No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಆಗಸ್ಟ್ ನಲ್ಲಿ ರಾಜ್ಯದಲ್ಲಿ ನೂತನ ಕರ್ನಾಟಕ ಶಿಕ್ಷಣ ನೀತಿ ಜಾರಿಗೆ ಚಿಂತನೆ: ಸಚಿವ ಸುರೇಶ್ ಕುಮಾರ್

kalpa News by kalpa News
August 2, 2020
in Small Bytes, ಬೆಂಗಳೂರು ನಗರ
0
ಮುಖ್ಯಮಂತ್ರಿಗಳೇ, ಚಾಮರಾಜನಗರವೂ ನಿಮ್ಮ ಆಡಳತದ ವ್ಯಾಪ್ತಿಯಲ್ಲಿದೆ ಎಂಬುದು ನೆನಪಿದೆಯೇ?

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ದೇಶದಲ್ಲೇ ಕರ್ನಾಟಕವು ನೂತನ ರಾಷ್ಟ್ರೀಯ ಶಿಕ್ಷಣ ನೀತಿ-ಎನ್ಇಪಿ-2019ನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲಿರುವ ಮೊದಲ ರಾಜ್ಯಗಳಲ್ಲಿ ಒಂದಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ನೂತನ ರಾಷ್ಟ್ರೀಯ ನೀತಿ ಅನುಮೋದನೆಗೊಂಡ ನಂತರ ಇಂದು ಕರಡು ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಅಧ್ಯಕ್ಷರಾದ ಡಾ. ಕೆ. ಕಸ್ತೂರಿರಂಗನ್ ಅವರೊಂದಿಗೆ ವೆಬಿನಾರ್ ಮೂಲಕ ಸಂವಾದ ನಡೆಸಿದ ಅವರು, ವಿವಿಧ ಸ್ತರಗಳ, ನಾನಾ ಅಂತರಗಳಿರುವ ಈ ರಾಷ್ಟ್ರದ ಎಲ್ಲರಿಗೂ ಅನ್ವಯವಾಗಬಹುದಾದ ನೂತನ ಶಿಕ್ಷಣ ನೀತಿಯನ್ನು ಶ್ರಮವಹಿಸಿ ರೂಪಿಸಿದ್ದಕ್ಕೆ ಕಸ್ತೂರಿರಂಗನ್ ಅವರಿಗೆ ಕರ್ನಾಟಕ ಸರ್ಕಾರದ ಪರವಾಗಿ ಧನ್ಯವಾದ ಅರ್ಪಿಸಿದರು.

34 ವರ್ಷಗಳ ಬಳಿಕ ಇಂದಿನ ಹಾಗೂ ಭವಿಷ್ಯದ ಶೈಕ್ಷಣಿಕ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ ಸಮಗ್ರ ನೀತಿಯಾಗಿದೆ. ಇದು ಸರ್ವರಿಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಸಮಾಜವನ್ನು ಒಂದು ಸುಸ್ಥಿರ, ಸಮಾನ ಹಾಗೂ ಜೀವಂತಿಕೆಯುಳ್ಳ ಸಮಾಜವನ್ನಾಗಿ ಮಾರ್ಪಡಿಸಲು ಶ್ರಮಿಸುವಂತಹ ಒಂದು ಗಟ್ಟಿಯಾದ ನೀತಿಯಾಗಿದೆ. ಇಂತಹ ನೀತಿಯನ್ನು ಅನುಷ್ಠಾನಗೊಳಿಸಲು ಕರ್ನಾಟಕ ಸರ್ಕಾರ ಉತ್ಸುಕವಾಗಿದೆ ಎಂದು ಸಚಿವರು ಹೇಳಿದರು.

ಕೇರಳ ನನ್ನ ಜನ್ಮಭೂಮಿಯಾಗಿದ್ದರೂ ಕರ್ನಾಟಕ ನನ್ನ ಕರ್ಮಭೂಮಿ, ಕರ್ನಾಟಕ ನನ್ನ ರಾಜ್ಯ ಎಂದು ಹೆಮ್ಮೆಯಿಂದ ಹೇಳಿದ ಕಸ್ತೂರಿರಂಗನ್, ಭಾರತ ದೇಶ ವಿವಿಧ ರೀತಿಯ ಸಾಮಾಜಿಕ, ಭಾಷೆ, ಧರ್ಮ, ಸಂಸ್ಕೃತಿ, ಗ್ರಾಮೀಣ, ನಗರ, ಗುಡ್ಡಗಾಡು, ಅಭಿವೃದ್ಧಿ ಹೊಂದಿದ, ಹಿಂದುಳಿದ ಪ್ರದೇಶಗಳಂತಹ ಹಲವು ಸ್ತರಗಳ ಪ್ರದೇಶಗಳನ್ನೊಳಗೊಂಡಿದ್ದು,ಮುಂದಿನ 20 ವರ್ಷಗಳಲ್ಲಿ ದೇಶವು ಕ್ಷಿಪ್ರವಾಗಿ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದರು.

ತಾವು ಕರ್ನಾಟಕದಲ್ಲಿ ಕಳೆದ ದಿನಗಳನ್ನು ಸ್ಮರಿಸಿಕೊಂಡ ಕಸ್ತೂರಿ ರಂಗನ್, ನಾಡಿನ ಶೈಕ್ಷಣಿಕ ಅಭಿವೃದ್ಧಿಯ ನಿಟ್ಟಿನಲ್ಲಿ ತಮ್ಮ ಉತ್ಸುಕತೆ, ಆಸಕ್ತಿ ಮೆಚ್ಚುವಂತಹದ್ದಾಗಿದ್ದು,ಕರ್ನಾಟಕ ಈಗಾಗಲೇ ಶೈಕ್ಷಣಿಕವಾಗಿ ಇಡೀ ದೇಶದಲ್ಲೇ ಮಂಚೂಣಿಯಲ್ಲಿರುವುದನ್ನು ರಾಷ್ಟ್ರ ಗಮನಿಸಿದೆ ಎಂದರು ಶ್ಲಾಘನೆ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಬಹುತೇಕ ಸಂಗತಿಗಳು ಹೊಸ ಶಿಕ್ಷಣ ನೀತಿಯಲ್ಲಿ ಅಳವಡಿಕೆ ಯಾಗಿದ್ದು, ಈ ಹೊಸ ನೀತಿಯಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ. ದೇಶದ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಜನಗಳನ್ನು ಪಡೆಯುವ ಮುನ್ನವೇ ದೂರದೃಷ್ಟಿಯ ಧ್ಯೇಯಗಳನ್ನು ಅಳವಡಿಸಿಕೊಂಡ ಕರ್ನಾಟಕ ಇತರೆ ರಾಜ್ಯಗಳಿಗಿಂತ ಮುಂದಿದೆ ಎಂದು ಹೇಳಿದ ಕಸ್ತೂರಿ ರಂಗನ್, ಸಮಿತಿ ಸದಸ್ಯರಾದ ಕರ್ನಾಟಕದವರೇ ಆದ ಪ್ರೊ. ಎಂ.ಕೆ. ಶ್ರೀಧರ್ ಅವರ ಸೇವೆಯನ್ನು ಶ್ಲಾಘಿಸಿ, ಸಮಿತಿ ರೂಪಿಸಿದ ಈ ವರದಿಯ ರೂಪುರೇಷೆ ಸಿದ್ಧಪಡಿಸಲು ಅವರ ಕೊಡುಗೆಯನ್ನು ಅತ್ಯಂತ ಖುಷಿಯಿಂದ ವಿವರಿಸಿ ಸಮಿತಿಯಲ್ಲಿ ಅತ್ಯಂತ ಕೇಂದ್ರೀಕೃತ ಪಾತ್ರ ನಿರ್ವಹಿಸಿದರು ಎಂದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೇಶದಲ್ಲಿ ಶೈಕ್ಷಣಿಕ ಕ್ರಾಂತಿಯೇ ಆಗಲಿದ್ದು, ಅದು ಕರ್ನಾಟಕದಿಂದಲೇ ಆರಂಭವಾಗಲಿದೆ ಎಂಬ ನಂಬುಗೆ ನನ್ನದಾಗಿದೆ ಎಂದು ಕಸ್ತೂರಿರಂಗನ್ ಆಶಯ ವ್ಯಕ್ತಪಡಿಸಿದರು.

ಆಗಸ್ಟ್ ನಲ್ಲಿ ಜಾರಿಗೆ ತರಲು ಕ್ರಮ
ಹೊಸ ಶಿಕ್ಷಣ ನೀತಿ ಜಾರಿಗೊಳಿಸುವ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ ಸಮಗ್ರವಾಗಿ ಚರ್ಚೆ ನಡೆಸಿದ ಸುರೇಶ್ ಕುಮಾರ್, ಕರ್ನಾಟಕದ ಅವಶ್ಯಕತೆಗಳಿಗನುಗುಣವಾಗಿ ಇದಕ್ಕೆ ಪೂರಕ ವಾದ ರೂಪುರೇಷೆ ಸಿದ್ಧಪಡಿಸಬೇಕೆಂದು ಸೂಚಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ರೂಪುರೇಷೆ ಪ್ರಕಟಗೊಂಡಿ ದ್ದು, ಇಡೀ ದೇಶದ ಶಿಕ್ಷಣ ವ್ಯವಸ್ಥೆಗೆ ಹೊಸ ದಿಕ್ಕು ತೋರಿಸಿದೆ. ಸ್ವಾತಂತ್ರ್ಯನಂತರ ಕೇವಲ ಎರಡೇ ಬಾರಿ ಶಿಕ್ಷಣ ನೀತಿ ಪರಿಷ್ಕರಣೆಗೊಂಡಿರುವುದು ಮತ್ತು ಇಂದಿನ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ರೀತಿಯಲ್ಲಿ ಕೇಂದ್ರ ಸರ್ಕಾರವು ನೀತಿಯನ್ನು ಪ್ರಕಟಿಸಿರುವುದು ನಮ್ಮ ಸರ್ಕಾರದ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.

ಇದೇ ಫೆಬ್ರವರಿಯಲ್ಲಿ ಕರ್ನಾಟಕಕ್ಕೆ ವಿಶೇಷ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಲಾಗಿದ್ದು, ಈಗ ರೂಪುರೇಷೆ ಸಿದ್ಧಗೊಳಿಸಲಿದೆ. 15 ದಿನಗಳ ಅವಧಿಯಲ್ಲಿ ಕೇಂದ್ರದ ನೀತಿಯನ್ನು ಹಾಗೂ ರಾಜ್ಯದ ನೀತಿಯನ್ನು ಅಭ್ಯಸಿಸಿ ಕರ್ನಾಟಕದ ಶಿಕ್ಷಣ ನೀತಿಯನ್ನು ಹೊರತರಲು ಕ್ರಮ ವಹಿಸಬೇಕು. ಹಾಗೆಯೇ ಆಗಸ್ಟ್ 20 ಕ್ಕೆ ಲೋಕಾರ್ಪಣೆಗೊಳಿಸುವ ಸಾಧ್ಯತೆಗಳ ಕುರಿತು ಆಲೋಚಿಸಬೇಕು ಎಂದು ಸುರೇಶ್ ಕುಮಾರ್ ಹೇಳಿದರು.

Get In Touch With Us info@kalpa.news Whatsapp: 9481252093

Tags: BENGALURUKannada News WebsiteLatest News KannadaMinisterNew Education Policy 2020S Suresh kumarಎಸ್. ಸುರೇಶ್ ಕುಮಾರ್ಬೆಂಗಳೂರುರಾಷ್ಟ್ರೀಯ ಶಿಕ್ಷಣ ನೀತಿ-ಎನ್ಇಪಿ-2019
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು

Next Post

ಕೊರೋನಾಗೆ ಭದ್ರಾವತಿಯ ವ್ಯಕ್ತಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬಲಿ

kalpa News

kalpa News

Next Post
Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಕೊರೋನಾಗೆ ಭದ್ರಾವತಿಯ ವ್ಯಕ್ತಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬಲಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL