No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

kalpa News by kalpa News
May 10, 2026
in ರಾಷ್ಟ್ರೀಯ
1
ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚೆನ್ನೈ  |

ತಮಿಳುನಾಡು ರಾಜಕೀಯದಲ್ಲಿ ಹೊಸ ಶಖೆ ಆರಂಭಗೊಂಡಿದ್ದು, ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ನಟ, ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸುತ್ತಿದ್ದಾರೆ. ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ) ಸೇರಿದಂತೆ ವಿವಿಧ ಪಕ್ಷಗಳ ಬೆಂಬಲದೊಂದಿಗೆ 120 ಶಾಸಕರ ಬಲ ಹೊಂದಿರುವ ವಿಜಯ್, 1967ರ ನಂತರ ಡಿಎಂಕೆ ಮತ್ತು ಎಐಎಡಿಎಂಕೆ ಹೊರತಾಗಿ ಅಧಿಕಾರ ಹಿಡಿದ ಮೊದಲ ನಾಯಕ ಎಂಬ ಇತಿಹಾಸ ಬರೆದಿದ್ದಾರೆ.

ಸದ್ಯ ವಿಜಯ್‌ ಅವರು ತಮ್ಮ ಸಂಪುಟದಲ್ಲಿ 9 ಮಂದಿ ಶಾಸಕರಿಗೆ ಮಂತ್ರಿಗಿರಿ ನೀಡಿದ್ದಾರೆ. ಟಿವಿಕೆಗೆ ಬೆಂಬಲ ನೀಡಿದ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.

ವಿಸಿಕೆ, ಸಿಪಿಐ, ಸಿಪಿಎಂ ಮತ್ತು ಮುಸ್ಲಿಂ ಲೀಗ್ ಪಕ್ಷಗಳು ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದರಿಂದ ಈ ಪಕ್ಷಗಳ ಶಾಸಕರು ಸಂಪುಟ ಸೇರುತ್ತಿಲ್ಲ.ತ್ರಿಷಾ ಅವರು ತಾಯಿ ಉಮಾ ಕೃಷ್ಣನ್ ಅವರೊಂದಿಗೆ ಆಗಮಿಸಿದ್ದರು. ನೀಲಿ ಬಣ್ಣದ ರೇಷ್ಮೆ ಸೀರೆ ಧರಿಸಿ, ಮಲ್ಲಿಗೆ ಮುಡಿದು ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚುತ್ತಿದ್ದ ತ್ರಿಷಾ ಅವರನ್ನು ಕಂಡ ಅಭಿಮಾನಿಗಳು ಹರ್ಷೋದ್ಗಾರ ಮಾಡಿದರು. ಕ್ರೀಡಾಂಗಣಕ್ಕೆ ಪ್ರವೇಶಿಸುತ್ತಿದ್ದಂತೆ ತ್ರಿಷಾ ಅವರು ಅಭಿಮಾನಿಗಳತ್ತ ಕೈ ಬೀಸಿ ಹರ್ಷ ವ್ಯಕ್ತಪಡಿಸಿದರು. ಈ ಹಿಂದೆ ಚುನಾವಣಾ ಫಲಿತಾಂಶ ಬಂದ ದಿನ ತ್ರಿಷಾ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದರು. ಇದು ಕೂಡ ಅವರ ರಾಜಕೀಯ ಪ್ರವೇಶದ ಮುನ್ಸೂಚನೆ ಎಂದು ವಿಶ್ಲೇಷಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor VijayActress Trisha KrishananAssembly ElectionCM VijaycongressKannada News WebsiteLatest News KannadaNational NewsTamilNaduTamilnadu CMTVK Party
Share224Tweet140Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

Next Post

ಬೆಂಗಳೂರು | ಪ್ರಧಾನಿ ಮೋದಿ ತೆರಳುವ ಮಾರ್ಗ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆ | ಶಂಕಿತ ವಶಕ್ಕೆ

kalpa News

kalpa News

Next Post
ದೆಹಲಿ ಬ್ಲಾಸ್ಟ್ | ಯಾರೊಬ್ಬರನ್ನೂ ಬಿಡಲ್ಲ | ಮೋದಿ ಶಪಥ | ಸದ್ಯದಲ್ಲಿ ಕಾದಿದೆ ಮಾರಿಹಬ್ಬ?

ಬೆಂಗಳೂರು | ಪ್ರಧಾನಿ ಮೋದಿ ತೆರಳುವ ಮಾರ್ಗ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆ | ಶಂಕಿತ ವಶಕ್ಕೆ

Comments 1

  1. Pingback: ಬೆಂಗಳೂರು | ಪ್ರಧಾನಿ ಮೋದಿ ತೆರಳುವ ಮಾರ್ಗ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆ | ಶಂಕಿತ ವಶಕ್ಕೆ » kalpa.news

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL