No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚಿಕ್ಕಮಗಳೂರು-ತಿರುಪತಿಗೆ ನಾಳೆಯಿಂದ ನೇರ ರೈಲು | ಎಲ್ಲೆಲ್ಲಿ ನಿಲುಗಡೆ?

ಮಲೆನಾಡು ಹಾಗೂ ಆಂಧ್ರಪ್ರದೇಶಕ್ಕೆ ನೇರ ರೈಲು ಸಂಪರ್ಕ ಕ್ರಾಂತಿ

kalpa News by kalpa News
July 10, 2025
in Small Bytes, ಚಿಕ್ಕಮಗಳೂರು
0
ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ನೂತನ ರೈಲು | ಯಾವತ್ತು ಸಂಚಾರ? ಎಲ್ಲೆಲ್ಲಿ ನಿಲುಗಡೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ನಡುವೆ ರೈಲು ಸಂಪರ್ಕವನ್ನು ವಿಸ್ತರಿಸುವ ಉದ್ದೇಶದಿಂದ, ರೈಲ್ವೆ ಮಂಡಳಿ ತಿರುಪತಿ ಮತ್ತು ಚಿಕ್ಕಮಗಳೂರು ನಡುವಿನ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭಕ್ಕೆ ಅನುಮೋದನೆ ನೀಡಿದೆ.

ಉದ್ಘಾಟನಾ ವಿಶೇಷ ರೈಲು:
ಈ ಸೇವೆಯ ಪ್ರಾರಂಭವನ್ನು ಸೂಚಿಸುವಂತೆ, ದಕ್ಷಿಣ ಮಧ್ಯ ರೈಲ್ವೆ ಒಂದು ಬಾರಿ ನಡೆಯುವ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ನಡೆಸಲಿದೆ. ರೈಲು ಸಂಖ್ಯೆ 07424 ಚಿಕ್ಕಮಗಳೂರು – ತಿರುಪತಿ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ಜುಲೈ 11, 2025 (ಶುಕ್ರವಾರ) ರಂದು ಚಲಿಸಲಿದ್ದು, ಮಧ್ಯಾಹ್ನ 12:00 ಕ್ಕೆ ಚಿಕ್ಕಮಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 02:30 ಕ್ಕೆ ತಿರುಪತಿಗೆ ತಲುಪಲಿದೆ. ಈ ರೈಲಿಗೆ ಒಟ್ಟು 18 ಎಲ್ ಹೆಚ್ ಬಿ ಕೋಚ್‌ಗಳು ಇರುತ್ತವೆ.

ನಿಯಮಿತ ರೈಲು ಸೇವೆಗಳು:
1. ರೈಲು ಸಂಖ್ಯೆ 17423 ತಿರುಪತಿ – ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ 2025 ಜುಲೈ 17 (ಗುರುವಾರ)ರಿಂದ ನಿಯಮಿತ ಸೇವೆ ಪ್ರಾರಂಭವಾಗಲಿದೆ.2. ರೈಲು ಸಂಖ್ಯೆ 17424 ಚಿಕ್ಕಮಗಳೂರು – ತಿರುಪತಿ ಸಾಪ್ತಾಹಿಕ ಎಕ್ಸ್‌ಪ್ರೆಸ್ 2025 ಜುಲೈ 18 (ಶುಕ್ರವಾರ)ರಿಂದ ನಿಯಮಿತ ಸೇವೆ ಆರಂಭವಾಗಲಿದೆ.

ವೇಳಾಪಟ್ಟಿ ಮತ್ತು ನಿಲ್ದಾಣಗಳು: ರೈಲು ಸಂಖ್ಯೆ 17423 ತಿರುಪತಿ – ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಗುರುವಾರ ರಾತ್ರಿ 21:00 ಗಂಟೆಗೆ ತಿರುಪತಿಯಿಂದ ಹೊರಟು, ಶುಕ್ರವಾರ ಬೆಳಿಗ್ಗೆ 10:30 ಕ್ಕೆ ಚಿಕ್ಕಮಗಳೂರಿಗೆ ತಲುಪಲಿದೆ. ಈ ಮಾರ್ಗದಲ್ಲಿ ರೈಲು ಈ ಕೆಳಗಿನ ನಿಲ್ದಾಣಗಳಲ್ಲಿ ನಿಲ್ಲಲಿದೆ:
ಪಕಾಲಾ (21:28/21:30), ಚಿತ್ತೂರು (21:58/22:00), ಕಾಟ್ಪಾಡಿ (23:08/23:10), ಜೋಲಾರಪೇಟೆ (00:28/00:30 – ಶುಕ್ರವಾರ), ಕುಪ್ಪಂ (01:10/01:12), ಬಂಗಾರಪೇಟೆ (01:39/01:41), ವೈಟ್‌ಫೀಲ್ಡ್ (02:10/02:12), ಕೃಷ್ಣರಾಜಪುರಂ (02:23/02:25), ಎಸ್‌ಎಂವಿಟಿ ಬೆಂಗಳೂರು (03:05/03:15), ಚಿಕ್ಕಬಾಣಾವರ (03:50/03:52), ತುಮಕೂರು (04:43/04:45), ತಿಪಟೂರು (05:58/06:00), ಅರಸೀಕೆರೆ (07:30/07:50), ದೇವನೂರು (08:10/08:12), ಕಡೂರು (08:26/08:28), ಬೀರೂರು (08:50/09:10), ಬಿಸಲೇಹಳ್ಳಿ (09:26/09:27), ಹಾಗೂ ಸಖರಾಯಪಟ್ಟಣ (09:39/09:40).
ರೈಲು ಸಂಖ್ಯೆ 17424 ಚಿಕ್ಕಮಗಳೂರು – ತಿರುಪತಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಶುಕ್ರವಾರ ಸಂಜೆ 17:30 ಕ್ಕೆ ಚಿಕ್ಕಮಗಳೂರಿನಿಂದ ಹೊರಟು, ಶನಿವಾರ ಬೆಳಿಗ್ಗೆ 07:40 ಕ್ಕೆ ತಿರುಪತಿಗೆ ತಲುಪಲಿದೆ. ಈ ಮಾರ್ಗದಲ್ಲಿ ರೈಲು ಈ ನಿಲ್ದಾಣಗಳಲ್ಲಿ ನಿಲ್ಲಲಿದೆ:

ಸಖರಾಯಪಟ್ಟಣ (18:04/18:05), ಬಿಸಲೇಹಳ್ಳಿ (18:17/18:18), ಕಡೂರು (18:28/18:30), ಬೀರೂರು (18:45/19:05), ದೇವನೂರು (19:25/19:27), ಅರಸೀಕೆರೆ (19:50/20:10), ತಿಪಟೂರು (20:30/20:32), ತುಮಕೂರು (21:18/21:20), ಚಿಕ್ಕಬಾಣಾವರ (22:00/22:02), ಎಸ್‌ಎಂವಿಟಿ ಬೆಂಗಳೂರು (00:15/00:30 – ಶನಿವಾರ), ಕೃಷ್ಣರಾಜಪುರಂ (00:40/00:42), ವೈಟ್‌ಫೀಲ್ಡ್ (00:51/00:53), ಬಂಗಾರಪೇಟೆ (01:20/01:25), ಕುಪ್ಪಂ (01:55/01:57), ಜೋಲಾರಪೇಟೆ (03:25/03:30), ಕಟ್ಪಾಡಿ (05:00/05:10), ಚಿತ್ತೂರು (05:43/05:45), ಹಾಗೂ ಪಕಾಲಾ (06:13/06:15).
ಕೋಚ್ ಸಂಯೋಜನೆ: ಈ ರೈಲುಗಳಲ್ಲಿ ಒಟ್ಟು 18 ಎಲ್ ಹೆಚ್ ಬಿ ಕೋಚ್‌ಗಳು ಇರುತ್ತವೆ. ಇವುಗಳಲ್ಲಿ:
2 ಎಸಿ ಟು ಟೈಯರ್ ಕೋಚ್‌,
4 ಎಸಿ ತ್ರಿ ಟೇಯರ್ ಕೋಚ್, 6 ಸ್ಲೀಪರ್ ಕ್ಲಾಸ್ ಕೋಚ್‌,
4 ಸಾಮಾನ್ಯ ದ್ವಿತೀಯ ಶ್ರೇಣಿ ಕೋಚ್‌, 1 ದ್ವಿತೀಯ ಶ್ರೇಣಿಯ ಸಾಮಾನು ಮತ್ತು ಬ್ರೇಕ್ ವ್ಯಾನ್ – ದಿವ್ಯಾಂಗ ಜನರಿಗಾಗಿ ವಿಶಿಷ್ಟ ವಿಭಾಗ,
1 ಸಾಮಾನು/ಜನರೇಟರ್/ಬ್ರೇಕ್ ವ್ಯಾನ್ ಕೋಚ್.

ಈ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ಸೇವೆಯು ತಿರುಪತಿಯ ದೇವಾಲಯ ನಗರದ ಮತ್ತು ಚಿಕ್ಕಮಗಳೂರಿನ ಕಾಫಿ ನಾಡಿನ ಪ್ರದೇಶದ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಆರಾಮದಾಯಕ ಮತ್ತು ಅನುಕೂಲಕರ ಸಾರಿಗೆ ಆಯ್ಕೆಯಾಗಿ ಸೇವೆ ನೀಡಲಿದೆ. ಜೊತೆಗೆ, ಮಧ್ಯಂತರ ಪಟ್ಟಣಗಳು ಹಾಗೂ ಜಿಲ್ಲೆಗಳ ಜನತೆಗೂ ಇದರಿಂದ ಲಾಭವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: Andra PradeshIndian RailwayIRCTCKannada News WebsiteLatest News KannadaMalnad NewsRailway BoardSouth Western RailwaySWRTelanganaTirupatiWeekly Expressಆಂಧ್ರಪ್ರದೇಶಎಕ್ಸ್'ಪ್ರೆಸ್ ರೈಲುಕರ್ನಾಟಕಕಾರ್ಕಳತಿರುಪತಿರೈಲ್ವೆ ಮಂಡಳಿಸಾಪ್ತಾಹಿಕ ಎಕ್ಸ್‌ಪ್ರೆಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾಸನದಲ್ಲಿ ಜಯದೇವ ಆಸ್ಪತ್ರೆ ಘಟಕ ಸ್ಥಾಪನೆಗೆ ಶಾಸಕ ರೇವಣ್ಣ ಆಗ್ರಹ

Next Post

ಶಿವಮೊಗ್ಗದಿಂದ ಈ ಎಲ್ಲಾ ರಾಜ್ಯಗಳಿಗೆ ಆರಂಭವಾಲಿವೆ ರೈಲು ಸಂಚಾರ | ಎಲ್ಲೆಲ್ಲಿಗೆ? ಯಾವಾಗ ಆರಂಭ?

kalpa News

kalpa News

Next Post
ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಮೇಲೆ ಕಲ್ಲು ತೂರಾಟ

ಶಿವಮೊಗ್ಗದಿಂದ ಈ ಎಲ್ಲಾ ರಾಜ್ಯಗಳಿಗೆ ಆರಂಭವಾಲಿವೆ ರೈಲು ಸಂಚಾರ | ಎಲ್ಲೆಲ್ಲಿಗೆ? ಯಾವಾಗ ಆರಂಭ?

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL