No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ತೆಂಗಿನ ಗಿಡಕ್ಕೆ ಕಾಡುತ್ತಿದೆ ಹೊಸ ಕೀಟ ರುಗೋಸ್ ಸುರುಳಿ ಬಿಳಿನೊಣ: ಪರಿಹಾರವೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 25, 2019
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯಲ್ಲಿ   ತೆಂಗಿನ ಬೆಳೆಗೆ ರುಗೋಸ್ ಸುರುಳಿ ಬಿಳಿನೊಣ ಬಾಧೆ ಕಂಡುಬರುತ್ತಿದ್ದು, ರೈತರು ಅಗತ್ಯ ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆಯು ಸಲಹೆ ನೀಡಿದೆ.

ತೆಂಗು ರುಗೋಸ್ ಸುರುಳಿ ಬಿಳಿ ನೊಣವು ಮರಿಹುಳುಗಳು ಮತ್ತು ವಯಸ್ಕ ಹುಳುಗಳು ಗರಿಗಳ ಕೆಳಭಾಗದಲ್ಲಿ ಸೇರಿಕೊಂಡು ರಸವನ್ನು ಹೀರುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ರಸವನ್ನು  ಹೀರುವುದರಿಂದ ಜೇನುಗರೆದಂತೆ ಕೆಳಭಾಗದ ಎಲೆಗಳ ಮೇಲೆ ಸಿಹಿ ದ್ರವವು ವ್ಯಾಪಿಸುತ್ತದೆ. ಇದರಿಂದಾಗಿ ಕಾಡಿಗೆ ರೋಗವು ವ್ಯಾಪಿಸಿ ಎಲೆಗಳು ವಿಕಾರವಾಗುತ್ತದೆ. ಇದರಿಂದಾಗಿ ಗರಿಗಳ ದ್ಯುತಿ ಸಂಶ್ಲೇಷಣೆ ಕ್ರಿಯೆಯು ಕುಂಠಿತವಾಗುತ್ತದೆ. ಸಾಮಾನ್ಯವಾಗಿ ಹಾನಿಯು ಹೊರಸುತ್ತಿನ ಗರಿಗಳಿಂದ ಪ್ರಾರಂಭಿಸಿ ಒಳಭಾಗದ ಎಲೆಗಳ ಗರಿಗಳ ಕಡೆಗೆ ವ್ಯಾಪಿಸುತ್ತದೆ. ಕೀಟಗಳು ಉತ್ಪಾದಿಸುವ ಬಿಳಿ ಹಾರುವ ಅಂಟು ಪುಡಿ ಪದಾರ್ಥ ರೈತರಿಗೆ ಕಿರಿ ಕಿರಿ ಉಂಟುಮಾಡುತ್ತದೆ.

ಬಿಳಿ ನೋಣಗಳು ತೆಂಗು, ಸೀಬೆ, ಬಾಳೆ, ಸೀತಾಫಲ, ಮಾವು,  ಹಲಸು, ಕರಿಬೇವು, ಮುಂತಾದ ಗಿಡಗಳಲ್ಲಿ ಈ ಕೀಟವು ಕಂಡುಬರುತ್ತದೆ. ಈ ಕೀಟವು ಸುಮಾರು 200ಕ್ಕೂ ಹೆಚ್ಚು ಗಿಡಗಳನ್ನು ಆಶ್ರಯಿಸಿ ಜೀವಿಸುತ್ತವೆ. ಅದರಲ್ಲೂ ತೆಂಗು ಬೆಳೆಯಲ್ಲಿ ಹೆಚ್ಚು ಆಶ್ರಯಸಿ ಬಾಧಿಸುವುದು ಕಂಡುಬಂದಿರುತ್ತದೆ. ಕೇವಲ 40 ದಿನಗಳಿಗೊಮ್ಮೆ ಜೀವನಚಕ್ರ ಮುಗಿಸಿ ದಾಳಿ ನಡೆಸುವುದರಿಂದ ತೆಂಗಿನ ಕಪ್ಪು ತಲೆ ಹುಳುವಿನಂತೆ ಪ್ರಮುಖ ಕೀಟವಾಗುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತದೆ.


ನಿರ್ವಹಣಾ ಕ್ರಮಗಳು
ಕೀಟ ನಿರ್ವಹಣಾ ಕ್ರಮಗಳನ್ನು ಪ್ರಾರಂಭಿಕ ಹಂತದಲ್ಲಿ ಕೈಗೊಳ್ಳುವುದರಿಂದ ಕೀಟದ ಪ್ರಸರಣಾ  ಹಾಗೂ  ಹಾವಳಿಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು.

ಏನು ಮಾಡಬೇಕು:
ಕೀಟಬಾಧೆಗೆ ಒಳಪಟ್ಟ ಗಿಡಗಳ ಎಲೆಗಳನ್ನು ಕತ್ತರಿಸಿ ತೆಗೆದು ಸುಡಬೇಕು. ಹಳದಿ ಬಣ್ಣದ ಅಂಟು ಬಲೆಗಳನ್ನು ಮರಗಳ ಕಾಂಡಗಳ ಮೇಲೆ ಅಳವಡಿಸುವ ಮೂಲಕ ವಯಸ್ಕ ಬಿಳಿ ನೊಣಗಳನ್ನು ನಿಯಂತ್ರಿಸಬಹುದು. ಹಳದಿ ಬಣ್ಣದ ಡ್ರಾಯಿಂಗ್ ಪೇಪರ್‌ಗೆ ಹರಳೆಣ್ಣೆ ಲೇಪಿಸಿ ಬಳಸಬಹುದು. ಹಳದಿ ಬಣ್ಣವು ಕೀಟಗಳನ್ನು ಆಕರ್ಷಿಸುವುದರಿಂದ ಕೀಟಗಳು ಬಲೆಗಳಿಗೆ ಅಂಟಿಕೊಳ್ಳುತ್ತದೆ. ಶೇ. 1 ರ ಪಿಷ್ಟ ದ್ರಾವಣವನ್ನು ಎಲೆಗಳ ಮೇಲೆ ಸಿಂಪಡಿಸುವುದರಿಂದ ತಡೆಗಟ್ಟಬಹುದು.  ಪರೋಪ ಜೀವಿಗಳ ವೃದ್ಧಿಯನ್ನು ಪ್ರೋತ್ಸಾಹಿಸುವುದು. ಬಿಳಿ ನೊಣದ ಬಾಧೆ ತೀವ್ರವಾಗಿದ್ದಲ್ಲಿ ಶೇ.0.5 ಬೇವಿನ ಎಣ್ಣೆ ದ್ರಾವಣವನ್ನು ಸಿಂಪಡಿಸುವುದರಿಂದ ರುಗೋಸ್ ಕೀಟಬಾಧೆಯನ್ನು ತಡಗಟ್ಟಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Tags: InsecticideKannada NewsMalnad NewsRugos curlsShivamoggaWhite foamಕೀಟಬಾಧೆಬಿಳಿ ನೋಣರುಗೋಸ್ ಸುರುಳಿಶಿವಮೊಗ್ಗ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚನ್ನಪಟ್ಟಣ: ಕಾಂಗ್ರೆಸ್ ಯುವ ಮುಖಂಡೆ ಪ್ರಯತ್ನದಿಂದ ನೀರಿನ ಸಮಸ್ಯೆ ಪರಿಹಾರ

Next Post

ಶಿವಮೊಗ್ಗ-ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತದಿಂದ ಸರ್ವಸನ್ನದ್ಧ: ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ-ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತದಿಂದ ಸರ್ವಸನ್ನದ್ಧ: ಜಿಲ್ಲಾಧಿಕಾರಿ ಶಿವಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL