No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

Chitradurga | ರೋಟರಿ ಕ್ಲಬ್‌ಗಳಿಗೆ ನೂತನ ಅಧ್ಯಕ್ಷರಾಗಿ ಶಶಿಧರ್ ರಾವ್ ಸೇವಾದೀಕ್ಷೆ

kalpa News by kalpa News
July 6, 2026
in ಚಿತ್ರದುರ್ಗ
0
new leadership takes charge in chitradurga rotary clubs
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿತ್ರದುರ್ಗ  |

ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3160ರ 2026–27ನೇ ಸಾಲಿನ ಡಿಸ್ಟ್ರಿಕ್ಟ್ ಗವರ್ನರ್ ದೀಕ್ಷಾ ಸ್ವೀಕಾರ ಕಾರ್ಯಕ್ರಮ “ಭಾಸ್ಕರ” ಆಂಧ್ರಪ್ರದೇಶದ ಅನಂತಪುರದಲ್ಲಿರುವ ದ್ವಾರಕಾ ಫಂಕ್ಷನ್ ಹಾಲ್‌ನಲ್ಲಿ ಬುಧವಾರ ಯಶಸ್ವಿಯಾಗಿ ನೆರವೇರಿತು. ಚಿತ್ರದುರ್ಗದ (Chitradurga) ಅಧ್ಯಕ್ಷರಾಗಿ ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ ತಜ್ಞ ರೋ. ಶಶಿಧರ್ ರಾವ್ ಸೇವಾದೀಕ್ಷೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ನೂತನ ಡಿಸ್ಟ್ರಿಕ್ಟ್ ಗವರ್ನರ್ ರೋ. ಪಿ. ಕೇಶವರೆಡ್ಡಿ, ಝೋನಲ್ ಅಸಿಸ್ಟೆಂಟ್ ಗವರ್ನರ್ ರೋ. ಸವಿತಾ ಶಿವಕುಮಾರ್ ಸೇರಿದಂತೆ ಝೋನ್ ಅಸಿಸ್ಟೆಂಟ್ ಗವರ್ನರ್‌ಗಳು ಸೇವಾದೀಕ್ಷೆ ಸ್ವೀಕರಿಸಿದರು.

Chitradurga ಅಧ್ಯಕ್ಷರಾಗಿ ಉನ್ನತ ಶಿಕ್ಷಣ ತಜ್ಞ ಶಶಿಧರ್ ರಾವ್

ಚಿತ್ರದುರ್ಗ ಜಿಲ್ಲೆಯ ಮೂರು ಪ್ರಮುಖ ರೋಟರಿ ಕ್ಲಬ್‌ಗಳಿಗೆ 2026–27ನೇ ಸಾಲಿನ ಅಧ್ಯಕ್ಷರಾಗಿ ರೋಟರಿ ಕ್ಲಬ್ ಆಫ್ ಚಿನ್ಮೂಲಾದ್ರಿ ಚಿತ್ರದುರ್ಗದ ಅಧ್ಯಕ್ಷರಾಗಿ ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ ತಜ್ಞ ರೋ. ಶಶಿಧರ್ ರಾವ್, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಅಧ್ಯಕ್ಷರಾಗಿ ಸ್ಪೋಕನ್ ಇಂಗ್ಲಿಷ್ ಮತ್ತು ಶಿಕ್ಷಣ ತಜ್ಞ ರೋ. ಯೋಗೀಶ್ ಸಹ್ಯಾದ್ರಿ ಹಾಗೂ ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಫೋರ್ಟ್ ಅಧ್ಯಕ್ಷರಾಗಿ ಚಾರ್ಟರ್ಡ್ ಅಕೌಂಟೆಂಟ್ ಹಾಗೂ ಆಡಿಟಿಂಗ್ ತಜ್ಞ ರೋ. ಜಗನ್ನಾಥ್ ಶೆಟ್ಟಿ ಸೇವಾದೀಕ್ಷೆ ಸ್ವೀಕರಿಸಿದರು.

ಇದಲ್ಲದೆ, ರೋಟರಿ ಕ್ಲಬ್ ಆಫ್ ಚಿನ್ಮೂಲಾದ್ರಿಯ ಕಾರ್ಯದರ್ಶಿಯಾಗಿ ನವೀಕರಿಸಬಹುದಾದ ಮತ್ತು ಸುಸ್ಥಿರ ಇಂಧನ ಬಳಕೆ ತಜ್ಞ ರೋ. ಮಂಜುನಾಥ್ ಭಾಗವತ್, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಕಾರ್ಯದರ್ಶಿಯಾಗಿ ಉದ್ಯಮಿ ರೋ. ಮಂಜುನಾಥ್ ಕೆ.ಜಿ., ಹಾಗೂ ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಫೋರ್ಟ್‌ನ ಕಾರ್ಯದರ್ಶಿಯಾಗಿ ಉದ್ಯಮಿ ರೋ. ರವಿ ಎಂ.ವಿ. ಅಧಿಕಾರ ವಹಿಸಿಕೊಂಡರು.JNNCE Shivamoggaಮೂರು ಕ್ಲಬ್‌ಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕಾರ್ಯಕಾರಿ ಸಮಿತಿಯ ಸದಸ್ಯರ ಸಹಕಾರದೊಂದಿಗೆ ಸೇವಾ ಜವಾಬ್ದಾರಿಯನ್ನು ಸ್ವೀಕರಿಸಿದರು.

ಈ ಕಾರ್ಯಕ್ರಮದಲ್ಲಿ ಡಿಸ್ಟ್ರಿಕ್ಟ್ 3160ರ 70ಕ್ಕೂ ಹೆಚ್ಚು ರೋಟರಿ ಕ್ಲಬ್‌ಗಳ ಅಧ್ಯಕ್ಷರು ಸೇವಾದೀಕ್ಷೆ ಸ್ವೀಕರಿಸಿದ್ದು ವಿಶೇಷವಾಗಿತ್ತು.

Also Read>> Thirthahalli | ಭಾರಿ ಮಳೆಗೆ ವೃದ್ಧರು ನದಿಯಲ್ಲಿ ತೇಲಿ ಹೋಗಿರುವ ಶಂಕೆ

ಕಾರ್ಯಕ್ರಮದಲ್ಲಿ 2025–26ನೇ ಸಾಲಿನ ನಿಕಟಪೂರ್ವ ಡಿಸ್ಟ್ರಿಕ್ಟ್ ಗವರ್ನರ್ ರೋ. ಎಂ.ಕೆ. ರವೀಂದ್ರ, ರೋ. ವೇದಾ ರವೀಂದ್ರ, ಡಿಸ್ಟ್ರಿಕ್ಟ್ ಲರ್ನಿಂಗ್ ಫೆಸಿಲಿಟೇಟರ್ ರೋ. ಚಿನ್ನಪ್ಪರೆಡ್ಡಿ, ಪೂರ್ವ ಡಿಸ್ಟ್ರಿಕ್ಟ್ ಗವರ್ನರ್‌ಗಳಾದ ರೋ. ಕೆ. ಮಧುಪ್ರಸಾದ್ ಹಾಗೂ ರೋ. ಜಾನ್ ಡೇನಿಯಲ್, ಡಿಸ್ಟ್ರಿಕ್ಟ್ ಗವರ್ನರ್ ಎಲೆಕ್ಟ್ ರೋ. ತ್ರಿವಿಕ್ರಮ ಜೋಶಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಚಿತ್ರದುರ್ಗ ಜಿಲ್ಲೆಯ ಮೂರು ಪ್ರಮುಖ ರೋಟರಿ ಕ್ಲಬ್‌ಗಳಿಗೆ 2026–27ನೇ ಸಾಲಿನ ಅಧ್ಯಕ್ಷರಾಗಿ ರೋಟರಿ ಕ್ಲಬ್ ಆಫ್ ಚಿನ್ಮೂಲಾದ್ರಿ ಚಿತ್ರದುರ್ಗದ ಅಧ್ಯಕ್ಷರಾಗಿ ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ ತಜ್ಞ ರೋ. ಶಶಿಧರ್ ರಾವ್, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಅಧ್ಯಕ್ಷರಾಗಿ ಸ್ಪೋಕನ್ ಇಂಗ್ಲಿಷ್ ಮತ್ತು ಶಿಕ್ಷಣ ತಜ್ಞ ರೋ. ಯೋಗೀಶ್ ಸಹ್ಯಾದ್ರಿ ಹಾಗೂ ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಫೋರ್ಟ್ ಅಧ್ಯಕ್ಷರಾಗಿ ಚಾರ್ಟರ್ಡ್ ಅಕೌಂಟೆಂಟ್ ಹಾಗೂ ಆಡಿಟಿಂಗ್ ತಜ್ಞ ರೋ. ಜಗನ್ನಾಥ್ ಶೆಟ್ಟಿ ಸೇವಾದೀಕ್ಷೆ

ರೋಟರಿ ಸಂಘಟನೆಯ ವಿವಿಧ ಹಂತಗಳ ಪದಾಧಿಕಾರಿಗಳು, ಅಭಿಮಾನಿಗಳು ಹಾಗೂ ಹಿತೈಷಿಗಳು ಸೇರಿದಂತೆ ಸಾವಿರಾರು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಖ್ಯಾತ ಭರತನಾಟ್ಯ ಕಲಾವಿದೆ ವಿದುಷಿ ಶ್ರೀಮತಿ ಶ್ವೇತಾ ಭಟ್ ಹಾಗೂ ಶ್ರೀ ರವೀಶ್ ಅವರ ಉಪಸ್ಥಿತಿಯೂ ಗಮನಸೆಳೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Chitradurga: Three Rotary Club Presidents Assume Office

The District Governor Installation Ceremony “Bhaskara” for Rotary International District 3160 for the year 2026–27 was successfully held on Wednesday at Dwaraka Function Hall in Anantapur, Andhra Pradesh.

On this occasion, the newly appointed District Governor Rtn. P. Keshava Reddy, Zonal Assistant Governor Rtn. Savita Shivakumar, along with other Zone Assistant Governors, took charge through the formal oath ceremony.

For the year 2026–27, the three major Rotary Clubs of Chitradurga have new leadership. Rtn. Shashidhar Rao, an expert in technology and higher education, assumed office as President of Rotary Club of Chinmuladri Chitradurga. Rtn. Yogeesh Sahyadri, a specialist in spoken English and education, took charge as President of Rotary Club of Chitradurga. Rtn. Jagannath Shetty, a Chartered Accountant and auditing expert, assumed office as President of Rotary Club of Chitradurga Fort.

Additionally, Rtn. Manjunath Bhagavat, an expert in renewable and sustainable energy, took charge as Secretary of Rotary Club of Chinmuladri. Entrepreneur Rtn. Manjunath K.G. assumed office as Secretary of Rotary Club of Chitradurga, while entrepreneur Rtn. Ravi M.V. took charge as Secretary of Rotary Club of Chitradurga Fort.The Presidents and Secretaries of all three clubs assumed their responsibilities with the support of their respective executive committees and members.

More than 70 Rotary Club Presidents from District 3160 also took oath during the ceremony.

The event was attended by Immediate Past District Governor (2025–26) Rtn. M.K. Ravindra, Rtn. Veda Ravindra, District Learning Facilitator Rtn. Chinnappa Reddy, Past District Governors Rtn. K. Madhuprasad and Rtn. John Daniel, District Governor Elect Rtn. Trivikrama Joshi, and several other dignitaries.

A large number of Rotary members, well-wishers, and supporters participated in the program. The presence of renowned Bharatanatyam artiste Vidushi Smt. Shwetha Bhatt and Sri Ravish also added prominence to the event.
Kalahamsa Infotech private limited

Tags: Bayalu Seeme NewsChitradurgaKannada News WebsiteLatest News KannadaRotary ClubRotary Club of ChinmuladriRotary Internationalಅನಂತಪುರಚಿತ್ರದುರ್ಗರೋಟರಿ ಇಂಟರ್ನ್ಯಾಷನಲ್ರೋಟರಿ ಕ್ಲಬ್ರೋಟರಿ ಕ್ಲಬ್ ಆಫ್ ಚಿನ್ಮೂಲಾದ್ರಿ
Share221Tweet138Send
Aniruddha Vasishta S R

Aniruddha Vasishta S R

Editor-in-Chief

Previous Post

Thirthahalli | ಭಾರಿ ಮಳೆಗೆ ವೃದ್ಧರು ನದಿಯಲ್ಲಿ ತೇಲಿ ಹೋಗಿರುವ ಶಂಕೆ

Next Post

ಯೋಗೇಶ್ವರ್-ಧ್ಯಾನ್ ಜೋಡಿ ಸ್ಕ್ರೀನ್ ಮೇಲೆ | 2 ಮೆಗಾ ಪ್ರಾಜೆಕ್ಟ್‌ಗಳಿಗೆ ಚಾಲನೆ

kalpa News

kalpa News

Next Post
C.P. Yogeshwar’s (ಯೋಗೇಶ್ವರ್) Son Dhyan Enters Films with Two Big Projects

ಯೋಗೇಶ್ವರ್-ಧ್ಯಾನ್ ಜೋಡಿ ಸ್ಕ್ರೀನ್ ಮೇಲೆ | 2 ಮೆಗಾ ಪ್ರಾಜೆಕ್ಟ್‌ಗಳಿಗೆ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL