ಲೋಕಾರ್ಪಣೆ

kalpa News

kalpa News

Next Post
ಬೆಂಗಳೂರು | ಮಂತ್ರಾಲಯ ಸುಬುಧೇಂದ್ರತೀರ್ಥ ಶ್ರೀಗಳಿಂದ ಗುರು ರಾಯರ ಪ್ರತೀಕ ಲೋಕಾರ್ಪಣೆ

ಬೆಂಗಳೂರು | ಮಂತ್ರಾಲಯ ಸುಬುಧೇಂದ್ರತೀರ್ಥ ಶ್ರೀಗಳಿಂದ ಗುರು ರಾಯರ ಪ್ರತೀಕ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL