ಕಲ್ಪ ಮೀಡಿಯಾ ಹೌಸ್
ನವದೆಹಲಿ: ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 20 ಲಕ್ಷ ಭಾರತೀಯರ ವಾಟ್ಸಪ್ ಖಾತೆಗಳನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ವಾಟ್ಸಪ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ದೇಶದ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಅನುಸಾರವಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಹಾನಿಕಾರಕ ಸೇರಿದಂತೆ ವಿವಿಧ ಮಾನದಂಡಗಳ ಅನ್ವಯ ಮೇ 15ರಿಂದ ಜೂನ್ 15ರವರೆಗೂ ಒಟ್ಟು 20 ಲಕ್ಷ ಭಾರತೀಯರ ವಾಟ್ಸಪ್ ಖಾತೆ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post