ಕಲ್ಪ ಮೀಡಿಯಾ ಹೌಸ್ | ನವದೆಹಲಿ/ಮಲೇಷ್ಯಾ |
ಮಲೇಷ್ಯಾದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ G20 Summit ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ PM Narendra Modi 45 ಗಂಟೆಗಳ ಅವಧಿಯಲ್ಲಿ ನಿರಂತರವಾಗಿ ವಿವಿಧ ಸಭೆಗಳಲ್ಲಿ ಪಾಲ್ಗೊಂಡಿದ್ದಾರೆ.
ಇAಡೋನೇಷ್ಯಾದಲ್ಲಿ 45 ಗಂಟೆಗಳ ಅವಧಿಯಲ್ಲಿ 20 ಸಭೆಗಳಲ್ಲಿ ಪಾಲ್ಗೊಳ್ಳುತ್ತಿರುವ ಪ್ರಧಾನಿಯವರು, ಬರೋಬ್ಬರಿ 10 ವಿಶ್ವ ನಾಯಕರನ್ನು ಭೇಟಿಯಾಗಿದ್ದಾರೆ. ಅಲ್ಲದೇ, 20 ಸಭೆಗಳಲ್ಲಿ ಪಾಲ್ಗೊಂಡಿರುವ ಮೋದಿಯವರು, ಇದರೊಂದಿಗೆ ಅನಿವಾಸಿ ಭಾರತೀಯರನ್ನೂ ಸಹ ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post