ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಹೆಚ್ಚುವರಿಯಾಗಿ ಯಕಶ್ಚಿತ್ ಸಾಸ್ ಕೇಳಿದ್ದಕ್ಕಾಗಿ ಗ್ರಾಹಕನ ಮುಖಕ್ಕೆ ತಿಂಡಿ ಗಾಡಿ ಮಾಲೀಕ ಚಾಕುವಿನಿಂದ ಇರಿದಿರುವ ಘಟನೆ ಶಹದಾರದ ಫಾಶರ್ ಬಜಾರ್’ನಲ್ಲಿ ನಡೆದಿದೆ.
ಗಾಯಾಳು ವ್ಯಕ್ತಿಯನ್ನು ಸಂದೀಪ್(34) ಎಂದು ಗುರುತಿಸಲಾಗಿದ್ದು, ಈತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Also read: ಮೈಸೂರಿನಲ್ಲಿ ಯತೀಂದ್ರ ಗೆಲುವು ಸಾಧಿಸುತ್ತಾರೆ | ಶಾಸಕ ಪ್ರದೀಪ್ ಈಶ್ವರ್ ಮಾತಿನ ಮರ್ಮವೇನು?
ಇದಾದ ಕೆಲವೇ ದಿನಗಳಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಮಾತಿಗೆ ಮಾತು ಬೆಳೆದು ವಿಕಾಸ್, ಗ್ರಾಹಕ ಸಂದೀಪ್ ಮುಖಕ್ಕೆ ಎರಡು ಬಾರಿ ಇರಿದು ಪರಾರಿಯಾಗಿದ್ದಾನೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post