ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ನಡುವೆಯೇ ವಾಣಿಜ್ಯ ಬಳಕೆಗೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು 100 ರೂ. ಏರಿಕೆ ಮಾಡಲಾಗಿದೆ.
ಪ್ರತಿ 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ದರದಲ್ಲಿ ಏರಿಕೆ ಮಾಡಲಾಗಿದ್ದು, ಡಿ.1ರ ಇಂದಿನಿಂದಲೇ ಏರಿಕೆಯಾದ ಹೊಸ ದರ ಜಾರಿಗೆ ಬಂದಿದೆ.
ಬೆಲೆ ಹೆಚ್ಚಳದ ನಂತರ 19 ಕೆಜಿಯ ವಾಣಿಜ್ಯ ಸಿಲಿಂಡರ್ ಈಗ ದೆಹಲಿಯಲ್ಲಿ 2101 ರೂ., ಮುಂಬೈನಲ್ಲಿ ಬೆಲೆ 2,051 ರೂ., ಕೋಲ್ಕತ್ತಾದಲ್ಲಿ 2,174.50 ರೂ., ಚೆನ್ನೈನಲ್ಲಿ 2,234.50 ರೂ. ಆಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post