No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಹೊಸನಗರ

Hosanagar | ಬಸ್ ಸ್ಟ್ಯಾಂಡ್ ಬಳಿ 10 ದಿನದ ಶಿಶು ಅನಾಥವಾಗಿ ಪತ್ತೆ

kalpa News by kalpa News
July 6, 2026
in ಹೊಸನಗರ
0
Newborn Baby Girl Abandoned at Bus Stop in Hosanagar
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೊಸನಗರ  |

ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟು ಹೋದ ಘಟನೆ ಹೊಸನಗರ ತಾಲೂಕಿನ ಗವಟೂರು ಹೊಳೆ ಬಳಿ ನಡೆದಿದೆ.​

ರಾತ್ರಿ ಸುಮಾರು 10 ರಿಂದ 15 ದಿನದ ಪ್ರಾಯದ ಈ ಹೆಣ್ಣು ಮಗುವನ್ನು ಕೈಚೀಲವೊಂದರಲ್ಲಿ ಬಟ್ಟೆಯಲ್ಲಿ ಸುತ್ತಿ, ಜೊತೆಗೆ ಒಂದು ಹಾಲಿನ ಬಾಟಲ್ ಇಟ್ಟು ಅಪರಿಚಿತರು ಗವಟೂರು ಹೊಳೆ ಸಮೀಪದ ನಿರ್ಜನ ಪ್ರದೇಶದಲ್ಲಿರುವ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾರೆ.

Also Read>> Shivamogga | ತುಂಗಾ ಡ್ಯಾಂ ಭರ್ತಿ | ನೀರು ಬಿಡುಗಡೆ | ನದಿ ಹರಿವು ಹೆಚ್ಚಳ

ರಾತ್ರಿ 9 ಗಂಟೆಯ ಸಮಯದಲ್ಲಿ ಬಸ್ ನಿಲ್ದಾಣದ ಹಿಂಭಾಗದ ನಿವಾಸಿಯೊಬ್ಬರಿಗೆ ಮಗುವಿನ ಅಳುವಿನ ಶಬ್ದ ಕೇಳಿಸಿದ್ದು, ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಅವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.​
JNNCE Shivamoggaಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ, ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಗು ಸದ್ಯ ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಪ್ರಾಥಮಿಕ ಆರೈಕೆ ನೀಡಿ, ಹೆಚ್ಚಿನ ಚಿಕಿತ್ಸೆ ಹಾಗೂ ಪಾಲನೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.​

Also Read>> Hosanagar | ಗೋವಿನ ಕತ್ತು ಸೀಳಿದ ಪ್ರಕರಣ | ನಾಲ್ವರ ಬಂಧನ

ಮಗುವನ್ನು ಯಾರು ಮತ್ತು ಯಾವ ಕಾರಣಕ್ಕಾಗಿ ಇಲ್ಲಿ ಬಿಟ್ಟು ಹೋಗಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kalahamsa Infotech private limited

Tags: AbandonedGavatthuru HolehosanagarKannada News WebsiteLatest News KannadaLocal NewsMalnad NewsNewborn Baby GirlShimogaShivamoggaShivamogga Newsಗವಟೂರುನವಜಾತ ಶಿಶುಹೊಸನಗರ
Share217Tweet136Send
Aniruddha Vasishta S R

Aniruddha Vasishta S R

Editor-in-Chief

Previous Post

Shivamogga | ತುಂಗಾ ಡ್ಯಾಂ ಭರ್ತಿ | ನೀರು ಬಿಡುಗಡೆ | ನದಿ ಹರಿವು ಹೆಚ್ಚಳ

Next Post

Thirthahalli | ಭಾರಿ ಮಳೆಗೆ ವೃದ್ಧರು ನದಿಯಲ್ಲಿ ತೇಲಿ ಹೋಗಿರುವ ಶಂಕೆ

kalpa News

kalpa News

Next Post
Elderly Man Feared Swept Away in River Amid Heavy Rains in Thirthahalli

Thirthahalli | ಭಾರಿ ಮಳೆಗೆ ವೃದ್ಧರು ನದಿಯಲ್ಲಿ ತೇಲಿ ಹೋಗಿರುವ ಶಂಕೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL